ʼರಿಶಿ ಸುನಕ್ʼ ಬಗ್ಗೆ ನಿಮಗೆ ತಿಳಿಯದ ರಹಸ್ಯಗಳು
ಇನ್ಫೋಸಿಸ್ ನಾರಯಣಮೂರ್ತಿಯ ಅಳಿಯ ರಿಶಿ ಸುನುಕ್ ಬ್ರಿಟನ್ನಿನ ಪ್ರಧಾನಿಯಾಗಿದ್ದು ಭಾರತೀಯರ ಹೆಮ್ಮೆ ಎಂಬ ವಿವೇಚನೆರಹಿತ ಮಾಧ್ಯಮಗಳ ಆರ್ಭಟಗಳು ಈ ಸದ್ಯಕ್ಕೆ ಕಡಿಮೆಯಾಗುವ ಯಾವುದೇ ಸೂಚನೆ ಇಲ್ಲ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಮೂಲದ, ಆದರೆ ಆಫ಼್ರಿಕಾದಲ್ಲಿ ನೆಲಸಿದ್ದ ತಂದೆತಾಯಿಗಳು ಬ್ರಿಟನ್ನಿಗೆ ವಲಸೆ ಹೋದ ಮೇಲೆ ಜನಿಸಿದ ರಿಶಿಯವರು ಇನ್ಫೋಸಿಸ್ ನಾರಾಯಣಮೂರ್ತಿಯವರ ಮಗಳನ್ನು ಮದುವೆಯಾಗಿದ್ದಾರೆ. ಇಷ್ಟುಬಿಟ್ಟರೆ ಅವರ ಭಾರತೀಯ ಸಂಬಂಧಗಳು ಬೇರೆ ಏನೂ ಇಲ್ಲ. ಅದೇನೇ ಇರಲಿ. ಅಪ್ಪಟ ಭಾರತೀಯಳಾದ ಕರ್ನಾಟಕದ ದಲಿತ ಯುವ ಪ್ರತಿಭೆ ಅಶ್ವಿನಿ ವಿಶ್ವಸಂಸ್ಥೆಯಲ್ಲಿ ಜನಾಂಗೀಯ … Continue reading ʼರಿಶಿ ಸುನಕ್ʼ ಬಗ್ಗೆ ನಿಮಗೆ ತಿಳಿಯದ ರಹಸ್ಯಗಳು
Copy and paste this URL into your WordPress site to embed
Copy and paste this code into your site to embed