ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಎದೆ ತುಂಬಿ ಬರುವಂತೆ ತನ್ನ 42ನೇ ಹುಟ್ಟಿದ ದಿನ ಆಚರಿಸಿಕೊಂಡ ಧೋನಿ

P

Peepal Media Desk • ವಿಶೇಷ

• 1 ನಿಮಿಷದ ಓದು

ಎದೆ ತುಂಬಿ ಬರುವಂತೆ ತನ್ನ 42ನೇ ಹುಟ್ಟಿದ ದಿನ ಆಚರಿಸಿಕೊಂಡ ಧೋನಿ

ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಪ್ರತಿ ಬಾರಿಯೂ ವಿಶೇಷ ರೀತಿಯಲ್ಲಿ ಅಭಿಮಾನಿಗಳ ಹೃದಯವನ್ನು ಗೆಲ್ಲುತ್ತಾರೆ. ಮಾಹಿ ಅಂತಹ ಒಂದಲ್ಲ ಒಂದು ಕೆಲಸವನ್ನು ಮಾಡುತ್ತಿರುತ್ತಾರೆ, ಅವರು ಈ ಬಾರಿ ಮಾಡಿದ ಕೆಲಸ ನೋಡಿದರೆ ಮನಸ್ಸು, ಹೃದಯವೆರಡೂ ತುಂಬಿ ಬರುತ್ತವೆ. ಇದೇ ಶುಕ್ರವಾರ ಅಂದರೆ ಜುಲೈ 7ರಂದು ಧೋನಿಗೆ 42 ವರ್ಷ ತುಂಬಿತು. ಭಾರತದ ಮಾಜಿ ನಾಯಕನಿಗೆ ಜಗತ್ತಿನ ಮೂಲೆ ಮೂಲೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಹುಟ್ಟುಹಬ್ಬದ ಶುಭಾಶಯಗಳು ಹರಿದು ಬಂದಿವೆ. ಆದಾಗ್ಯೂ, ಮಾಹಿ ತನ್ನ 42ನೇ ಹುಟ್ಟುಹಬ್ಬವನ್ನು ಅತ್ಯಂತ ಸರಳವಾಗಿ ಆಚರಿಸಿದರು, ತಮ್ಮ ಹುಟ್ಟು ಹಬ್ಬದ ಆಚರಣೆಯ ವೀಡಿಯೊವನ್ನು ಅವರು ತಮ್ಮ Instagram ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಧೋನಿ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಅವರು ತಮ್ಮ ಸಾಕು ನಾಯಿಗಳೊಂದಿಗೆ ಕೇಕ್ ಕತ್ತರಿಸುತ್ತಿರುವುದನ್ನು ಕಾಣಬಹುದು. ವೀಡಿಯೊದಲ್ಲಿ, ಸಣ್ಣ ಕೇಕ್ ಒಂದನ್ನು ಮೇಜಿನ ಮೇಲೆ ಇರಿಸಲಾಗಿದೆ, ಮಾಹಿ ತನ್ನ ನಾಯಿಗಳ ಸಮ್ಮುಖದಲ್ಲಿ ಅದನ್ನು ಕತ್ತರಿಸುತ್ತಿರುವುದನ್ನು ಕಾಣಬಹುದು. ಕೇಕ್ ಕತ್ತರಿಸಿದ ನಂತರ, ಧೋನಿ ಪದೇ ಪದೇ ತಮ್ಮ ನಾಯಿಗಳಿಗೆ ಕೇಕ್ ತಿನ್ನಿಸುತ್ತಾರೆ. ವೀಡಿಯೊದಲ್ಲಿ, ಇದರಲ್ಲಿ ಮಾಹಿ ತನ್ನ ನಾಯಿಗಳೊಡನೆ ಸಂಭ್ರಮಿಸುವುದರ ಜೊತೆಗೆ ಅವುಗಳೊಡನೆ ಮಾತನಾಡುವುದನ್ನು ಸಹ ನೋಡಬಹುದು. ಮಾಹಿ ಈ ಹೊಸ ವಿಡಿಯೋವನ್ನು ಜನರು ಬಹಳವಾಗಿ ಇಷ್ಟಪಡುತ್ತಿದ್ದಾರೆ.

https://www.instagram.com/reel/CubuFqQhDvB/?utm_source=ig_embed&ig_rid=22a0ce6e-eac1-4355-bda3-146711310a57

ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಧೋನಿ

ಐಪಿಎಲ್ 2023ರ ಅಂತ್ಯದ ನಂತರ ಎಂಎಸ್ ಧೋನಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಸೀಜನ್ನಿನಲ್ಲಿ, ಮಾಹಿ ತನ್ನ ಎಡಗಾಲಿನ ಮೊಣಕಾಲು ನೋವಿನಿಂದ ಸಾಕಷ್ಟು ತೊಂದರೆ ಅನುಭವಿಸಿದ್ದರು. ಇಂತಹ ಪರಿಸ್ಥಿತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಐದನೇ ಬಾರಿ ಚಾಂಪಿಯನ್ ಮಾಡಿದ ನಂತರ ಧೋನಿ ನೇರವಾಗಿ ಮುಂಬೈ ತಲುಪಿ ಮೊಣಕಾಲಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಇತ್ತೀಚಿ ದಿನಗಳಲ್ಲಿ ಮಾಹಿ ಸಂಪೂರ್ಣ ವಿಶ್ರಾಂತಿಯಲ್ಲಿದ್ದಾರೆ.

ವಿಷಯಗಳು: #kannada #karnataka #peepal #peepalmedia
P

Peepal Media Desk

Peepal Media · ವಿಶೇಷ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version