ಹಸು ರಾಷ್ಟ್ರೀಯ ಪ್ರಾಣಿಯಾಗಲಿ ಎಂದವರಿಗೆ ಸುಪ್ರೀಂಕೋರ್ಟ್‌ ಕಪಾಳಮೋಕ್ಷ!

ಹಸುವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿ, ಅರ್ಜಿದಾರರಿಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿ ತರಾಟೆ ತೆಗೆದುಕೊಂಡಿದೆ. ಹೌದು, ಇಂದು ಸೋಮವಾರ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಎಸ್ ಕೆ ಕೌಲ್ ಮತ್ತು ಅಭಯ್ ಎಸ್ ಓಕಾ ನೇತೃತ್ವದ ಪೀಠವು, ಹಸುವು ರಾಷ್ಟ್ರೀಯ ಪ್ರಾಣಿ ಆಗದೆ ಇರುವುದು ಯಾರ ಮತ್ತು ಯಾವ ಮೂಲಭೂತ ಹಕ್ಕಿಗೆ ಧಕ್ಕೆಯಾಗಿದೆ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ. ಈ ಅರ್ಜಿಯ ವಿಚಾರಣೆ ನಡೆಸುವುದು ನ್ಯಾಯಾಲಯದ ಕೆಲಸವೇ? … Continue reading ಹಸು ರಾಷ್ಟ್ರೀಯ ಪ್ರಾಣಿಯಾಗಲಿ ಎಂದವರಿಗೆ ಸುಪ್ರೀಂಕೋರ್ಟ್‌ ಕಪಾಳಮೋಕ್ಷ!