ಬೆಂಗಳೂರು, ಅಕ್ಟೋಬರ್.14: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಹಾಗೂ ಪುತ್ರ ವಿನೋದ್ ರಾಜ್ ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನಿರ್ಮಿಸಿರುವ ಆಸ್ಪತ್ರೆಯೊಂದರ ಉದ್ಘಾಟನೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಆಹ್ವಾನಿಸಲು ಇಂದು ಅವರ ಗೃಹ ಕಚೇರಿಯಲ್ಲಿ ಭೇಟಿ ನೀಡಿದರು.

You cannot copy content of this page