Anil Deshmukh – Peepal Media

ಮಾಜಿ ಸಚಿವ ಅನಿಲ್‌ ದೇಶ್‌ಮುಖ್‌ಗೆ ಜಾಮೀನು ಮಂಜೂರು
ಮುಂಬೈ: ಭ್ರಷ್ಟಾಚಾರ ಪ್ರಕರಣದಲ್ಲಿ ದಾಖಲಾಗಿದ್ದ ಮಹಾರಾಷ್ಟ್ರದ ಮಾಜಿ ಕ್ಯಾಬಿನೆಟ್‌ ಸಚಿವ ಅನಿಲ್‌ ದೇಶ್‌ಮುಖ್‌ ಅವರಿಗೆ ಬಾಂಬೆ ಹೈಕೋರ್ಟ್‌ ಸೋಮಾವಾರ ಜಾಮೀನು ಮಂಜೂರು ಮಾಡಿದೆ.

ಕೇಂದ್ರೀಯ ತನಿಖಾ ದಳ (ಸಿಬಿಐ) ಅನಿಲ್‌ ದೇಶ್‌ಮುಖ್‌ ಅವರ ಮೇಲೆ ಭ್ರಷ್ಟಾಚಾರ ಪ್ರಕರಣ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದಾಖಲಿಸಲಾಗಿತ್ತು.  ಒಂದು ವರ್ಷದ ನ್ಯಾಯಾಂಗ ಬಂಧನದ ನಂತರ ಮಹಾರಾಷ್ಟ್ರದ ಮಾಜಿ ಗೃಹ ಸಚಿವರು ಈಗ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

(ಮಾಹಿತಿ ಅಪಡೇಟ್‌ ಆಗಲಿದೆ)

ಸುಲಿಗೆ ಹಗರಣ ಆರೋಪ: ಅನಿಲ್ ದೇಶಮುಖ್ ಜಾಮೀನು ಅರ್ಜಿ ತಿರಸ್ಕರಿಸಿದ ಸಿಬಿಐ ಕೋರ್ಟ್
ಮುಂಬೈ: 100 ಕೋಟಿ ರೂ. ಸುಲಿಗೆ ಹಗರಣದ ಆರೋಪ, ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಅವರ ಜಾಮೀನು ಅರ್ಜಿಯನ್ನು ಸಿಬಿಐ ವಿಶೇಷ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯ ತಿರಸ್ಕರಿಸಿದೆ.

ಈ ಹಿನ್ನಲೆ ಅನಿಲ್ ದೇಶಮುಖ್ ಅವರ ಆಪ್ತ ಕಾರ್ಯದರ್ಶಿಯಾಗಿದ್ದ, ಸಂಜೀವ್ ಪಲಾಂಡೆ ಅವರ ಜಾಮೀನನ್ನು ಕೂಡ ಸಿಬಿಐ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ದೇಶಮುಖ್ ಅವರನ್ನು ನವೆಂಬರ್ 2, 2021 ರಂದು 100 ಕೋಟಿ ಸುಲಿಗೆ ಹಗರಣದ ಆರೋಪದ ಮೇಲೆ ಬಂಧಿಸಿ, ಅಂದಿನಿಂದ ಆರ್ಥರ್ ರೋಡ್ ಜೈಲಿನಲ್ಲಿ ಇರಿಸಲಾಗಿತ್ತು. ನಂತರ ಏಪ್ರಿಲ್ 5, 2021 ರಂದು ಹೈಕೋರ್ಟ್ ದೇಶಮುಖ್ ವಿರುದ್ಧ ಸಿಬಿಐನಿಂದ ಪ್ರಾಥಮಿಕ ತನಿಖೆಗೆ ನಿರ್ದೇಶನ ನೀಡಿತ್ತು. ಇದಾದ ಕೆಲವೇ ದಿನಗಳಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ) ಮತ್ತು ಭ್ರಷ್ಟಾಚಾರ ತಡೆ ಕಾಯಿದೆಯ ಸೆಕ್ಷನ್ 7ರ ಅಡಿಯಲ್ಲಿ, ದೇಶಮುಖ್ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಲಾಗಿತ್ತು. ತದನಂತರ ಜುಲೈ 2022 ರಲ್ಲಿ, ವಿಶೇಷ ಸಿಬಿಐ ನ್ಯಾಯಾಲಯವು ಈ ಪ್ರಕರಣದಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕನ ನಿರೀಕ್ಷಣಾ ಜಾಮೀನನ್ನು ತಿರಸ್ಕರಿಸಿತ್ತು.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಅನಿಲ್ ದೇಶಮುಖ್‌ಗೆ ಜಾಮೀನು ಮಂಜೂರು
ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಅನಿಲ್ ದೇಶಮುಖ್ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿದ್ದ ಪ್ರಕರಣದಲ್ಲಿ ಜಾಮೀನು ಮಂಜೂರಾಗಿದ್ದು, 1 ಲಕ್ಷದ ಶ್ಯೂರಿಟಿ ಮೊತ್ತದ ಮೇಲೆ ಜಾಮೀನು ನೀಡಲಾಗಿದೆ.

ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣದಲ್ಲಿ ಜಾಮೀನು ಪಡೆದ ನಂತರವೂ ಅನಿಲ್ ದೇಶಮುಖ್ ಅವರ ವಿರುದ್ಧ ದಾಖಲಾಗಿರುವ ಸಿಬಿಐ ಪ್ರಕರಣದಿಂದಾಗಿ ಅವರು ಬಂಧನದಲ್ಲಿಯೇ ಇರಬೇಕಾಗುತ್ತದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.