ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ ಅವರು ಇಂದು ನಿಧನ ಹೊಂದಿದ್ದಾರೆ. 58 ವರ್ಷದ ಈ ನಟ ಇತ್ತೀಚೆಗೆ ಜಿಮ್ಮಿನಲ್ಲಿ ಕಸರತ್ತು ಮಾಡುತ್ತಿರುವ ವೇಳೆ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು.
ದೆಹಲಿಯಲ್ಲಿ ರಾಜು ಮೃತಪಟ್ಟಿರುವುದಾಗಿ ಅವರ ಕುಟುಂಬದ ಮೂಲಗಳನ್ನು ಉಲ್ಲೇಖಿಸಿ ANI ಸುದ್ದಿ ಸಂಸ್ಥೆ ವರದಿ ಮಾಡಿದೆ.
ಆಗಸ್ಟ್ 10ನೇ ತಾರೀಖಿನಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರೆಉ ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ್ದಾರೆ.