ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇಲ್ಲಿ ನಡೆದಿರುವುದು ಕೇವಲ ಒಂದು ಲೈಂಗಿಕ ಹಗರಣವಲ್ಲ, ವಿಕೃತ ಲೈಂಗಿಕ ಹತ್ಯಾಕಾಂಡ – ರೂಪ ಹಾಸನ

PPeepal Media Desk

Peepal Media Desk ವಿಶೇಷ

• 1 ನಿಮಿಷದ ಓದು

ಇಲ್ಲಿ ನಡೆದಿರುವುದು ಕೇವಲ ಒಂದು ಲೈಂಗಿಕ ಹಗರಣವಲ್ಲ, ವಿಕೃತ ಲೈಂಗಿಕ ಹತ್ಯಾಕಾಂಡ – ರೂಪ ಹಾಸನ

ಇಲ್ಲಿ ನಡೆದಿರುವುದು ಕೇವಲ ಒಂದು ಲೈಂಗಿಕ ಹಗರಣವಲ್ಲ… ಇದು ವಿಕೃತ ಲೈಂಗಿಕ ಹತ್ಯಾಕಾಂಡ. ಹೆಣ್ಣುಮಕ್ಕಳ ಮಾನಪ್ರಾಣ ಕುಟುಂಬವನ್ನು ಪಣಕಿಟ್ಟು ಸಂಸದನೊಬ್ಬ ನಡೆಸಿರುವ ಕಾಮಕೃತ್ಯ. ಅದನ್ನ ವಿಡಿಯೋ ಮಾಡಿದ್ದು, ತನ್ನ ನಿರ್ಲಕ್ಷ್ಯದಿಂದ ಮತ್ತೊಬ್ಬರಿಗೆ ಸಿಗುವಂತೆ ಮಾಡಿದ್ದು, ಹಾಗೂ ಚುನಾವಣಾ ದಾಳವಾಗಿ ಬಳಸಿಕೊಂಡು ಹಂಚಿದವರು, ಆ ವಿಡಿಯೋಗಳನ್ನು ಇಟ್ಟುಕೊಂಡು ಬೇಖಾದಂತೆ ಬಳಸಿಕೊಂಡವರು.. ಹೀಗೆ ಎಲ್ಲ ಹಂತಗಳನ್ನು ಖಂಡಿಸಬೇಕಿದೆ.

ಎಷ್ಟೆಲ್ಲ ಹಂತಗಳಲ್ಲಿ ವಿಡಿಯೋ ಹರಿಬಿಡಲಾಗ್ತಿದೆ ಅನ್ನೋದು ಇಲ್ಲಿನ ಹೋರಾಟಗಾರರು, ಜನತೆಗೆ ಗೊತ್ತಿದೆ. ಇಲ್ಲಿನ ಹೆಣ್ಣುಮಕ್ಕಳ ಸಮಾದಿ ಕಟ್ಟಲಾಗುತ್ತಿದ್ದು, ಹೆಣ್ಣುಮಕ್ಕಳ ಜರ್ಜರಿತರಾಗಿ ಸ್ಥಿತಿಯನ್ನು ನೋಡಿ ನೊಂದಿದ್ದೇವೆ. ಅತ್ಯಂತ ತಳಸಮುದಾಯದಲ್ಲಿ ಕೆಲಸ ಮಾಡುವ ಹೆಣ್ಣುಮಕ್ಕಳನ್ನು ಪ್ರಜ್ವಲ್ ತನ್ನ ಕಾಮಕೃತ್ಯಕ್ಕೆ ಬಳಸಿಕೊಂಡಿದ್ದಾನೆ. ಹಾಗಾಗಿ, ನಿಮ್ಮೊಂದಿಗೆ ನಾವಿದ್ದೇವೆ, ನೊಂದ ಹೆಣ್ಣುಮಕ್ಕಳು ಧೈರ್ಯವಾಗಿ ಮನೆಯಿಂದ ಹೊರಬಂದು ಎಸ್ಐಟಿ ಮುಂದೆ ನಿಮ್ಮ ದೂರು ದಾಖಲಿಸಿ.

ಸರ್ಕಾರಗಳೇ ಜವಾಬ್ದಾರಿಯಿಂದ ವರ್ತಿಸಿ
ಇನ್ನೂ ಪ್ರಜ್ವಲ್ ರೇವಣ್ಣನನ್ನು ರಕ್ಷಿಸುತ್ತಿರುವ ರಾಜ್ಯ ಕೇಂದ್ರ ಸರ್ಕಾರಗಳು, ಪರಸ್ಪರ ಕೆಸರೆರಚಾಟ ನಡೆಸುತ್ತಿರು ರಾಜಕೀಯ ನಾಯಕರು ಅದನ್ನು ನಿಲ್ಲಿಸಿ ಇನ್ನಾದರೂ ಅದನ್ನೆಲ್ಲ ನಿಲ್ಲಿಸಿ. ತಕ್ಷಣ ಆತನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿ. ಅಲ್ಲದೆ, ಇಂದಿಗೂ ಈ ಕ್ಷಣಕ್ಕೂ ವಿಡಿಯೋ ಹರಿಬಿಡುತ್ತಿರುವವರನ್ನು ಎಡೆಮುರಿಕಟ್ಟಿ, ಪ್ರಕರಣಕ್ಕೆ ಅಂತ್ಯ ಹಾಡಿ. ಇಲ್ಲದಿದ್ದರೆ ಸರ್ಕಾರಗಳ ಮೇಲೆ ನಂಬಿಕೆ ಕಳೆದುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ. ನಿಮ್ಮ ರಾಜಕೀಯ ನಿಲ್ಲಿಸಿ. ಹೆಣ್ಣುಮಕ್ಕಳ ಸಮಾಧಿಯ ಮೇಲೆ ಭವ್ಯ ಬಂಗಲೆ ಕಟ್ಟುತ್ತಿರುವುದನ್ನು ನಿಲ್ಲಿಸಿ. ಸರ್ಕಾರಗಳು ಇನ್ನಾದರೂ ಜವಾಬ್ದಾರಿಯಿಂದ ವರ್ತಿಸದಿದ್ದರೆ ಅಂತಹ ಸರ್ಕಾರಗಳ ವಿರುದ್ಧ ಮತ್ತೊಂದು ರೀತಿಯ ಗಟ್ಟಿತನದ ಹೋರಾಟವನ್ನು ಕಟ್ಟಬೇಕಾಗುತ್ತದೆ, ಎಚ್ಚರಿಕೆ.

PPeepal Media Desk

Peepal Media Desk

Peepal Media · ವಿಶೇಷ ವಿಭಾಗ

ಸಂಬಂಧಿತ ಸುದ್ದಿಗಳು