Ajith Hanumakkanavar – Peepal Media

ವಿಡಿಯೋ: ಕುಡಿದ ಮತ್ತಿನಲ್ಲಿ ಸುವರ್ಣ ನ್ಯೂಸ್ ಅಜಿತ್‌ ಹನುಮಕ್ಕನರ್‌ ಅವಾಂತರ!
ಬೆಂಗಳೂರು: ಏಷ್ಯಾನೆಟ್-ಸುವರ್ಣ ವಾಹಿನಿಯ ಪ್ರಧಾನ ಸಂಪಾದಕ ಅಜಿತ್‌ ಹನುಮಕ್ಕನವರ್‌ ತಮ್ಮ ಪ್ರಚೋದನಕಾರಿ ಸುದ್ದಿ ನಿರೂಪಣೆಗೆ ಹೆಸರಾದವರು. ತಮ್ಮ ಏಕಮುಖದ ಸುದ್ದಿ ನಿರೂಪಣೆಗಾಗಿ ಸತತ ಟೀಕೆಗಳನ್ನು ಎದುರಿಸಿದವರು.

ಅಜಿತ್‌ ಅವರ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದು, ಇದರಲ್ಲಿ ಅಜಿತ್‌ ಹನುಮಕ್ಕನರ್‌ ಕುಡಿದು ನಡೆಯಲಾಗದೆ ಕಷ್ಟ ಪಡುತ್ತಿರುವ, ರಸ್ತೆ ಬದಿ ಬಿದ್ದಿರುವ ದೃಶ್ಯಗಳಿವೆ. ಸದ್ಯ ಅಜಿತ್‌ ಹನುಮಕ್ಕನರ್‌ ಅವರ ಪತ್ರಿಕಾಧರ್ಮದ ಬದ್ಧತೆಯ ಬಗ್ಗೆ ಅವರ ಟೀಕಾಕಾರು ಪ್ರಶ್ನೆ ಮಾಡುತ್ತಿದ್ದಾರೆ. ಈ ರೀತಿಯ ಪರಿಸ್ಥಿತಿ ಬೇರೆ ಯಾರಿಗಾದರೂ ಬಂದಿದ್ದರೆ ಇವರ ನ್ಯೂಸ್‌ ಚಾನೆಲ್‌ ಎಡೆಬಿಡದೆ ಸುದ್ದಿ ಮಾಡುತ್ತಿತ್ತು ಎಂದು ವ್ಯಂಗ್ಯವಾಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿ ಕುಡಿದು ರಸ್ತೆಯಲ್ಲಿ ಬಿದ್ದರೆ, ಗಾಡಿ ಓಡಿಸಿದರೆ ಅಪಾಯಕ್ಕೆ ಎಡೆಮಾಡಿಕೊಟ್ಟಂತೆ ಎಂದು ಅಜಿತ್ ಅವರ ಕಿವಿ ಹಿಂಡಿದ್ದಾರೆ.

ಈ ಹಿನ್ನಲೆಯಲ್ಲಿ ಪೀಪಲ್‌ ಟಿವಿಯ ಈ ವಿಡಿಯೋ ನೋಡಿ: ಜಿಲ್‌ ಜಿಲ್‌ ಜಿಗಾಜಿಗ , ಅಜಿತ್‌ ಫುಲ್‌ ಚಿತ್ತು ಮಗಾ

ಸುವರ್ಣ ನ್ಯೂಸ್ ಮೇಲೆ ಮಾನನಷ್ಟ ಮೊಕದ್ದಮೆ : ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸ್ಪಷ್ಟನೆ
ಮಾಜಿ ಸಚಿವ ಕಿಮ್ಮನೆ ರತ್ನಾಕರ ಅವರ ಕುರಿತು ಸುವರ್ಣ ನ್ಯೂಸ್ ನಲ್ಲಿ ಜನವರಿ 11, 2023 ರಂದು ಪ್ರಸಾರವಾದ ಸುದ್ದಿ ಈಗ ಮತ್ತೆ ಮಹತ್ವ ಪಡೆದುಕೊಂಡಿದೆ. ರಾಜ್ಯ ವಿಧಾನಸಭಾ ಚುನಾವಣೆಗೂ 4 ತಿಂಗಳ ಮುಂಚೆ ಕಿಮ್ಮನೆ ರತ್ನಾಕರ್ ಅವರ ಮನೆ ಮೇಲೆ ಇ.ಡಿ.ದಾಳಿ ಎಂಬ ಸುದ್ದಿಯನ್ನು ಸುವರ್ಣ ನ್ಯೂಸ್ ಮೇಲಿಂದ ಮೇಲೆ ಪ್ರಸಾರ ಮಾಡಿತ್ತು. ಜೊತೆ ದಕ್ಷಿಣ ಕನ್ನಡದ ಕುಕ್ಕರ್ ಬ್ಲಾಸ್ಟ್ ಪ್ರಕರಣದ ಆರೋಪಿ ಶಾರಿಕ್ ಜೊತೆಗೆ ನಂಟು ಇರುವುದಾಗಿಯೂ ವರದಿ ಪ್ರಸಾರ ಮಾಡಿತ್ತು. ಈ ಬಗ್ಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಚಾನಲ್ ಮತ್ತು ಅದರ ಪ್ರಧಾನ ಸಂಪಾದಕ ಅಜಿತ್ ಹನಮಕ್ಕನವರ್ ಮೇಲೆ ಪ್ರಕರಣ ದಾಖಲು ಮಾಡಲು ಚಿಂತನೆ ನಡೆಸಿದ್ದಾರೆ.

ಈ ಬಗ್ಗೆ ಪೀಪಲ್ ಮೀಡಿಯಾ ಗೆ ಸ್ಪಷ್ಟನೆ ನೀಡಿದ ಕಿಮ್ಮನೆ ರತ್ನಾಕರ್, ‘ಸುದ್ದಿ ಮಾಧ್ಯಮದ ಮೇಲೆ ಪ್ರಕರಣ ದಾಖಲಿಸುವುದು ಸ್ಪಷ್ಟ. ಪೂರ್ವಾಪರ ಅರಿಯದೇ ಉದ್ದೇಶಪೂರ್ವಕವಾಗಿ ತೇಜೋವಧೆ ಮಾಡಲೆಂದೇ ಈ ಸುದ್ದಿ ಪ್ರಸಾರ ಮಾಡಿದ್ದಾರೆ. ಈ ಬಗ್ಗೆ ಒಂದು ಕರೆ ಮಾಡಿ ಸ್ಪಷ್ಟನೆ ಕೇಳಬಹುದಿತ್ತು. ಆದರೆ ಅದ್ಯಾವುದರ ಗೊಡವೆಗೂ ಹೋಗದೇ ನೇರವಾಗಿ ನನ್ನ ಮೇಲೆ ದೇಶದ್ರೋಹದಂತಾ ಆರೋಪ ಮಾಡಿರುವುದು ಅಕ್ಷಮ್ಯ ಅಪರಾಧ. ಹಾಗಾಗಿ ಚಾನಲ್ ಮೇಲೆ ಮತ್ತು ಅದರ ಮುಖ್ಯಸ್ಥರ ಮೇಲೆ ಪ್ರಕರಣ ದಾಖಲು ಮಾಡೇ ಮಾಡುತ್ತೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

‘ಈಗಾಗಲೇ ಆ ವರದಿ ಪ್ರಸಾರವಾಗಿ 6 ತಿಂಗಳ ಮೇಲಾಗಿದೆ, ಅಂದೇ ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬಹುದಿತ್ತು, ತಡ ಯಾಕೆ’ ಎಂಬ ಪ್ರಶ್ನೆಗೆ, ‘ಚುನಾವಣೆ ಸಂದರ್ಭದಲ್ಲಿ ಬಿತ್ತರಿಸಿದ ಸುದ್ದಿ ಅದಾಗಿದ್ದರಿಂದ ನಾನೂ ಸ್ವಲ್ಪ ಒತ್ತಡದಲ್ಲಿದ್ದೆ. ಆದರೆ ಕಾನೂನು ಕ್ರಮದ ಬಗ್ಗೆ ಅಂದೇ ಚಿಂತನೆ ಮಾಡಿದ್ದೆ. ಮೇಲಾಗಿ ವರದಿ ಪ್ರಸಾರವಾದ ದಿನದಿಂದ 3 ವರ್ಷಗಳ ಒಳಗೆ ಯಾವಾಗ ಬೇಕಾದರೂ ಪ್ರಕರಣ ದಾಖಲಿಸಬಹುದು’ ಎಂದು ಕಿಮ್ಮನೆ ರತ್ನಾಕರ್ ಸ್ಪಷ್ಟನೆ ನೀಡಿದ್ದಾರೆ.

‘ವರದಿ ಪ್ರಸಾರವಾದ ನಂತರ, ತಪ್ಪು ಮಾಹಿತಿ ನೀಡಿದರ ಬಗ್ಗೆ ಕ್ಷಮೆ ಕೇಳಬಹುದಿತ್ತು. ಅಥವಾ ತಮಗೆ ಸಿಕ್ಕ ಮಾಹಿತಿ ತಪ್ಪಾಗಿದೆ ಎಂದೂ ಸ್ಪಷ್ಟನೆ ಕೊಡಬಹುದಿತ್ತು. ಆದರೆ ಇದ್ಯಾವುದೂ ಸುವರ್ಣ ನ್ಯೂಸ್ ಕಡೆಯಿಂದ ಆಗಿಲ್ಲ. ಇದೆಲ್ಲಾ ನೋಡಿದರೆ ಇದು ದುರುದ್ದೇಶಪೂರಿತ ಎನ್ನುವುದರಲ್ಲಿ ಎರಡು ಮಾತಿಲ್ಲ. ಅವರಿಗೆ ನನ್ನ ತೇಜೋವಧೆ ಮಾಡುವುದೇ ಮುಖ್ಯ ಉದ್ದೇಶವಾಗಿತ್ತು’ ಎಂದು ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.

ಈ ವರದಿ ಪ್ರಸಾರದ ಹಿಂದೆ ಸ್ಥಳೀಯ ಶಾಸಕರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲರು ಕುಮ್ಮಕ್ಕು ಇದೆ ಎಂಬ ಬಲವಾದ ಅನುಮಾನವಿದೆ. ಸಧ್ಯದಲ್ಲೇ ಈ ಬಗ್ಗೆ ಕ್ರಿಮಿನಲ್ ಪ್ರಕರಣ ಹಾಗೂ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ. ಪ್ರಕರಣ ದಾಖಲಿಸಿದ ನಂತರ ಇವೆಲ್ಲದರ ಸತ್ಯ ತಿಳಿಯಲಿದೆ ಎಂದೂ ಸಹ ಕಿಮ್ಮನೆ ರತ್ನಾಕರ್ ಪೀಪಲ್ ಮೀಡಿಯಾ ಗೆ ತಿಳಿಸಿದ್ದಾರೆ.

ಸುವರ್ಣ ನ್ಯೂಸ್‌ ಅಜಿತ್‌ ಹನುಮಕ್ಕನವರ್‌ ವಿರುದ್ಧ ಜಾಮೀನುರಹಿತ ವಾರಂಟ್
ಮೈಸೂರು: ಸೋಷಿಯಲ್‌ ಡೆಮಾಕ್ರಾಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ವಿರುದ್ಧ ಮಾನಹಾನಕಾರಿ ವರದಿ ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುವರ್ಣ ನ್ಯೂಸ್‌ ಸಂಪಾದಕ ಅಜಿತ್‌ ಹನುಮಕ್ಕನವರ್‌ ವಿರುದ್ಧ ಇಲ್ಲಿನ ಸಿವಿಲ್‌ ನ್ಯಾಯಾಲಯವು ಜಾಮೀನುರಹಿತ ವಾರಂಟ್‌ ಹೊರಡಿಸಿದೆ.

ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಖುದ್ದು ಹಾಜರಾತಿಗೆ ವಿನಾಯಿತಿ ಕೋರಿ ಸಿಆರ್‌ಪಿಸಿ 205ರ ಅಡಿಯಲ್ಲಿ ಅಜಿತ್‌ ಹನುಮಕ್ಕನವರ್‌ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯಗಳ ಸಮುಚ್ಛಯದ ಎರಡನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯ ಜಾಮೀನು ರಹಿತ ವಾರಂಟ್‌ ಹೊರಡಿಸಿದೆ.

ಎಸ್‌ಡಿಪಿಐ ಪಕ್ಷದ ವಿರುದ್ಧ ಅಜಿತ್‌ ಹನುಮಕ್ಕನವರ್‌ ಸಂಪಾದಕರಾಗಿರುವ ಸುವರ್ಣ ನ್ಯೂಸ್‌ನಲ್ಲಿ ಮಾನಹಾನಕಾರಿ ವರದಿಗಳನ್ನು ಪ್ರಕಟಿಸಿಲಾಗಿದೆ ಎಂದು ಆರೋಪಿಸಿ ಆ ಪಕ್ಷದ ಮುಖಂಡರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ವಿಚಾರಣೆಯನ್ನು ಡಿಸೆಂಬರ್‌ 8ಕ್ಕೆ ಮುಂದೂಡಲಾಗಿದೆ.