Wednesday, June 18, 2025

ಸತ್ಯ | ನ್ಯಾಯ |ಧರ್ಮ

ರಾಜ್ಯದ ವಿವಿಧೆಡೆ ಬಿಜೆಪಿಯ ಬೃಹತ್ ಜನೋತ್ಸವ: ಎಂ.ಜಿ ಮಹೇಶ್

ಬೆಂಗಳೂರು: ರಾಜ್ಯದ ವಿವಿಧೆಡೆ ಸೆಪ್ಟೆಂಬರ್ ಮೊದಲ ವಾರದಿಂದ ಆಕ್ಟೋಬರ್ ಎರಡನೇ ವಾರದವರೆಗೆ ಬಿಜೆಪಿಯ ಬೃಹತ್ ಜನೋತ್ಸವ ನಡೆಸಲು ಕರ್ನಾಟಕ ಬಿಜೆಪಿ ತೀರ್ಮಾನಿಸಿದೆ ಎಂದು ಬಿಜೆಪಿ ವಕ್ತಾರ ಎಂ. ಜಿ. ಮಹೇಶ್ ಹೇಳಿದರು.

ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆಯ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಬೃಹತ್ ಜನೋತ್ಸವ ಕಾರ್ಯಕ್ರಮವನ್ನು ನಡೆಸುತ್ತೇವೆ ಎಂದು ತಿಳಿಸಿದರು. ಈ ಸಭೆಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಅರುಣ್ ಸಿಂಗ್ ಸಹ ಭಾಗಿಯಾಗಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page