Rahul Gandhi: ಸೋತ ಜಾಗದಿಂದಲೇ ರಾಹುಲ್ ಮತ್ತೆ ಸ್ಪರ್ಧೆ – ಕಾಂಗ್ರೆಸ್ ಘೋಷಣೆ

ರಾಹುಲ್ ಗಾಂಧಿ: ದೇಶದಲ್ಲಿ ಸಾರ್ವತ್ರಿಕ ಚುನಾವಣೆಗೆ ಸಮಯ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದ ರಾಜಕೀಯ ರಂಗೇರಿದೆ. ಕಾಂಗ್ರೆಸ್ ನಾಯಕ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ 2024ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಥಿಯಿಂದ ಮತ್ತೊಮ್ಮೆ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಅಜಯ್ ರಾಯ್ ಶುಕ್ರವಾರ ಖಚಿತಪಡಿಸಿದ್ದಾರೆ. 2019ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಹುಲ್ ಗಾಂಧಿ ಎರಡು ಸ್ಥಾನಗಳಿಂದ ಸ್ಪರ್ಧಿಸಿದ್ದು ಗೊತ್ತೇ ಇದೆ. ಯುಪಿಯ ಅಮೇಥಿ ಮತ್ತು ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿ, ಹಾಲಿ … Continue reading Rahul Gandhi: ಸೋತ ಜಾಗದಿಂದಲೇ ರಾಹುಲ್ ಮತ್ತೆ ಸ್ಪರ್ಧೆ – ಕಾಂಗ್ರೆಸ್ ಘೋಷಣೆ