ಚುನಾವಣಾ ಬಾಂಡ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತಲುಪಿದ SBI, ಇದು ಮೋದಿ ಸರ್ಕಾರದ ಕಾಲ ಕಳೆಯುವ ಆಟವೇ?
ಫೆಬ್ರವರಿ 15ರಂದು, ಸುಪ್ರೀಂ ಕೋರ್ಟ್ ತನ್ನ ಐತಿಹಾಸಿಕ ತೀರ್ಪಿನಲ್ಲಿ ರಾಜಕೀಯ ಪಕ್ಷಗಳಿಗೆ ಧನಸಹಾಯ ನೀಡಲು ತರಲಾದ ಚುನಾವಣಾ ಬಾಂಡ್ ಯೋಜನೆಯನ್ನು ಅಸಾಂವಿಧಾನಿಕ ಎಂದು ಘೋಷಿಸಿತು. ಆ ಬಾಂಡುಗಳನ್ನು ಖರೀದಿಸಿದ ಜನರು ಮತ್ತು ನಂತರ ಅವುಗಳನ್ನು ನಗದೀಕರಿಸಿದ ರಾಜಕೀಯ ಪಕ್ಷಗಳ ಬಗ್ಗೆ ಮಾರ್ಚ್ 6ರೊಳಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡುವಂತೆ ನ್ಯಾಯಾಲಯವು ತನ್ನ ತೀರ್ಪಿನಲ್ಲಿ SBI ಬ್ಯಾಂಕಿಗೆ ಸೂಚಿಸಿತ್ತು. ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಚುನಾವಣಾ ಬಾಂಡ್ ಪ್ರಕರಣದಲ್ಲಿ ಮಾರ್ಚ್ 6ರ ಗಡುವನ್ನು ವಿಸ್ತರಿಸುವಂತೆ ಕೋರಿ ಸುಪ್ರೀಂ … Continue reading ಚುನಾವಣಾ ಬಾಂಡ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತಲುಪಿದ SBI, ಇದು ಮೋದಿ ಸರ್ಕಾರದ ಕಾಲ ಕಳೆಯುವ ಆಟವೇ?
Copy and paste this URL into your WordPress site to embed
Copy and paste this code into your site to embed