ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿಮಾನಯಾನ ಪ್ರಯಾಣ : ಭರವಸೆ ಕಳೆದುಕೊಳ್ಳುತ್ತಿರುವ ‘ಏರ್ ಇಂಡಿಯಾ’!

PPeepal Media Desk

Peepal Media Desk ವಿಶೇಷ

• 1 ನಿಮಿಷದ ಓದು

ವಿಮಾನಯಾನ ಪ್ರಯಾಣ : ಭರವಸೆ ಕಳೆದುಕೊಳ್ಳುತ್ತಿರುವ ‘ಏರ್ ಇಂಡಿಯಾ’!

ಅಹಮದಾಬಾದ್ ನಲ್ಲಾದ ಭೀಕರ ವಿಮಾನ ದುರಂತ ಪರಿಣಾಮ ಈಗ ಏರ್ ಇಂಡಿಯಾ ವಿಮಾನಗಳು ಹಾರಾಟದ ದೊಡ್ಡ ಹೊಡೆತ ಎದುರಿಸಲಿವೆ. ವಿಶೇಷವಾಗಿ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ನೇರವಾಗಿ ಮುಂದೆ ತಾವು ಮತ್ತು ತಮ್ಮ ಕುಟುಂಬದವರು ಮುಂದಿನ ದಿನಗಳಲ್ಲಿ ‘ಏರ್ ಇಂಡಿಯಾ’ ವಿಮಾನದಲ್ಲಿ ಪ್ರಯಾಣ ಮಾಡುವುದಿಲ್ಲ ಎಂಬ ಹೇಳಿಕೆ ಈಗ ಹೆಚ್ಚು ಹರಿದಾಡುತ್ತಿದೆ.

ವಿಮಾನ ದುರಂತದ ಬಗ್ಗೆ ಸಂತಾಪ ಸೂಚಿಸಿರುವ ಖ್ಯಾತ ಕ್ರಿಕೆಟಿಗ ಡೇವಿಡ್ ವಾರ್ನರ್ ‘ನಾನು ನನ್ನ ಇಡೀ ಕುಟುಂಬದೊಂದಿಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಸಲು ಉದ್ದೇಶಿಸಿದ್ದೆ, ಆದರೆ ಇನ್ನು ಮುಂದೆ ಅದು ಸಾಧ್ಯವಿಲ್ಲ. ನಾನು ಮತ್ತೆ ಎಂದಿಗೂ ಏರ್ ಇಂಡಿಯಾದಲ್ಲಿ ಪ್ರಯಾಣಿಸುವುದಿಲ್ಲ’ ಎಂದು ಬರೆದುಕೊಂಡಿದ್ದಾರೆ.

ಡೇವಿಡ್ ವಾರ್ನರ್ ಅವರ ಈ ಹೇಳಿಕೆ ಮುಂದಿನ ದಿನಗಳಲ್ಲಿ ವಿಮಾನ ಯಾನಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾ ಎದುರಿಸಬಹುದಾದ ದೊಡ್ಡ ಸವಾಲನ್ನು ಹೊರ ಹಾಕಿದೆ. 2024 ರಲ್ಲಿ ಬೋಯಿಂಗ್ 787 ಡ್ರೀಮ್‌ಲೈನರ್‌ನ ರಚನಾತ್ಮಕ ಸಮಗ್ರತೆಯ ಬಗ್ಗೆ ಬೋಯಿಂಗ್ ಎಂಜಿನಿಯರ್ ಒಬ್ಬರು ಗಂಭೀರ ಕಳವಳ ವ್ಯಕ್ತಪಡಿಸಿದ್ದರು. ಆದರೂ ಸಹ ಭಾರತದ ವಿಮಾನಯಾನ ಅಧಿಕಾರಿಗಳಾಗಲಿ, ಸರ್ಕಾರದ ಪ್ರತಿನಿಧಿಗಳಾಗಲಿ ಈ ಬಗ್ಗೆ ಗಂಭೀರವಾಗಿ ಯೋಚಿಸಲಿಲ್ಲ.

ಇದರ ಪರಿಣಾಮವೇ ಈಗ ಅಹಮದಾಬಾದ್ ವಿಮಾನ ದುರಂತ ಎಂಬ ಮಾತುಗಳು ಕೇಳಿ ಬರುತ್ತಿವೆ. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಏರ್ ಇಂಡಿಯಾ ವಿಮಾನವು ಅಹಮದಾಬಾದ್‌ನ ನಿವಾಸಿ ವೈದ್ಯರ ಹಾಸ್ಟೆಲ್ ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 265 ಜನರು ಸಾವನ್ನಪ್ಪಿದ್ದರು. ನಿರ್ದಿಷ್ಟವಾಗಿ ಅಪಘಾತಕ್ಕೀಡಾದ ಈ ವಿಮಾನವು 2011 ರಲ್ಲಿ ವಾಣಿಜ್ಯಿಕವಾಗಿ ಹಾರಾಟಕ್ಕೆ ಶುರು ಮಾಡಿದ ನಂತರ 787 ಒಳಗೊಂಡ ಮೊದಲ ಮಾರಕ ಅಪಘಾತ ಇದಾಗಿದೆ.

PPeepal Media Desk

Peepal Media Desk

Peepal Media · ವಿಶೇಷ ವಿಭಾಗ

ಸಂಬಂಧಿತ ಸುದ್ದಿಗಳು