ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಗೆ ಮತ್ತೊಮ್ಮ ಕೋವಿಡ್ ಸೋಂಕು ತಗುಲಿದ್ದು, ಮನೆಯಲ್ಲಿ ಪ್ರತ್ಯೆಕ ವಾಸದಲ್ಲಿದ್ದೇನೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದು ಕೊಂಡಿದ್ದಾರೆ.
ಇನ್ನೂ ಪಕ್ಷದ ಹಲವರಿಗೆ ಸೋಂಕು ತಗುಲಿರುವುದರಿಂದ ಕೋವಿಡ್ ನಿಯಮವನ್ನು ಪಾಲಿಸಬೇಕೆಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ.