Wednesday, January 28, 2026

ಸತ್ಯ | ನ್ಯಾಯ |ಧರ್ಮ

ಆ. 31ರೊಳಗೆ ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಸದಸ್ಯರ e-KYC ಕಡ್ಡಾಯ

ಬೆಂಗಳೂರು: ಎಲ್ಲಾ ಬಗೆಯ ಪಡಿತರ ಚೀಟಿದಾರರು (Ration card) ತಮ್ಮ ಕುಟುಂಬ ಸದಸ್ಯರ ಇ ಕೆವೈಸಿ ನಡೆಸುವುದು ಅಗತ್ಯ ಎಂದು ಆಹಾರ ಮತ್ತು ನಾಗರಿಕ ಇಲಾಖೆಯ ಪ್ರಕಟಣೆ ತಿಳಿಸಿದೆ.

ಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದ್ದು, ಆ.31 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳಬಹುದು.

ಒಂದು ವೇಳೆ ಕೆವೈಸಿ ಮಾಡಿಸದಿದ್ದರೆ ಮುಂದೆ ಪಡಿತರ ನೀಡುವುದನ್ನು ನಿಲ್ಲಿಸಲಾಗುತ್ತದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page