ಸೋನಿಯಾ ಗಾಂಧಿ ಆತ್ಮಚರಿತ್ರೆ ಹೇಳಿಕೆಗೆ ಅಣ್ಣಾ ಹಜಾರೆ ಪ್ರತಿಕ್ರಿಯೆ: ಸಂಕುಚಿತ ಮನಸ್ಥಿತಿ ಬಿಡಿ ಎಂದ ಗಾಂಧಿವಾದಿ
ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ತಮ್ಮ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ (Belonging: A Journey of Love) ಆತ್ಮಚರಿತ್ರೆಯಲ್ಲಿ 2011-12ರ ‘ಇಂಡಿಯಾ ಎಗೇನ್ಸ್ಟ್ ಕರಪ್ಷನ್’ (IAC) ಆಂದೋಲನದ ಕುರಿತು ಮಾಡಿರುವ ಆರೋಪಗಳಿಗೆ ಮಹಾರಾಷ್ಟ್ರದ ಹಿರಿಯ ಸಮಾಜಸೇವಕ ಅಣ್ಣಾ ಹಜಾರೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಇಷ್ಟು ಸಂಕುಚಿತ ಮನಸ್ಥಿತಿ ಇಟ್ಟುಕೊಳ್ಳುವುದು ಸರಿಯಲ್ಲ. ನನಗೆ ಕಾಂಗ್ರೆಸ್ ಅಥವಾ ಬಿಜೆಪಿ ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಕಿಂಚಿತ್ತೂ ಸಂಬಂಧವಿಲ್ಲ,” ಎಂದು ಅಣ್ಣಾ ಹಜಾರೆ ಸ್ಪಷ್ಟವಾಗಿ ಹೇಳಿದ್ದಾರೆ. ಸುದ್ದಿ ಸಂಸ್ಥೆ … Continue reading ಸೋನಿಯಾ ಗಾಂಧಿ ಆತ್ಮಚರಿತ್ರೆ ಹೇಳಿಕೆಗೆ ಅಣ್ಣಾ ಹಜಾರೆ ಪ್ರತಿಕ್ರಿಯೆ: ಸಂಕುಚಿತ ಮನಸ್ಥಿತಿ ಬಿಡಿ ಎಂದ ಗಾಂಧಿವಾದಿ
Copy and paste this URL into your WordPress site to embed
Copy and paste this code into your site to embed