Sunday, July 27, 2025

ಸತ್ಯ | ನ್ಯಾಯ |ಧರ್ಮ

ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ: ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಿಸಲು ರಾಜ್ಯ ಸರ್ಕಾರ ಸಿದ್ಧ

ಬೆಳಗಾವಿ : ಉತ್ತರ ಕರ್ನಾಟಕದ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ರಾಜ್ಯ ಕ್ರೀಡಾ ಸಚಿವ ಬಿ.ನಾಗೇಂದ್ರ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಅವರು, ಯಳ್ಳೂರು ಗ್ರಾಮದಲ್ಲಿ 40 ಎಕರೆ ಜಮೀನು ಒದಗಿಸಲಾಗಿದೆ. ಇನ್ನೂ ಅವಶ್ಯವಿರುವ 15 ಎಕರೆ ಜಮೀನನ್ನು ಸ್ಥಳೀಯ ಶಾಸಕರು ಒದಗಿಸಿದ ಬಳಿಕ ಶೀಘ್ರವಾಗಿ ಕ್ರೀಡಾಂಗಣ ನಿರ್ಮಾಣದ ಯೋಜನೆ ರೂಪಿಸಲಾಗುವುದು ಎಂದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page