Saturday, June 15, 2024

ಸತ್ಯ | ನ್ಯಾಯ |ಧರ್ಮ

ಆಸ್ಪತ್ರೆ ಉದ್ಘಾಟನೆಗೆ ಡಿಕೆ ಶಿವಕುಮಾರ್‌ಗೆ ನಟಿ ಲೀಲಾವತಿ ಆಹ್ವಾನ

ಬೆಂಗಳೂರು, ಅಕ್ಟೋಬರ್.‌14:  ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಹಾಗೂ ಪುತ್ರ ವಿನೋದ್ ರಾಜ್ ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನಿರ್ಮಿಸಿರುವ ಆಸ್ಪತ್ರೆಯೊಂದರ ಉದ್ಘಾಟನೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರನ್ನು ಆಹ್ವಾನಿಸಲು ಇಂದು  ಅವರ ಗೃಹ ಕಚೇರಿಯಲ್ಲಿ ಭೇಟಿ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು