Monday, June 30, 2025

ಸತ್ಯ | ನ್ಯಾಯ |ಧರ್ಮ

ಇಂದು ದ್ವಿತೀಯ ಪಿಯುಸಿ ಪರೀಕ್ಷೆ – 3 ಫಲಿತಾಂಶ ಪ್ರಕಟ

2024ರ ದ್ವಿತೀಯ ಪಿಯುಸಿ ಪರೀಕ್ಷೆ -3 ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಪರೀಕ್ಷಾ ಮಂಡಳಿ ಪ್ರಕಟಣೆ ಹೊರಡಿಸಿದೆ.

ದಿನಾಂಕ 24-06-2024 00 05-07-2024 ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ -3 ರ ಫಲಿತಾಂಶವನ್ನು ದಿನಾಂಕ: 16-07-2024 ರ ಮಧ್ಯಾಹ್ನ 3.00 ಗಂಟೆಗೆ https://karresults.nic.in ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯಮಂಡಳಿಯ ಅಧ್ಯಕ್ಷರು ಸುತ್ತೋಲೆ ಹೊರಡಿಸಿದ್ದಾರೆ.

ಹೀಗೆ ನೋಡಬೇಕು

  1. ಮೊದಲು ಕೇಳಗೆ ನೀಡಲಾಗಿರುವ ಇಲಾಖೆಯ ಅಧಿಕೃತ ವೆಬ್‌ಸೈಟ್‌ karresults.nic.in ಭೇಟಿ ನೀಡಿ
  2. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-3 ರ ಫಲಿತಾಂಶ ಪ್ರಕಟಣೆ ಎಂಬುದರ ಮೇಲೆ ಕ್ಲಿಕ್ ಮಾಡಿ.
  3. ನಂತರ ‘Enter Reg No’ ಎಂದಿರುತ್ತದೆ ಅಲ್ಲಿ ನಿಮ್ಮ ರಜೀಸ್ಟರ್ ನಂಬರ್ ಎಂಟರ್ ಮಾಡಿ, ಅದರ ಕೇಳಗೆ ‘Select Subject’ ಆಯ್ಕೆ ಇರುತ್ತದೆ. ನಿಮ್ಮ ಸಬ್ಬೆಕ್ಟ್ ಆಯ್ಕೆ ಮಾಡಿ.
  4. ಅಲ್ಲಿ Submit ಬಟನ್ ಮೇಲೆ ಕ್ಲಿಕ್ ಮಾಡಿ. ನಿಮ್ಮ 2 2nd PUC Result 2024 ಅನ್ನು ನೋಡಬಹುದು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page