ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಭಾರತ ಜಿಂಬಾವ್ವೆ ಕಡೆಯ ಏಕದಿನ ಪಂದ್ಯ ಔಪಚಾರಿಕ ಪಂದ್ಯದಲ್ಲಿ ಬೋಲರ್ ಗಳಿಗೆ ಅವಕಾಶ

P

Peepal Media • ಕ್ರೀಡೆ

• 1 ನಿಮಿಷದ ಓದು

ಭಾರತ ಜಿಂಬಾವ್ವೆ ಕಡೆಯ ಏಕದಿನ ಪಂದ್ಯ ಔಪಚಾರಿಕ ಪಂದ್ಯದಲ್ಲಿ ಬೋಲರ್ ಗಳಿಗೆ ಅವಕಾಶ

ಭಾರತ ಮತ್ತು ಜಿಂಬಾವ್ವೆ ನಡುವಿನ ಮೂರು ದಿನಗಳ ಏಕದಿನ ಸರಣಿ ಕೊನೆಯ ಹಂತಕ್ಕೆ ಬಂದಿದೆ. ಈಗಾಗಲೇ 2-0 ಪಂದ್ಯಗಳ ಮುನ್ನಡೆ ಸಾಧಿಸಿ ಸರಣಿ ಕೈವಶ ಮಾಡಿಕೊಂಡಿರುವ ಭಾರತ ಮೂರನೇ ಔಪಚಾರಿಕ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿಕೊಂಡು ಸಾಧಾರಣ ಆರಂಭ ಕಂಡಿದೆ.

ಮೊದಲರೆಡು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾವ್ವೆ ಉತ್ತಮ ಮೊತ್ತವನ್ನು ದಾಖಲಿಸಲಿಲ್ಲ. ಹಾಗಾಗಿ ಭಾರತದ ಬ್ಯಾಟ್ಸ್ ಮನ್ ಗಳಿಗೆ ಸರಿಯಾದ ಬ್ಯಾಟಿಂಗ್ ಪ್ರಾಕ್ಟೀಸ್ ಆಗಿರಲಿಲ್ಲ. ದೇ ಕಾರಣಕ್ಕೋ ಏನೋ ಭಾರತ ತಂದ ನಾಯಕ ರಾಹುಲ್ ಕಡೆಯ ಏಕದಿನ ಪಂದ್ಯದಲ್ಲಿ ಸ್ ಗೆದ್ದು ಬ್ಯಾಟಿಂಗ್ ಆರಿಸಿಕೊಂಡರು. ಆದರೆ ಹೇಳಿಕೊಳಅಳುವಂಥ ಆರಂಭವನ್ನೇನೂ ಭಾರತ ಪಡೆಯಲಿಲ್ಲ. ನಾಯಕ ರಾಹುಲ್ ಮತ್ತು ಶಿಖರ್ ಧವನ್ ನಿದಾನಗತಿಯಲ್ಲಿ ಶುರು ಮಾಡಿ ಕ್ರಮವಾಗಿ 30 ಮತ್ತು 40 ರನ್ ಗಳಿಸಿದರೂ ದೊಡ್ಡ ಮೊತ್ತ ತಲುಪುವಲ್ಲಿ ವಿಫಲವಾಗಿ ವಿಕೆಟ್ ಒಪ್ಪಿಸಿದರು. ಇದರ ಪರಿಣಾಮವಾಗಿ 27 ಓವರ್ ಗಳ ಆಟದ ನಂತರ ಭಾರತ ತಂಡ ಎರಡು ವಿಕೆಟ್ ಗೆ 116 ರನ್ ಗಳಿಸಿದೆ. 33 ರನ್ ಗಳಿಸಿರುವ ಶುಭ್ ಮನ್ ಗಿಲ್ ಮತ್ತು 7 ರನ್ ಗಳಿಸಿರುವ ಇಶಾನ್ ಕಿಶನ್ ಆಟ ಮುಂದುವರಿಸಿದ್ದಾರೆ.

ಈ ಪಂದ್ಯದಲ್ಲಿ ಬೋಲರ್ ಗಳಾದ ಕುಲದೀಪ್ ಯಾದವ್, ಆವೇಶ್ ಖಾನ್ ಮತ್ತು ದೀಪಕ್ ಚಾಹರ್ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಪಡೆದಿದ್ದಾರೆ.

P

Peepal Media

Peepal Media · ಕ್ರೀಡೆ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version