ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

 Vaibhav Suryavamshi : ವೈಭವ್ ಸಿಡಿಸಲಬ್ಬರದ ಆಟ 35 ಎಸೆತಗಳಲ್ಲಿ ಶತಕ

ರ

ರಮೇಶ್‌ ಹಾಸನ್‌ • ಕ್ರೀಡೆ

• 1 ನಿಮಿಷದ ಓದು

 Vaibhav Suryavamshi : ವೈಭವ್ ಸಿಡಿಸಲಬ್ಬರದ ಆಟ 35 ಎಸೆತಗಳಲ್ಲಿ ಶತಕ

210 ರನ್‌ಗಳ ಚೇಸ್ ಆರಂಭಿಸಿದ ರಾಜಸ್ಥಾನ ರಾಯಲ್ಸ್‌ಗೆ ಅಮೋಘ ಆರಂಭ ದೊರೆಯಿತು. ಅದರಲ್ಲೂ ವಿಶೇಷವಾಗಿ 14ರ ಹರೆಯದ ವೈಭವ್ ಸೂರ್ಯವಂಶಿ ಗುಜರಾತ್‌ನ ಬಲಿಷ್ಠ ಬೌಲಿಂಗ್ ಅಟ್ಯಾಕ್ ವಿರುದ್ಧ ಅಬ್ಬರಿಸಿದರು.

ಐಪಿಎಲ್‌ನಲ್ಲಿ ಹೊಸ ಸ್ಟಾರ್‌ ಉದಯವಾಗಿದೆ. ಯಾರೂ ನಿರೀಕ್ಷೆಯೇ ಮಾಡದಂಥ ಇನ್ನಿಂಗ್ಸ್‌ ಅಡಿದ 14 ವರ್ಷದ ರಾಜಸ್ಥಾನ ರಾಯಲ್ಸ್‌ ತಂಡದ ಆಟಗಾರ ವೈಭವ್‌ ಸೂರ್ಯವಂಶಿ ಕೇವಲ 35 ಎಸೆತಗಳಲ್ಲಿ ಶತಕ ಬಾರಿಸಿ ಮಿಂಚಿದಿದ್ದಾರೆ.
ಪಿಎಲ್‌ನಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಇವರಾಗಿದ್ದಾರೆ. ಕೇವಲ 14 ವರ್ಷ 32 ದಿನದಲ್ಲಿ ಅವರು ಶತಕ ಬಾರಿಸಿದ್ದಾರೆ. 2013ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯನಲ್ಲಿ ಕ್ರಿಸ್‌ಗೇಲ್‌ ಕೇವಲ 30 ಎಸೆತಗಳಲ್ಲಿ ಶತಕ ಬಾರಿಸಿದ್ದು ಐಪಿಎಲ್‌ನ ಅತಿವೇಗದ ಶತಕ ಎನಿಸಿದೆ. ವೈಭವ್‌ ಸೂರ್ಯವಂಶಿ ಸಿಕ್ಸರ್‌ನೊಂದಿಗೆ ಶತಕದ ಗಡಿ ಮುಟ್ಟಿದಾಗ ಸ್ವತಃ ರಾಹುಲ್‌ ದ್ರಾವಿಡ್‌ ವೀಲ್‌ಚೇರ್‌ನಿಂದ ಎದ್ದು ಸಂಭ್ರಮಿಸಿದ್ದಾರೆ.

ಐಪಿಎಲ್‌ನಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಮಾತ್ರವಲ್ಲ, ಟಿ20 ಇತಿಹಾಸದಲ್ಲಿಯೇ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಇವರಾಗಿದ್ದಾರೆ. ಕೇವಲ 38 ಎಸೆತ ಆಟವಾಡಿದ ವೈಭವ್‌ ಸೂರ್ಯವಂಶಿ, 4 ಬೌಂಡರಿ ಹಾಗೂ 11 ಅಮೋಘ ಸಿಕ್ಸರ್‌ ಸಿಡಿಸಿ 101 ರನ್ ಬಾರಿಸಿದ್ದಾಗ ಪ್ರಸಿದ್ಧ ಕೃಷ್ಣ ಎಸೆತದಲ್ಲಿ ಔಟಾದರು.

ವಿಷಯಗಳು: #news #peepalmedia
ರ

ರಮೇಶ್‌ ಹಾಸನ್‌

Peepal Media · ಕ್ರೀಡೆ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version