ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕ್ರೀಡಾ ದಿನಾಚರಣೆ: ಪ್ರಧಾನಿ ಮೋದಿ ಸೇರಿದಂತೆ ಹಲವು ಕ್ರೀಡಾಪಟುಗಳಿಂದ ಶುಭ ಸಂದೇಶ

PPeepal Media

Peepal Media • ಕ್ರೀಡೆ

• 1 ನಿಮಿಷದ ಓದು

ಕ್ರೀಡಾ ದಿನಾಚರಣೆ: ಪ್ರಧಾನಿ ಮೋದಿ ಸೇರಿದಂತೆ ಹಲವು ಕ್ರೀಡಾಪಟುಗಳಿಂದ ಶುಭ ಸಂದೇಶ

ನವದೆಹಲಿ: ಪ್ರಧಾನಿ ಮೋದಿ ಸೇರಿದಂತೆ ಹಲವು ರಾಜಕೀಯ ನಾಯಕರು ಮತ್ತು ಕ್ರೀಡಾಪಟುಗಳು ರಾಷ್ಟ್ರೀಯ ಕ್ರೀಡಾ ದಿನಾಚರಣೆಗೆ ಶುಭ ಸಂದೇಶ ಕೋರಿದ್ದಾರೆ.

ʼರಾಷ್ಟ್ರೀಯ ಕ್ರೀಡಾ ದಿನದ ಶುಭಾಶಯಗಳು ಮತ್ತು ಮೇಜರ್‌ ಧ್ಯಾನ್‌ ಚಂದ್‌ ಜಿ ಅವರಿಗೆ ಜನ್ಮ ದಿನದ ಗೌರವ ನಮನಗಳು. ಇತ್ತೀಚಿನ ವರ್ಷಗಳಲ್ಲಿ ಕ್ರೀಡೆಗಳು ಉತ್ತಮವಾಗಿವೆ, ಇದೇ ರೀತಿಯ ಗೆಲುವಿನ ಓಟ ಮುಂದುವರೆಯಲಿ, ಕ್ರೀಡೆಯು ಭಾರತದಾದ್ಯಂತ ಜನಪ್ರಿಯತೆ ಗಳಿಸುತ್ತಿರಲಿʼ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿ ಶುಭ ಕೋರಿದರು.

ಕ್ರಿಕೆಟ್‌ ದಿಗ್ಗಜ ಸಚ್ಚಿನ್‌ ತೆಂಡೂಲ್ಕರ್‌ ಕಾಮನ್‌ ವೇಲ್ತ್‌ ಗೇಮ್ಸ್‌ನಲ್ಲಿ ʼಲಾನ್‌ ಬಾಲ್ಸ್‌ʼ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಭಾರತ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡುವ ಮೂಲಕ ಕ್ರೀಡಾ ದಿನದ ಶುಭಶಯಗಳನ್ನು ತಿಳಿಸಿದರು.

ಹಾಕಿ ಕ್ರೀಡಾಪಟು ಮೇಜರ್‌ ಧ್ಯಾನ್‌ಚಂದ್‌ ಅವರ ಜನ್ಮದಿನವನ್ನು ʼರಾಷ್ಟ್ರೀಯ ಕ್ರೀಡಾದಿನʼವನ್ನಾಗಿ ಆಚರಿಸಲಾಗುತ್ತದೆ.

PPeepal Media

Peepal Media

Peepal Media · ಕ್ರೀಡೆ ವಿಭಾಗ

ಸಂಬಂಧಿತ ಸುದ್ದಿಗಳು