ಕನ್ನಡ ಬಾವುಟ ನಮ್ಮ ಗುರುತು – Peepal Media

ಕನ್ನಡ ಬಾವುಟ ಅಧಿಕೃತ ಮಾನ್ಯತೆಗೆ ಒತ್ತಾಯಿಸಿ ಕರವೇ ಬೃಹತ್ ಅಭಿಯಾನ
ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಇದೇ ಶನಿವಾರ (11-11-2023) ಸಂಜೆ 5 ಗಂಟೆಯಿಂದ ಟ್ವಿಟರ್ (X) ಅಭಿಯಾನ ಹಮ್ಮಿಕೊಂಡಿದೆ.

ಕನ್ನಡಬಾವುಟ_ನಮ್ಮಗುರುತು #KannadaFlag_MyPride ಎಂಬ ಹ್ಯಾಶ್ ಟ್ಯಾಗ್ ಗಳ ಅಡಿಯಲ್ಲಿ ಈ ಅಭಿಯಾನ ನಡೆಸಲಾಗುತ್ತಿದ್ದು, ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕೆಂದು ಕರ್ನಾಟಕ ಸರ್ಕಾರ ಈಗಾಗಲೇ ಭಾರತ ಒಕ್ಕೂಟ ಸರ್ಕಾರಕ್ಕೆ ನೀಡಿರುವ ಪ್ರಸ್ತಾವನೆಯನ್ನು ಅಂಗೀಕರಿಸಬೇಕೆಂದು ಒತ್ತಾಯಿಸಲಿದ್ದೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡಿಗರಿಗೆ ಕನ್ನಡ ಬಾವುಟ ಮೊದಲ ಗುರುತು. ಭಾರತ ಒಕ್ಕೂಟದ ಭಾಗವಾಗಿ ನಮ್ಮದೇ ಆದ ಬಾವುಟವೊಂದನ್ನು ಹೊಂದುವುದಕ್ಕೆ ಅವಕಾಶ ಇರಬೇಕು‌. ಈಗಾಗಲೇ ಕೋಟ್ಯಂತರ ಕನ್ನಡಿಗರು ಕನ್ನಡ ಬಾವುಟವನ್ನು ಆರಾಧಿಸುತ್ತಾರೆ. ಹೀಗಾಗಿ ಒಕ್ಕೂಟ ಸರ್ಕಾರ ಕೂಡಲೇ ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಶನಿವಾರ ಸಂಜೆ ಸಾವಿರಾರು ಕರವೇ ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದು, ಕನ್ನಡ ಬಾವುಟಕ್ಕೆ ಮಾನ್ಯತೆ ಕೊಡಿಸುವ ಈ ಹೋರಾಟಕ್ಕೆ ಎಲ್ಲ ಕನ್ನಡಿಗರೂ ಬೆಂಬಲ ನೀಡಬೇಕು. ಟ್ವಿಟ್ಟರ್ ಅಭಿಯಾನದ ಮೂಲಕ ರಾಷ್ಟ್ರ ಮಟ್ಟದಲ್ಲಿ ಸರ್ಕಾರಕ್ಕೆ ಕನ್ನಡಿಗರ ಸಂದೇಶ ತಲುಪಿಸಲು ಕೋರಲಾಗಿದೆ.