ahamadabad – Peepal Media

ಗುಜರಾತ್: ಸರ್ಕಾರಿ ಕಚೇರಿಗಳಲ್ಲಿ ಪ್ರಧಾನಿ ಮೋದಿ ಫೋಟೋ ತೆಗೆಯುವಂತೆ ಎಎಪಿಯಿಂದ ಚುನಾವಣಾ ಆಯೋಗಕ್ಕೆ ಮನವಿ
ಅಹ್ಮದಾಬಾದ್: ಗುಜರಾತ್‌ನ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಚೇರಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರಗಳನ್ನು ಪ್ರದರ್ಶಿಸಲು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ, ಅವರ ಭಾವಚಿತ್ರಗಳನ್ನು ತೆಗೆದುಹಾಕಲು ಅಥವಾ ಮುಚ್ಚಲು ನಿರ್ದೇಶನ ನೀಡುವಂತೆ ಆಮ್ ಆದ್ಮಿ ಪಕ್ಷ ಸೋಮವಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಮೋದಿಯವರನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸ್ಟಾರ್ ಪ್ರಚಾರಕ ಎಂದು ಘೋಷಿಸಲ್ಪಟ್ಟಿರುವುದರಿಂದ, ಸರ್ಕಾರಿ ಕಚೇರಿಗಳಲ್ಲಿ ಅವರ ಛಾಯಾಚಿತ್ರಗಳು ನೀತಿ ಸಂಹಿತೆಯ ಉಲ್ಲಂಘನೆಗೆ ಕಾರಣವಾಗಿವೆ ಎಂದು ಎಎಪಿಯ ಕಾನೂನು ಘಟಕದ ಗುಜರಾತ್ ಕಾರ್ಯದರ್ಶಿ ಪುನೀತ್ ಜುನೇಜಾ ಹೇಳಿದ್ದಾರೆ.

ಎಎಪಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಮನವಿಯಲ್ಲಿ ,ಸರ್ಕಾರಿ ಕಚೇರಿಗಳಲ್ಲಿ ರಾಜಕೀಯ ಪಕ್ಷದ ಸ್ಟಾರ್ ಪ್ರಚಾರಕನ ಛಾಯಾಚಿತ್ರಗಳು ಚುನಾವಣೆಯ ಮೇಲೆ ಪರಿಣಾಮ ಬೀರಬಹುದು ಎಂದು ತಿಳಿಸಲಾಗಿದೆ. ಆದ್ದರಿಂದ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ಹಿತದೃಷ್ಟಿಯಿಂದ, ರಾಜ್ಯದಾದ್ಯಂತ ಎಲ್ಲಾ ಕಚೇರಿಗಳಲ್ಲಿ ಪ್ರಧಾನಿ ಮೋದಿ ಅವರ ಛಾಯಾಚಿತ್ರಗಳನ್ನು ತೆಗೆದುಹಾಕಲು ಅಥವಾ ಮುಚ್ಚಲು ನಿರ್ದೇಶನಗಳನ್ನು ನೀಡಬಹುದು ಎಂದು ತಿಳಿಸಲಾಗಿದೆ.

ʼಸರ್ಕಾರಿ ಕಚೇರಿಗಳಲ್ಲಿ ರಾಜಕೀಯ ಪಕ್ಷದ ಸ್ಟಾರ್ ಪ್ರಚಾರಕರ ಛಾಯಾಚಿತ್ರಗಳ ಪರಿಣಾಮವು ಚುನಾವಣೆಯ ಮೇಲೆ ಪ್ರಭಾವ ಬೀರಬಹುದು, ಆದ್ದರಿಂದ, ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ಹಿತದೃಷ್ಟಿಯಿಂದ ಸದರಿ ನಿರ್ದೇಶನಗಳನ್ನು ತಕ್ಷಣವೇ ಅಂಗೀಕರಿಸಬಹುದುʼ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಧಾನಿಯವರನ್ನು ಬಿಜೆಪಿಯ ಪ್ರಮುಖ ಪ್ರಚಾರಕ ಎಂದು ಘೋಷಿಸಲಾಗಿದೆ. ಆದ್ದರಿಂದ ಬಿಜೆಪಿಯ ಭವಿಷ್ಯವನ್ನು ಪ್ರಚಾರಮಾಡಿತ್ತಿದ್ದಾರೆ ದೂರಿನಲ್ಲಿ ಹೇಳಲಾಗಿದೆ.

ಸತತ ಏಳನೇ ಅವಧಿಗೆ ಸ್ಪರ್ಧಿಸುತ್ತಿರುವ ಆಡಳಿತಾರೂಢ ಬಿಜೆಪಿಗೆ ಎಎಪಿ ತನ್ನನ್ನು ತಾನು ಪ್ರಮುಖ ಪ್ರತಿಸ್ಪರ್ಧಿಯಾಗಿ ಇರಿಸಿಕೊಂಡಿದೆ.

ಗುಜರಾತ್ ವಿಧಾನಸಭಾ ಚುನಾವಣೆ: ಇಂದು ಪಕ್ಷದ ಸಿಎಂ ಅಭ್ಯರ್ಥಿಯ ಹೆಸರು ಪ್ರಕಟಿಸಲಿರುವ ಅರವಿಂದ್‌ ಕೇಜ್ರಿವಾಲ್‌
ಅಹಮದಾಬಾದ್: ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಇಂದು ಪ್ರಕಟಿಸಲಿದ್ದಾರೆ ಎಂದು ಪಕ್ಷದ ಪದಾಧಿಕಾರಿಗಳು ತಿಳಿಸಿದ್ದಾರೆ.

ಕೇಜ್ರಿವಾಲ್ ಅವರು ಶುಕ್ರವಾರ ಅಹಮದಾಬಾದ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪಕ್ಷದ ಮುಖ್ಯಮಂತ್ರಿ ಹೆಸರನ್ನು ಘೋಷಿಸಲಿದ್ದಾರೆ ಎಂದು ಪಕ್ಷವು ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ವಾರ ಕೇಜ್ರಿವಾಲ್‌ ಅವರು, ಗುಜರಾತ್‌ನಲ್ಲಿ ತಮ್ಮ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕೆಂಬುದರ ಕುರಿತು ತಮ್ಮ ಅಭಿಪ್ರಾಯಗಳನ್ನು ನೀಡಲು, SMS, ವಾಟ್ಸಾಪ್‌, ಈ ಮೇಲ್‌ ಮೂಲಕ ಪಕ್ಷವನ್ನು ಸಂಪರ್ಕಿಸುವಂತೆ ಜನರಲ್ಲಿ ಒತ್ತಾಯಿಸಿದ್ದರು.

ಈ ಹಿನ್ನಲೆಯಲ್ಲಿ, ರಾಜ್ಯದ ಜನರು ಪಕ್ಷಕ್ಕೆ ಸಲ್ಲಿಸುವ ಅಭಿಪ್ರಾಯದ ಆಧಾರದ ಮೇಲೆ ಅಭ್ಯರ್ಥಿಯನ್ನು ಹೆಸರಿಸಲಾಗುವುದು ಎಂದು ತಿಳಿದುಬಂದಿದೆ.

ಹೀಗಾಗಿ ನವೆಂಬರ್ 3ರ ಸಂಜೆಯವರೆಗೆ ಜನರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದ್ದು, ಅವರ ಅಭಿಪ್ರಾಯಗಳ ಆಧಾರದ ಮೇಲೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಮರುದಿನ ಪ್ರಕಟಿಸಲಾಗುವುದು ಎಂದು ಕೇಜ್ರಿವಾಲ್ ತಿಳಿಸಿದ್ದರು.

ಈಗಾಗಲೇ ಭಾರತೀಯ ಚುನಾವಣಾ ಆಯೋಗ (ಇಸಿಐ) ನವೆಂಬರ್ 3ರಂದು ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ.

ಈ ಕಾರಣ, ಮುಖ್ಯಮಂತ್ರಿ ಅಭ್ಯರ್ಥಿಯೊಂದಿಗೆ ಕೇಜ್ರಿವಾಲ್ ಮುನ್ನಡೆ ಸಾಧಿಸುವ ಮೂಲಕ ಎಎಪಿ ಪ್ರತಿದಿನ ಎರಡರಿಂದ ಮೂರು ರೋಡ್‌ಶೋಗಳನ್ನು ನಡೆಸಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಮೂಲಕ ಎಎಪಿ, ಬಿಜೆಪಿ ಭದ್ರಕೋಟೆಯನ್ನು ಒಡೆಯಲು ಇಂದಿನಿಂದಲೇ ಪ್ರಯೋಗಗಳನ್ನು ನಡೆಸುತ್ತಿದೆ.

ಎಎಪಿ ಅಧಿಕಾರಕ್ಕೆ ಬಂದರೆ ಎಂಟು ನಗರಗಳಲ್ಲಿ ಪ್ರತಿ 4 ಕಿ. ಮೀ ಗೆ ಒಂದು ಶಾಲೆ: ಸಿಸೋಡಿಯಾ
ಅಹಮದಾಬಾದ್: ಗುಜರಾತ್‌ನಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ಅಧಿಕಾರಕ್ಕೆ ಬಂದರೆ ಎಂಟು ನಗರಗಳಲ್ಲಿ ಪ್ರತಿ 4 ಕಿ.ಮೀಗೆ ಒಂದು ಸರ್ಕಾರಿ ಶಾಲೆ ನಿರ್ಮಿಸುವುದಾಗಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಗುಜರಾತ್‌ನಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ‘ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ 9 ತಾಸುಗಳ ಕಾಲ ನನ್ನನ್ನು ವಿಚಾರಣೆ ನಡೆಸಿದೆ. ನಾನು ಎಲ್ಲದಕ್ಕೂ ಸಿದ್ಧನಾಗಿದ್ದೇನೆ. ಹೀಗಾಗಿ ಜೈಲಿಗೆ ಹೋಗುವುದಕ್ಕೂ ನಾನು ಹೆದರುವುದಿಲ್ಲ ಆದರೆ, ಗುಜರಾತ್‌ನಲ್ಲಿ ಶಾಲೆಗಳ ನಿರ್ಮಾಣ ಮಾತ್ರ ನಿಲ್ಲುವುದಿಲ್ಲ’ ಎಂದು ಹೇಳಿದ್ದಾರೆ.

ಗುಜರಾತ್‌ನ ಜನರು ಈಗಾಗಲೇ ತಮ್ಮ ಮಕ್ಕಳಿಗಾಗಿ ಶಾಲೆಗಳನ್ನು ನಿರ್ಮಿಸಲು ತೀರ್ಮಾನ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಶಾಲೆಗಳನ್ನು ನಿರ್ಮಿಸುವ ಪಕ್ಷವನ್ನೇ ಅವರು ಆಯ್ಕೆ ಮಾಡಲಿದ್ದಾರೆ ಎಂದು ಸಿಸೋಡಿಯಾ ತಿಳಿಸಿದ್ದಾರೆ.

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇ.ಡಿ. ಹಾಗೂ ಸಿಬಿಐಯನ್ನು ದುರುಪಯೋಗ ಪಡಿಸಿಕೊಳ್ಳಬಹುದು. ಆದರೆ, ಶಾಲೆ ನಿರ್ಮಿಸುವವರನ್ನು ಅವರು ಜೈಲಿಗೆ ಹಾಕಲಾರರು ಎಂದು ಹೇಳಿದ್ದಾರೆ.

ಎಎಪಿ ತಂಡ ನಡೆಸಿದ ಸಮೀಕ್ಷೆಯ ಪ್ರಕಾರ, ಗುಜರಾತ್‌ನ ಒಟ್ಟು 48,000 ಸರ್ಕಾರಿ ಶಾಲೆಗಳಲ್ಲಿ 32,000 ಶಾಲೆಗಳು ಕೆಟ್ಟ ಸ್ಥಿತಿಯಲ್ಲಿವೆ ಎಂದು ತಿಳಿದುಬಂದಿದೆ. ಎಎಪಿ ಸರ್ಕಾರವು ಗುಜರಾತ್‌ನಲ್ಲಿ ಅಧಿಕಾರಕ್ಕೆ ಬಂದರೆ, ಅಹಮದಾಬಾದ್, ಸೂರತ್, ವಡೋದರಾ, ಜಾಮ್‌ನಗರ, ರಾಜಕೋಟ, ಭಾವನಗರ, ಗಾಂಧಿನಗರ ಮತ್ತು ಜುನಾಗಢಗಳಲ್ಲಿ ಪ್ರತಿ 4 ಕಿ.ಮೀಗೆ ಒಂದು ಸರ್ಕಾರಿ ಶಾಲೆಯನ್ನು ನಿರ್ಮಿಸಲಿದೆ ಎಂದು ಸಿಸೋಡಿಯಾ ಹೇಳಿದ್ದಾರೆ.

‘ಅಧಿಕಾರಕ್ಕೆ ಬಂದ ಬಳಿಕ ಒಂದು ವರ್ಷದೊಳಗೆ, ಪ್ರತಿ 4 ಕಿ.ಮೀಗೆ ಒಂದು ಭವ್ಯವಾದ ಸರ್ಕಾರಿ ಶಾಲೆಯನ್ನು ನಿರ್ಮಿಸುತ್ತೇವೆ. ಆ ಶಾಲೆಗಳು ಖಾಸಗಿ ಸರ್ಕಾರಿ ಶಾಲೆಗಳು ಉತ್ತಮವಾಗಿರುತ್ತವೆ’ ಎಂದು ತಿಳಿಸಿದ್ದಾರೆ.

ಕಟ್ಟಡ ಕುಸಿತ : ಸ್ಥಳದಲ್ಲೇ 7 ಮಂದಿಯ ದುರ್ಮರಣ
ಗುಜರಾತ್ : ಕಟ್ಟಡ ಕುಸಿದು ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿರುವ ಘಟನೆ ಅಹಮದಾಬಾದ್ನಲ್ಲಿ ನಡೆದಿದೆ.
ಈ ಹಿನ್ನಲೆ ಸ್ಥಳಕ್ಕೆ ಆಗಮಿಸಿದ ಮೇಯರ್‌ ಕೆ.ಜೆ. ಪರ್ಮಾರ್‌ ಮಾದ್ಯಮಗಳೊಂದಿಗೆ ಮಾತನಾಡಿ, ಯಾರಾದರೂ ತಪ್ಪು ಕಟ್ಟಡ ಯೋಜನೆಗಳನ್ನು ಜಾರಿಗೊಳಿಸಿದರೆ ನಾವು ಪರಿಶೀಲಿಸುತ್ತೇವೆ ಮತ್ತು ಅದರ ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ʼಇದು ಖಾಸಗಿ ಡೆವಲಪರ್ ಹೊಂದಿರುವ ಖಾಸಗಿ ಕಟ್ಟಡವಾಗಿದೆ. ಕಟ್ಟದ ಕುಸಿದಾಗ ಸ್ಥಳದಲ್ಲೇ 7 ಜನ ದುರ್ಮರಣ ಹೊಂದಿದ್ದಾರೆ. ಘಟನೆ ಬೆಳಗ್ಗೆ 7.30ಕ್ಕೆ ನಡೆದಿದ್ದರೂ ಬಿಲ್ಡರ್ ಅದನ್ನು ಮರೆಮಾಚಿ 11 ಗಂಟೆಯ ನಂತರ ಪೊಲೀಸರಿಗೆ ತಿಳಿಸಿದ್ದಾರೆʼ ಎಂದು ಪರ್ಮಾರ್‌ ರವರು ಹೇಳಿದರು.

ಕಟ್ಟಡಕ್ಕೆ ಸಂಬಂಧಿಸಿದ ಹಾಗೆ ಮುನ್ಸಿಪಲ್ ಕಾರ್ಪೊರೇಶನ್‌ನ ನಿಯಮಗಳು ಮತ್ತು ನಿಬಂಧನೆಗಳನ್ನು ಉಲ್ಲಂಘಿಸಿದರೆ ಅದರ ಬಗ್ಗೆ ಗಮನ ಹರಿಸುತ್ತೇವೆ, ಯಾರಾದರೂ  ಅಕ್ರಮವಾಗಿ ಕಟ್ಟಡ ಯೋಜನೆಗಳನ್ನು ಜಾರಿಗೊಳಿಸಿದರೆ ನಾವು ಅವುಗಳನ್ನು ಪರಿಶೀಲಿಸಿ ಅದರ ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಮೇಯರ್ ಕೆಜೆ ಪರ್ಮಾರ್ ಮಾಹಿತಿ ನೀಡಿದ್ದಾರೆ.