ನವದೆಹಲಿ: ಚುನಾವಣಾ ಅವಧಿಯಲ್ಲಿ ಸರ್ಕಾರಿ ನೌಕರರಿಗೆ ಅನ್ವಯಿಸುವ ರಾಜಕೀಯ ಚಟುವಟಿಕೆಗಳ ಮೇಲಿನ ನಿರ್ಬಂಧಗಳನ್ನು ಸರ್ಕಾರದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿಗಳಿಗೂ ವಿಸ್ತರಿಸಿ ಚುನಾವಣಾ ಆಯೋಗ ಮಹತ್ವದ ಸೂಚನೆ ನೀಡಿದೆ. ಚುನಾವಣಾ ನೀತಿ ಸಂಹಿತೆ (MCC) ಜಾರಿಯಲ್ಲಿರುವ ಸಂದರ್ಭದಲ್ಲಿ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳೊಂದಿಗೆ ವಿವಿಧ ಹುದ್ದೆಗಳಲ್ಲಿ ತೊಡಗಿಸಿಕೊಂಡಿರುವ ನಿವೃತ್ತ ಅಧಿಕಾರಿಗಳು ರಾಜಕೀಯ ಚಟುವಟಿಕೆಗಳಿಂದ ದೂರವಿರಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ. ನವೆಂಬರ್ 9ರಂದು ಈ ಕುರಿತು ಪತ್ರ ಹೊರಡಿಸಿರುವ ಚುನಾವಣಾ ಆಯೋಗ, ಗೋವಾ, ಮಣಿಪುರ, ಪಂಜಾಬ್, … Continue reading ಚುನಾವಣಾ ನೀತಿ ಸಂಹಿತೆ: ಮರುನೇಮಕಗೊಂಡ ನಿವೃತ್ತ ಸರ್ಕಾರಿ ಅಧಿಕಾರಿಗಳಿಗೂ ರಾಜಕೀಯ ಚಟುವಟಿಕೆ ನಿಷೇಧ; ಚುನಾವಣಾ ಆಯೋಗದ ಸೂಚನೆ
Copy and paste this URL into your WordPress site to embed
Copy and paste this code into your site to embed