ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

T20 ಆವೃತ್ತಿಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ

PPeepal Media Desk

Peepal Media Desk ಕ್ರೀಡೆ

• 1 ನಿಮಿಷದ ಓದು

T20 ಆವೃತ್ತಿಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ

17 ವರ್ಷಗಳ ಸುದೀರ್ಘ ಅಂತರದ ನಂತರ ಭಾರತಕ್ಕೆ ಟಿ20 ವಿಶ್ವಕಪ್ ನೀಡಿದ ಭಾರತದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ಕಿಂಗ್ ಕೊಹ್ಲಿ ಒಂದೇ ದಿನ ತೆಗೆದುಕೊಂಡ ನಿರ್ಧಾರಗಳು ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ಆಶ್ಚರ್ಯಗೊಳಿಸಿದವು.

ಅಂತಿಮ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿ ಭಾರತವನ್ನು ಗೆಲುವಿನತ್ತ ಮುನ್ನಡೆಸಿದ ಕೊಹ್ಲಿ ‘ಪ್ಲೇಯರ್ ಆಫ್ ದಿ ಮ್ಯಾಚ್’ ಪ್ರಶಸ್ತಿ ಪಡೆದ ನಂತರ ಟಿ20ಗೆ ನಿವೃತ್ತಿ ಘೋಷಿಸಿದರು. ಅವರು ಮುಂದಿನ ಪೀಳಿಗೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಇದು ಅವರ ಕೊನೆಯ ವಿಶ್ವಕಪ್ ಮತ್ತು ನಾವು ಬಯಸಿದ್ದನ್ನು ಸಾಧಿಸಿದ್ದೇವೆ ಎಂದು ಹೇಳಿದರು. ಐಸಿಸಿ ಟ್ರೋಫಿ ಗೆಲ್ಲಲು ಬಹಳ ದಿನ ಕಾದಿದ್ದೆ ಎಂದು ಅವರು ಹೇಳಿದ್ದಾರೆ. ರೋಹಿತ್ 9 ವಿಶ್ವಕಪ್‌ಗಳಲ್ಲಿ ಆಡಿದ್ದರೆ ಮತ್ತು ಕೊಹ್ಲಿ ಆರರಲ್ಲಿ ಆಡಿದ್ದಾರೆ. ಕೊಹ್ಲಿ 125 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿ ತಮ್ಮ ವೃತ್ತಿಜೀವನದಲ್ಲಿ 4,188 ರನ್ ಗಳಿಸಿದ್ದಾರೆ.

ಕೊಹ್ಲಿ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರೋಹಿತ್ ಶರ್ಮಾ ಕೂಡ ಅದೇ ನಿರ್ಧಾರ ಪ್ರಕಟಿಸಿದ್ದಾರೆ. ಬಾರ್ಬಡೋಸ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್‌ನಲ್ಲಿ ಗೆದ್ದ ನಂತರ ರೋಹಿತ್ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಕಿರು ಸ್ವರೂಪಕ್ಕೆ ವಿದಾಯ ಹೇಳಲು ಇದು ಸೂಕ್ತ ಸಮಯ ಎಂದು ಭಾವಿಸುತ್ತೇನೆ ಎಂದು ಹೇಳಿದರು. ಇದಕ್ಕಿಂತ ಸೂಕ್ತ ಸಂದರ್ಭ ಬರುತ್ತದೆ ಎಂದು ಭಾವಿಸಿಲ್ಲ ಎಂದು ಅವರು ಹೇಳಿದ್ದಾರೆ. ನಿವೃತ್ತಿ ಘೋಷಿಸುವ ಬಗ್ಗೆ ಎರಡು ಮಾತಿಲ್ಲ ಎಂದರು. ಟ್ರೋಫಿ ಗೆಲ್ಲಬೇಕು ಎಂದು ಆಸೆಪಟ್ಟು ಗೆದ್ದೆ ಎಂದರು. 37 ವರ್ಷದ ರೋಹಿತ್ ಶರ್ಮಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 159 ಪಂದ್ಯಗಳನ್ನು ಆಡಿದ್ದು 4,231 ರನ್ ಗಳಿಸಿದ್ದಾರೆ. ಇದರಲ್ಲಿ 5 ಶತಕ ಹಾಗೂ 32 ಅರ್ಧಶತಕಗಳಿವೆ.

PPeepal Media Desk

Peepal Media Desk

Peepal Media · ಕ್ರೀಡೆ ವಿಭಾಗ

ಸಂಬಂಧಿತ ಸುದ್ದಿಗಳು