accident death – Peepal Media

ಚಿತ್ತಾಪುರ: ಭೀಕರ ರಸ್ತೆ ಅಪಘಾತ : ಆರು ಮಂದಿ ಸ್ಥಳದಲ್ಲೇ ಸಾ*ವು
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿತ್ತಾಪುರ ತಾಲ್ಲೂಕಿನ ಹಲಕರ್ಟಿಯಲ್ಲಿ ಈ ಅಪಘಾತ ಸಂಭವಿಸಿದೆ.

ಪ್ಯಾಸೆಂಜರ್ ಆಟೋದಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಆಟೋದಲ್ಲಿ ಇದ್ದ 6 ಮಂದಿಯೂ ಮೃತಪಟ್ಟಿದ್ದಾರೆ.

ಮೃತರೆಲ್ಲ ಚಿತ್ತಾಪುರ ತಾಲ್ಲೂಕಿನ ನಾಲವಾರ ಗ್ರಾಮಸ್ಥರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೆದ್ದಾರಿ ಕಾಮಗಾರಿಯಲ್ಲಿ ಭೀಕರ ಅಪಘಾತ ; 15 ಮಂದಿ ಸಾವು
ಮಹಾರಾಷ್ಟ್ರದ ಥಾಣೆಯಲ್ಲಿ ಎಕ್ಸಪ್ರೆಸ್ ವೇ ಹೆದ್ದಾರಿ ಕಾಮಗಾರಿ ವೇಳೆ ಭೀಕರ ಅಪಘಾತದಲ್ಲಿ 15 ಮಂದಿ ಸಾವನ್ನಪ್ಪಿದ್ದಾರೆ. ಸಮೃದ್ಧಿ ಎಕ್ಸ್‌ಪ್ರೆಸ್ ಹೆದ್ದಾರಿಯ ಮೂರನೇ ಹಂತದ ನಿರ್ಮಾಣದಲ್ಲಿ ಬಳಸಲಾದ ಗಿರ್ಡರ್ ಲಾಂಚರ್ ಯಂತ್ರ ಕುಸಿದು 15 ಜನರು ಸಾವನ್ನಪ್ಪಿದ್ದಾರೆ ಮತ್ತು 3 ಮಂದಿ ಗಾಯಗೊಂಡಿದ್ದಾರೆ.

ಮಂಗಳವಾರ ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದೆ. ಗರ್ಡರ್ ಯಂತ್ರಕ್ಕೆ ಸಂಪರ್ಕ ಕಲ್ಪಿಸುವ ಕ್ರೇನ್ ಮತ್ತು ಸ್ಲ್ಯಾಬ್ 100 ಅಡಿ ಎತ್ತರದಿಂದ ಬಿದ್ದು ಭಾರಿ ಅವಘಡ ಸಂಭವಿಸಿದೆ. ಗಾಯಾಳುಗಳೊಂದಿಗೆ ಮೃತ ದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಅಪಘಾತ ಸಂಭವಿಸಿದ ಜಾಗದಲ್ಲಿ ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರು ಸಿಲುಕಿರಬಹುದು ಎಂದು ಶಂಕಿಸಲಾಗಿದೆ. ಸ್ಥಳದಲ್ಲಿ ಇನ್ನೂ ಶೋಧ ಕಾರ್ಯ ಮುಂದುವರಿದಿದೆ. ಗಾಯಾಳುಗಳೂ ತೀವ್ರವಾಗಿ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್‌ ಮಿಸ್ಟ್ರಿ ದುರಂತ ಸಾವು
ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್‌ ಮಿಸ್ಟ್ರಿ ಅವರು ರಸ್ತೆ ಅಪಘಾತದಿಂದ  ಸಾವನ್ನಪ್ಪಿದ್ದಾರೆ. ಅಹಮದಾಬಾದಿನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಫಾಲ್ಘರ್‌ನ ಬಳಿ ಅವರ ಕಾರು ಡಿವೈಡರ್‌ ಗೆ ಡಿಕ್ಕಿ ಹೊಡೆದು ಈ ದುರಂತ ಘಟನೆ ಸಂಭವಿಸಿದೆ. ಈ ವೇಳೆ ಕಾರಿನಲ್ಲಿದ್ದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಫಾಲ್ಘಾರ್‌ನ ಪೋಲೀಸರು ಮಾದ್ಯಮಗಳಿಗೆ ತಿಳಿಸಿದ್ದಾರೆ.

ಟಾಟಾ ಸನ್ಸ್‌ನ ದುರಂತ ಸಾವಿಗೆ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ,ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಸೇರಿದಂತೆ  ಹಲವಾರು ಗಣ್ಯರು, ಅವರ ಕುಟುಂಬಕ್ಕೆ ಮತ್ತು ಸ್ನೇಹಿತರಿಗೆ ಸಂತಾಪ  ವ್ಯಕ್ತಪಡಿಸಿದ್ದಾರೆ.