ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಏಷ್ಯಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಮಿಂಚಿದ ಭಾರತ ಹಾಕಿ ತಂಡ. ಜಪಾನ್ ವಿರುದ್ಧ ಜಯ

PPeepal Media

Peepal Media • ಕ್ರೀಡೆ

• 1 ನಿಮಿಷದ ಓದು

ಏಷ್ಯಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಮಿಂಚಿದ ಭಾರತ ಹಾಕಿ ತಂಡ. ಜಪಾನ್ ವಿರುದ್ಧ ಜಯ

ಸೋಮವಾರ ನಡೆದ ಪುರುಷರ ಏಷ್ಯಾ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಭಾರತ 5-1 ಗೋಲುಗಳಿಂದ ಜಪಾನ್ ತಂಡವನ್ನು ಮಣಿಸಿತು. ಈ ಪಂದ್ಯದಲ್ಲಿ ಭಾರತ ಆಲ್ ರೌಂಡ್ ಪ್ರದರ್ಶನ ತೋರಿದೆ.

ಸುಖಜೀತ್ ಎರಡು ಗೋಲು ಗಳಿಸಿ ಗೆಲುವಿನ ನಗೆ ಬೀರಿದರು. ಮತ್ತೊಂದೆಡೆ.. ಅಭಿಷೇಕ್ ಮೂರನೇ ಗೋಲು ಬಾರಿಸಿದರು.. ಸಂಜಯ್ ಮತ್ತು ಉತ್ತಮ್ ಸಿಂಗ್ ಅದ್ಭುತ ಪ್ರದರ್ಶನ ತೋರಿದರು. 41ನೇ ನಿಮಿಷದಲ್ಲಿ ಮಟ್ಸುಮೊಟೊ ಕಜುಮಾಸಾ ಗೋಲು ಗಳಿಸಿದರೂ ಜಪಾನ್‌ಗೆ ಭಾರತವನ್ನು ಸೋಲಿಸಲು ಸಾಧ್ಯವಾಗಲಿಲ್ಲ. ಮತ್ತೊಂದೆಡೆ, ಭಾರತ ತನ್ನ ಮೊದಲ ಪಂದ್ಯದಲ್ಲಿ ಚೀನಾವನ್ನು 3-0 ಅಂತರದಿಂದ ಸೋಲಿಸಿತು.

ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ತಂಡವು ಬುಧವಾರ ಕೊನೆಯ ಆವೃತ್ತಿಯ ರನ್ನರ್ ಅಪ್ ಮಲೇಷ್ಯಾವನ್ನು ಎದುರಿಸಲಿದೆ.

ಪಂದ್ಯದ ಎರಡನೇ ನಿಮಿಷದಲ್ಲಿ ಸುಖಜೀತ್ ಗಳಿಸಿದ ಅತ್ಯುತ್ತಮ ಫೀಲ್ಡ್ ಗೋಲಿನಿಂದ ಭಾರತ ಮುನ್ನಡೆ ಸಾಧಿಸಿತು. ಬಳಿಕ.. ಅಭಿಷೇಕ್ ಗೋಲು ಭಾರತದ ಮುನ್ನಡೆಯನ್ನು 2-0ಗೆ ಹೆಚ್ಚಿಸಿತು. ಎರಡನೇ ಕ್ವಾರ್ಟರ್ ನಲ್ಲೂ ಭಾರತದ ದಾಳಿ ಮುಂದುವರಿದಿತ್ತು. 17ನೇ ನಿಮಿಷದಲ್ಲಿ ಸಂಜಯ್ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಗೋಲಾಗಿ ಪರಿವರ್ತಿಸಿದರು. ವಿರಾಮದ ವೇಳೆಗೆ ಭಾರತ 3-0 ಮುನ್ನಡೆಯಲ್ಲಿದ್ದರೆ, ಜಪಾನ್ ದ್ವಿತೀಯಾರ್ಧದಲ್ಲಿ ಪುನರಾಗಮನ ಮಾಡಲು ಪ್ರಯತ್ನಿಸಿತು. ಆದರೆ.. ಭಾರತದ ಆಟಗಾರರು ಅದ್ಭುತವಾಗಿ ಆಡಿದರು. 60ನೇ ನಿಮಿಷದಲ್ಲಿ ಸುಖಜೀತ್ ಮತ್ತೊಂದು ಗೋಲು ಬಾರಿಸಿ ಪಂದ್ಯವನ್ನು ಅದ್ಭುತವಾಗಿ ಅಂತ್ಯಗೊಳಿಸಿದರು. ಇದರೊಂದಿಗೆ… ಭಾರತ 5-1 ಅಂತರದಲ್ಲಿ ಜಯ ಸಾಧಿಸಿತು.

PPeepal Media

Peepal Media

Peepal Media · ಕ್ರೀಡೆ ವಿಭಾಗ

ಸಂಬಂಧಿತ ಸುದ್ದಿಗಳು