ದೆಹಲಿ – Peepal Media

ದೆಹಲಿ ಕಾಲ್ತುಳಿತ ಮೃತರ ಸಂಖ್ಯೆ ಬಹಿರಂಗಪಡಿಸಿ – ಮಲ್ಲಿಕಾರ್ಜುನ ಖರ್ಗೆ
ದೆಹಲಿ : ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರು ಮೃತರ ಒಟ್ಟು ಸಂಖ್ಯೆಯನ್ನು ತಕ್ಷಣ ಬಹಿರಂಗಪಡಿಸುವಂತೆ ಅಗ್ರಹಿಸುತ್ತಿದ್ದಾರೆ.

‘ಮೃತರ ಮತ್ತು ಗಾಯಗೊಂಡವರ ಸಂಖ್ಯೆಯನ್ನು ಆದಷ್ಟು ಬೇಗ ಘೋಷಿಸಬೇಕು ಮತ್ತು ಕಾಣೆಯಾದವರ ಸಂಖ್ಯೆಯನ್ನೂ ಬಹಿರಂಗಪಡಿಸಿ. ಸಂತ್ರಸ್ತರ ಕುಟುಂಬಗಳಿಗೆ ನಮ್ಮ ಸಂತಾಪಗಳು. ಗಾಯಗೊಂಡವರಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

ಘಟನೆಯ ಬಗ್ಗೆ ಪೋಸ್ಟ್‌ ಹಂಚಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆ, ‘ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಲ್ಲಿ ಅನೇಕ ಜನರು ಸಾವನ್ನಪ್ಪಿದ ಸುದ್ದಿ ಅತ್ಯಂತ ದುಃಖಕರವಾಗಿದೆ. ನಿಲ್ದಾಣದಿಂದ ಬರುವ ವಿಡಿಯೊಗಳು ಹೃದಯ ವಿದ್ರಾವಕವಾಗಿವೆ. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆಯನ್ನು ಮರೆಮಾಚುವ ನರೇಂದ್ರ ಮೋದಿ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದಿದ್ದಾರೆ

ದೆಹಲಿ ರೈಲ್ವೆ ಕಾಲ್ತುಳಿತ ; ಕುಂಭ ಮೇಳಕ್ಕೆ ಹೊರಟವರು 20ಕ್ಕೂ ಹೆಚ್ಚು ಮಂದಿ ಸಾವು
ದೆಹಲಿ : ಮಹಾಕುಂಭ ಮೇಳ ನಡೆಯುತ್ತಿರುವ ಪ್ರಯಾಗರಾಜ್‌ಗೆ ದಿಲ್ಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಹೊರಟ ಜನರ ನೂಕುನುಗ್ಗಲಿನಿಂದ ಕಾಲ್ತುಳಿತ ಸಂಭವಿಸಿ ಮಕ್ಕಳು ಸೇರಿ 20 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಮತ್ತು ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವುದ ಎಲ್ಲರನ್ನು ಆತಂಕ್ಕ್ಕೀಡುಮಾಡಿದೆ.

ಶನಿವಾರ ಸಂಜೆ ನವದೆಹಲಿ ರೈಲು ನಿಲ್ದಾಣದಲ್ಲಿ (New Delhi Railway Station) ಕಾಲ್ತುಳಿತ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಹದಿನೈದು ಜನರು ಪ್ರಾಣ ಕಳೆದುಕೊಂಡಿದ್ದಾರೆ. 15-20 ನಿಮಿಷಗಳ ಅವಧಿಯಲ್ಲಿ ನೂರಾರು ಪ್ರಯಾಣಿಕರು 13 ಮತ್ತು 14 ನೇ ಪ್ಲಾಟ್‌ಫಾರ್ಮ್‌ಗಳಲ್ಲಿ (Platforms) ಹಠಾತ್ ಜಮಾಯಿಸಿದ ನಂತರ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದೆ. ಗಾಯಾಳುಗಳನ್ನು ತಕ್ಷಣವೇ ಎಲ್‌ಎನ್‌ಜೆಪಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ರೈಲು ನಿಲ್ದಾಣದ ಅಧಿಕಾರಿಗಳು ಅಗ್ನಿ ಶಾಮಕ ದಳದ ಹೆಚ್ಚುವರಿ ತುಕಡಿಗಳನ್ನು ಕರೆಸಿಕೊಂಡು ಪರಿಸ್ಥಿತಿ ನಿಯಂತ್ರಿಸಲು ಶ್ರಮಿಸಿದರು. ಘಟನೆಯ ತೀವ್ರತೆಯ ಮಾಹಿತಿ ಪಡೆದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತುಕಡಿಗಳೂ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡವು. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಅವರು ಸಂತ್ರಸ್ತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ರೈಲ್ವೆ ಪೊಲೀಸರಿಗೆ ಅಗತ್ಯ ತುರ್ತು ಕ್ರಮ ಜರುಗಿಸಲು ಸೂಚನೆ ನೀಡಿದ್ದಾರೆ. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಕೂಡ ಲೆಫ್ಟಿನೆಂಟ್‌ ಗವರ್ನರ್‌ ಅವರಿಂದ ಮಾಹಿತಿ ಪಡೆದು, ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

ಸ್ಥಳದಲ್ಲಿ 10 ಆಂಬ್ಯುಲೆನ್ಸ್‌ ಹಾಗೂ ಅಗ್ನಿ ಶಾಮಕ ವಾಹನಗಳು ಬೀಡುಬಿಟ್ಟಿವೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಉತ್ತರ ರೈಲ್ವೆ ಹೇಳಿದೆ. ಘಟನೆ ಬಳಿಕ, ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಪ್ರಯಾಗರಾಜ್‌ಗೆ ನಾಲ್ಕು ವಿಶೇಷ ರೈಲುಗಳನ್ನು ಓಡಿಸುವುದಾಗಿ ಉತ್ತರ ರೈಲ್ವೆ ಘೋಷಿಸಿದೆ.

ಮಹಾಕುಂಭ ಮೇಳದಲ್ಲಿ ಡಿಕೆಶಿ ಪುಣ್ಯಸ್ನಾನ ಮಾಡಿದ್ರು ಪಾಪ ಕಳೆಯಲ್ಲ- ಯತ್ನಾಳ್ ಟಾಂಗ್
ದೆಹಲಿ : ನಿನ್ನೆಯಷ್ಟೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಹಾಕುಂಭ ಮೇಳದಲ್ಲಿ ತಮ್ಮ ಪತ್ನಿ ಜೊತೆ ಭಾಗಿಯಾಗಿ ತ್ರಿವೇಣಿ ಸಂಗಮದಲ್ಲಿ ಪವಿತ್ರಾ ಸ್ನಾನ ಮಾಡಿದ್ದು, ಈ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಗಂಗೆಯಲ್ಲಿ ಮಿಂದೆದ್ದರೆ ಪಾಪ ಕಳೆಯಲ್ಲ ಸ್ವರ್ಗಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಹೋಗಲ್ಲ ಎಂದು ಖರ್ಗೆ ಅವರು ಇತ್ತೀಚೆಗೆ ಟೀಕಿಸಿದ್ದರು. ಈ ವಿಚಾರವಾಗಿ ಯತ್ನಾಳ್ ಟಾಂಗ್ ನೀಡಿದ್ದು, ಈಗ ಡಿಕೆಶಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದಾರಲ್ವಾ? ಖರ್ಗೆ ಅವರೇ ಈ ಬಗ್ಗೆ ಮಾತನಾಡಲಿ ಎಂದಿದ್ದಾರೆ.ಡಿಕೆಶಿ ಪುಣ್ಯ ಸ್ನಾನ ಮಾಡಿದ ಬಳಿಕ ಎಷ್ಟು ಪಾಪ ಕಳೆಯಿತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವರದಿ ಪಡೆಯಲಿ ಎಂದು ಲೇವಡಿ ಮಾಡಿದ್ದಾರೆ.

ಅಲ್ಲದೇ ಭಕ್ತಿ ಎಂಬುವುದು ಅವರವರ ಭಾವನೆ, ವೈಯಕ್ತಿಕ ವಿಚಾರಕ್ಕೆ ಬಿಟ್ಟಿದ್ದು. ಅದರ ಬಗ್ಗೆ ಮಾತನಾಡಬಾರದು ಎಂದೂ ಕಾಂಗ್ರೆಸ್​​ಗೆ ಚಾಟಿ ಬೀಸಿದ್ದಾರೆ. ಇನ್ನು ಕಾಂಗ್ರೆಸ್ ತಾವು ಮುಸ್ಲಿಂಮರಿಂದ ಗೆಲುವು ಸಾಧಿಸಿದ್ದು ಅಂತಾ ಹೇಳಿಕೊಳ್ಳುತ್ತಾರೆ, ಆದರೆ ಅವರಿಗೆ ಹಿಂದೂಗಳೇ ಮತದಾನ ಮಾಡುವುದು ಎಂಬ ವಿಷಯ ನೆನಪಿರಲಿ ಎಂದು ಯತ್ನಾಳ್ ಕುಟುಕಿದ್ದಾರೆ.

ರನ್ ಮಷಿನ್ ಕಿಂಗ್ ಕೊಹ್ಲಿ ನೋಡಲು ಕಿಕ್ಕಿರಿದು ಬಂದ ಯುವ ಜನರು
ದೆಹಲಿ : ಟೀಂ ಇಂಡಿಯಾದ ಸ್ಟಾರ್ ಆಟಗಾರ, ರನ್ ಮಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ಬರೋಬ್ಬರಿ 13 ವರ್ಷದ ಬಳಿಕ ರಣಜಿ ಟ್ರೋಫಿಯಲ್ಲಿ ಕಣಕ್ಕಿಳಿದಿದ್ದಾರೆ. ತಮ್ಮ ನೆಚ್ಚಿನ ಆಟಗಾರನನ್ನು ನೋಡಲು ಸಾವಿರಾರು ಅಭಿಮಾನಿಗಳು ಆಗಮಿಸಿದ್ದು, ಭಾರೀ ಕಾಲ್ತುಳಿತ ಉಂಟಾಗಿದೆ.

ಕೊಹ್ಲಿ 13 ವರ್ಷದ ಬಳಿಕ ರಣಜಿಯಲ್ಲಿ ದೆಹಲಿ ತಂಡವನ್ನು ಪ್ರತಿನಿಧಿಸುವ ಹಿನ್ನಲೆ ಏಕಾಏಕಿ ಅಭಿಮಾನಿಗಳು ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದ ಒಳಗೆ ನುಗ್ಗಿದ ಪರಿಣಾಮ ಅಭಿಮಾನಿಗಳ ನಡುವೆ ತಳ್ಳಾಟ ನಡೆದಿದ್ದು,  ಕಾಲ್ತುಳಿತಕ್ಕೆ ಕಾರಣವಾಯಿತು.

ಈಗಾಗಲೇ ರೋಹಿತ್​ ಶರ್ಮಾ, ಶುಭಮನ್​ ಗಿಲ್​, ರಿಷಭ್​ ಪಂತ್​, ಜಡೇಜಾ ಸೇರಿದಂತೆ ಹಲವಾರು ಸ್ಟಾರ್​ ಆಟಗಾರರು ರಣಜಿ ಪಂದ್ಯಗಳನ್ನು ಆಡುತ್ತಿದ್ದಾರೆ. ಇದೀಗ ವಿರಾಟ್​ ಕೊಹ್ಲಿ ಕೂಡ ದೆಹಲಿ ತಂಡದ ಪರ ಕಣಕ್ಕಿಳಿದಿದ್ದಾರೆ. ಇದನ್ನು ನೋಡಲು ಬೆಳ್ಳಂಬೆಳಗ್ಗೆಯೇ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದಾರೆ.

ಇನ್ನು ವಿಶೇಷ ಅಂದರೆ ಕೊಹ್ಲಿ ಹಲವಾರು ವರ್ಷದ ಬಳಿಕ ದೇಶೀಯ ಟೂರ್ನಿ ಆಡುತ್ತಿರುವ ಹಿನ್ನಲೆ ದಿಲ್ಲಿ ಕ್ರಿಕೆಟ್ ಅಸೋಸಿಯೇಷನ್ ಅಭಿಮಾನಿಗಳಿಗೆ   ಸ್ಟೇಡಿಯಂಗೆ ಫ್ರೀ ಎಂಟ್ರಿಯನ್ನು ಘೋಷಿಸಿದ್ದು, ಕೇವಲ ಆಧಾರ್ ಕಾರ್ಡ್ ತೋರಿಸಿದ್ರೆ ಸಾಕು. ಗೌತಮ್ ಗಂಭೀರ್ ಸ್ಟ್ಯಾಂಡ್‌ನ 16, 17 ಗೇಟ್‌ಗಳಿಂದ ಎಂಟ್ರಿ ಅಂತ ಅಶೋಕ್ ಕುಮಾರ್ ಶರ್ಮಾ ಹೇಳಿದ್ದಾರೆ.