ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿಶ್ವಕಪ್ ಕ್ರಿಕೆಟ್: ನಾಳೆ ವೆಸ್ಟ್ ಇಂಡೀಸ್-ಸ್ಕಾಟ್ ಲ್ಯಾಂಡ್ ಹಣಾಹಣಿ

PPeepal Media Desk

Peepal Media Desk • ಕ್ರೀಡೆ

• 1 ನಿಮಿಷದ ಓದು

ವಿಶ್ವಕಪ್ ಕ್ರಿಕೆಟ್: ನಾಳೆ ವೆಸ್ಟ್ ಇಂಡೀಸ್-ಸ್ಕಾಟ್ ಲ್ಯಾಂಡ್ ಹಣಾಹಣಿ

ಬ್ಲಂಡ್ ಸ್ಟೋನ್ ಅರೆನಾ (ಆಸ್ಟ್ರೇಲಿಯಾ): ಟಿಟ್ವೆಂಟಿ ವಿಶ್ವಕಪ್ ಗ್ರೂಪ್ ಹಂತದ ಮೂರನೇ ಪಂದ್ಯದಲ್ಲಿ ನಾಳೆ ನಿಕೋಲಸ್ ಪೂರನ್ ನಾಯಕತ್ವದ ವೆಸ್ಟ್ ಇಂಡೀಸ್ ಪಡೆ ದುರ್ಬಲ ಸ್ಕಾಟ್ ಲ್ಯಾಂಡ್ ತಂಡವನ್ನು ಎದುರಿಸಲಿದೆ.

ಎರಡೂ ತಂಡಗಳಿಗೆ ಇದು ಮೊದಲನೇ ಪಂದ್ಯವಾಗಿದ್ದು, ವೆಸ್ಟ್ ಇಂಡೀಸ್ ಪಂದ್ಯ ಗೆಲ್ಲುವ ಫೇವರಿಟ್ ತಂಡವಾಗಿದೆ. ರಿಚಿ ಬೆರಿಂಗ್ಟನ್ ನೇತೃತ್ವದ ಸ್ಕಾಟ್ ಲ್ಯಾಂಡ್ ತಂಡ ಪ್ರಬಲ ವೆಸ್ಟ್ ಇಂಡೀಸ್ ಎದುರಿಸಲು ಸಜ್ಜಾಗಿದೆಯಾದರೂ ಟಿಟ್ವೆಂಟಿ ಸ್ಪೆಷಲಿಸ್ಟ್ ತಂಡವಾದ ವೆಸ್ಟ್ ಇಂಡೀಸ್ ಮಣಿಸುವುದು ಸುಲಭ ಸಾಧ್ಯವೇನಲ್ಲ.

ಇನ್ನು, ಗ್ರೂಪ್ ಹಂತದ ನಾಲ್ಕನೇ‌ ಪಂದ್ಯವೂ ಇದೇ ಅಂಗಳದಲ್ಲಿ ನಾಳೆ ನಡೆಯಲಿದ್ದು, ಜಿಂಬಾಂಬೆ ತಂಡಕ್ಕೆ ಐರ್ಲೆಂಡ್ ಸವಾಲೊಡ್ಡಲಿದೆ. ಐರ್ಲೆಂಡ್ ಹಲವು ಅತ್ಯುತ್ತಮ ಆಟಗಾರರನ್ನು ಹೊಂದಿದ್ದು, ಎರಡೂ ತಂಡಗಳಿಗೆ ಗೆಲುವಿನ ಸಮಾನ ಅವಕಾಶವಿದೆ.

ಜಿಂಬಾಬ್ವೆ ವಿರುದ್ಧ ಐರ್ಲೆಂಡ್

ಜಿಂಬಾಂಬೆ ತಂಡವನ್ನು ಕ್ರೇಗ್ ಎರ್ವಿನ್ ಮುನ್ನಡೆಸುತ್ತಿದ್ದು, ಆಂಡ್ರ್ಯೂ ಬಾಲ್ಬಿರ್ನೀ ಐರ್ಲೆಂಡ್ ತಂಡದ ನಾಯಕರಾಗಿದ್ದಾರೆ. ಇಬ್ಬರೂ ನಾಯಕರು ಆರಂಭಿಕ ಬ್ಯಾಟ್ಸ್ ಮನ್ ಗಳಾಗಿರುವುದು ವಿಶೇಷ.

ಇಂದು ನಡೆದ ಗ್ರೂಪ್ ಹಂತದ ಪಂದ್ಯಗಳಲ್ಲಿ, ಪ್ರಬಲ ಶ್ರೀಲಂಕಾ ತಂಡವನ್ನು ಅಚ್ಚರಿಯ ಫಲಿತಾಂಶದಲ್ಲಿ ನಮೀಬಿಯಾ ಮಣಿಸಿದರೆ, ರೋಚಕ ಹಣಾಹಣಿಯಲ್ಲಿ ನೆದರ್ ಲ್ಯಾಂಡ್ ತಂಡವು ಯುನೈಡೆಡ್ ಅರಬ್ ಎಮಿರೇಟ್ಸ್ ತಂಡವನ್ನು ಸೋಲಿಸುವಲ್ಲಿ ಯಶಸ್ವಿಯಾಯಿತು.

PPeepal Media Desk

Peepal Media Desk

Peepal Media · ಕ್ರೀಡೆ ವಿಭಾಗ

ಸಂಬಂಧಿತ ಸುದ್ದಿಗಳು