ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಂಪ ದಂಗೆಯ ಹೀರೋ ಅಲ್ಲೂರಿ ಸೀತಾರಾಮ ರಾಜು

P

Peepal Media • ವಿಶೇಷ

• 1 ನಿಮಿಷದ ಓದು

ರಾಂಪ ದಂಗೆಯ ಹೀರೋ ಅಲ್ಲೂರಿ ಸೀತಾರಾಮ ರಾಜು

ಜುಲೈ 4, 1997 ರಂದು ಅಲ್ಲೂರಿ ವೆಂಕಟ ರಾಮರಾಜು ಮತ್ತು ಸತ್ಯನಾರಾಯಣಮ್ಮ ದಂಪತಿಗಳಿಗೆ ಜನಿಸಿದ ಅಲ್ಲೂರಿ ಸೀತಾರಾಮರು, ಬುಡಕಟ್ಟು ಪ್ರದೇಶಗಳಲ್ಲಿ, ಬ್ರಿಟಿಷರ ಶೋಷಣೆಗೆ ತುತ್ತಾಗಿದ್ದ ಮುಗ್ಧ, ದುರ್ಬಲ ಜನರ ಧ್ವನಿಯಾಗಿ,  ಶಕ್ತಿಯಾಗಿ ನಿಂತಂತಹ ಮಹಾನ್‌ ಹೋರಾಟಗಾರ. ಆ ದಿನಗಳಲ್ಲಿ,ಆದಿವಾಸಿಗಳನ್ನೆಲ್ಲಾ ಒಂದುಗೂಡಿಸಿ, ಅವರಿಗೆ ಗೆರಿಲ್ಲಾ ಯುದ್ಧವನ್ನು ಕಲಿಸಿದರು ಮತ್ತು ವಸಾಹತುಶಾಹಿ ಶಕ್ತಿಯೊಂದಿಗೆ ಹೋರಾಡಲು  ತರಬೇತಿ ನೀಡಿದರು. ಅವರು ಸಾಹಸಿ ಕ್ರಾಂತಿಕಾರಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಸೀತಾರಾಮರು,  ಧೈರ್ಯಶಾಲಿ ಕ್ರಾಂತಿಕಾರಿಯಾಗಿ ಬದುಕಿದ್ದು,  ಇಂದಿಗೂ ಆಂಧ್ರಪ್ರದೇಶದ ಬುಡಕಟ್ಟು ಜನಾಂಗದವರಿಗೆ ಆರಾಧ್ಯ ದೈವವಾಗಿ ಉಳಿದಿದ್ದಾರೆ.

ಬ್ರಿಟಿಷ್ ಸರ್ಕಾರವು ಅರಣ್ಯ ಕಾಯಿದೆ, 1882 ಅನ್ನು ಅಂಗೀಕರಿಸಿದಾಗ (ಇದು ಅಲ್ಲಿನ ಜನರ ಸಾಂಪ್ರದಾಯಿಕ ಕೃಷಿ ಪದ್ಧತಿಯನ್ನು, ‍ವರ್ಗಾವಣೆಯ ಕೃಷಿ ಅಭ್ಯಾಸ ಮಾಡುವುದನ್ನು ನಿಷೇಧಿಸಿತು. ಒಂದು ರೀತಿಯ ಬೆಳೆಗಳನ್ನು ಬೆಳೆಸಲು ಒತ್ತಾಯಿಸಿತು) ಆ ವೇಳೆಯಲ್ಲಿ ಅಲ್ಲೂರಿ ಸೀತಾರಾಮರು  “ರಾಂಪ ದಂಗೆ” / ಮಾನ್ಯಂ ದಂಗೆಯನ್ನು ಪ್ರಾರಂಭಿಸಿದರು (1922-1924). ಸತತವಾಗಿ ಎರಡು ವರ್ಷಗಳ ಕಾಲ,  ಬ್ರಿಟಿಷ್ ಪಡೆಗಳೊಂದಿಗೆ ಅನೇಕ ಬಾರಿ ಹೋರಾಡಿ ಜಯಿಸಿದರು. ಇದರಿಂದ ಅವರಿಗೆ “ಮಾನ್ಯಂ ವೀರುಡು” ಅಥವಾ “ಜಂಗಲ್ ಹೀರೋ” ಎಂಬ ಬಿರುದು ಸಿಕ್ಕಿತು.  ಬ್ರಿಟಿಷರು ಸೀತಾರಾಮರನ್ನು ಸೆರೆಹಿಡಿಯಲು ತುಂಬಾ ಶ್ರಮಿಸಿದರು. ಕೊನೆಗೆ ಬ್ರಿಟಿಷ್ ನಿಯೋಜಿತ ಅಸ್ಸಾಂ ರೈಫಲ್ ಬೆಟಾಲಿಯನ್ ಗೆ ಸೆರೆಯಾಗಬೇಕಾಯಿತು.

1986 ರಲ್ಲಿ, ಭಾರತೀಯ ಅಂಚೆ ಇಲಾಖೆಯು ಅವರ ಸ್ವಾತಂತ್ರಯ ಹೋರಾಟದ ಪ್ರತೀಕ ಒಂದು ಅಂಚೆಚೀಟಿಯನ್ನು ಬಿಡುಗಡೆ ಮಾಡಿತು.

P

Peepal Media

Peepal Media · ವಿಶೇಷ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version