anurag takur – Peepal Media

ದೆಹಲಿ ಚುನಾವಣೆ: ಬಿಜೆಪಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಭರವಸೆ
ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಸ್ನಾತಕೋತ್ತರ ಹಂತದವರೆಗೆ “ಅಗತ್ಯವಿರುವ ವಿದ್ಯಾರ್ಥಿಗಳಿಗೆ” ಉಚಿತ ಶಿಕ್ಷಣವನ್ನು ನೀಡುವುದಾಗಿ ಭಾರತೀಯ ಜನತಾ ಪಕ್ಷ ಮಂಗಳವಾರ ಭರವಸೆ ನೀಡಿದೆ.

“ನಮ್ಮ ಸರ್ಕಾರ ರಚನೆಯಾದ ನಂತರ, ನಾವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ದೆಹಲಿಯ ಯುವಕರಿಗೆ 15,000 ರೂಪಾಯಿಗಳ ಆರ್ಥಿಕ ನೆರವು ನೀಡುತ್ತೇವೆ ಮತ್ತು ಎರಡು ಬಾರಿ ಪ್ರಯಾಣ ಹಾಗೂ ಅರ್ಜಿ ಶುಲ್ಕವನ್ನು ಮರುಪಾವತಿಸುತ್ತೇವೆ” ಎಂದು ಪಕ್ಷದ ನಾಯಕ ಅನುರಾಗ್ ಠಾಕೂರ್ ಘೋಷಿಸಿದರು.

ರಾಜಧಾನಿಯಲ್ಲಿ ವಿಧಾನಸಭೆ ಚುನಾವಣೆ ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ಹಿಂದುತ್ವ ಪಕ್ಷವು ತನ್ನ ಪ್ರಣಾಳಿಕೆಯ ಮೊದಲ ಭಾಗವನ್ನು ಜನವರಿ 17 ರಂದು ಬಿಡುಗಡೆ ಮಾಡಿತ್ತು.

ಮಂಗಳವಾರ ದಿಲ್ಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಡಾ.ಬಿ.ಆರ್.ಅಂಬೇಡ್ಕರ್ ಯೋಜನೆಯಡಿ ವೃತ್ತಿಪರ ಮತ್ತು ತಾಂತ್ರಿಕ ಕೋರ್ಸ್‌ಗಳಿಗೆ ದಾಖಲಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 1,000 ರೂ.ಗಳನ್ನು ನೀಡಲಾಗುವುದು ಎಂದು ಠಾಕೂರ್ ಘೋಷಿಸಿದರು.

विधानसभा चुनाव-2025 के लिए भाजपा का संकल्प पत्र भाग-2#भाजपा_के_संकल्प pic.twitter.com/VZY96Gy6Cs
— BJP Delhi (@BJP4Delhi) January 21, 2025

ಆಟೋ ಚಾಲಕರಿಗೆ 10 ಲಕ್ಷ ರೂಪಾಯಿ ಜೀವ ವಿಮೆ ಮತ್ತು 5 ಲಕ್ಷ ರೂಪಾಯಿ ಅಪಘಾತ ವಿಮೆ ಸೌಲಭ್ಯವನ್ನು ಪಡೆಯುವ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು. ಅವರ ಮಕ್ಕಳಿಗೂ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಠಾಕೂರ್ ಹೇಳಿದರು.

ಗೃಹ ಕಾರ್ಮಿಕರಿಗೆ 10 ಲಕ್ಷ ರೂಪಾಯಿ ಜೀವ ವಿಮೆ, 5 ಲಕ್ಷ ಅಪಘಾತ ವಿಮೆ, ಅವರ ಮಕ್ಕಳಿಗೆ ವಿದ್ಯಾರ್ಥಿವೇತನ ಮತ್ತು ಆರು ತಿಂಗಳ ವೇತನ ಸಹಿತ ಹೆರಿಗೆ ರಜೆಯನ್ನು ಪಡೆಯುವ ಗೃಹ ಕಾರ್ಮಿಕರಿಗೆ ಇದೇ ರೀತಿಯ ಮಂಡಳಿಯನ್ನು ಸ್ಥಾಪಿಸಲು ಬಿಜೆಪಿ ವಾಗ್ದಾನ ನೀಡಿದೆ.

ಹಿಂದುತ್ವವಾದಿ ಪಕ್ಷವು “ಆಮ್ ಆದ್ಮಿ ಪಕ್ಷದ ಸರ್ಕಾರದ ಕೆಟ್ಟ ಆಡಳಿತ ಮತ್ತು ಭ್ರಷ್ಟಾಚಾರದ ವಿರುದ್ಧ” ವಿಶೇಷ ತನಿಖಾ ತಂಡವನ್ನು ರಚಿಸುವುದಾಗಿ ಭರವಸೆ ನೀಡಿದೆ.

ನಂತರದ ದಿನದಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣವನ್ನು ಕೊನೆಗೊಳಿಸುವ ಹಿಂದುತ್ವ ಪಕ್ಷದ ನಿರ್ಧಾರಕ್ಕೆ ಬಿಜೆಪಿಯ ಪ್ರಣಾಳಿಕೆಯನ್ನು ಸಾಕ್ಷಿ ಎಂದು ಉಲ್ಲೇಖಿಸಿದರು.

ಸರ್ಕಾರಿ ಶಾಲೆಗಳಲ್ಲಿ ಅಗತ್ಯವಿರುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದು ಬರೆಯಲಾಗಿದೆ, “ಅಂದರೆ ಅವರು ಎಲ್ಲರಿಗೂ ಉಚಿತ ಶಿಕ್ಷಣವನ್ನು ಕೊನೆಗೊಳಿಸುತ್ತಾರೆ ಮತ್ತು ‘ಅಗತ್ಯವಿರುವ’ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಶಿಕ್ಷಣವನ್ನು ನೀಡುತ್ತಾರೆ,” ಎಂದು ಕೇಜ್ರಿವಾಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಬಿಜೆಪಿ ತನ್ನ ಪ್ರಣಾಳಿಕೆಯ ಮೊದಲ ಭಾಗದಲ್ಲಿ ದೆಹಲಿಯಲ್ಲಿ ಮಹಿಳೆಯರಿಗೆ ತಿಂಗಳಿಗೆ 2,500 ರೂಪಾಯಿ ನಗದು ಪಾವತಿಯನ್ನು ಭರವಸೆ ನೀಡಿತ್ತು.

ಮೊದಲ ಸಂಪುಟ ಸಭೆಯಲ್ಲಿಯೇ ಇದಕ್ಕೆ ಒಪ್ಪಿಗೆ ನೀಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ಹೆಚ್ಚುವರಿಯಾಗಿ, ಎಲ್‌ಪಿಜಿ ಬಳಸುವ ಕುಟುಂಬಗಳು ಪ್ರತಿ ಸಿಲಿಂಡರ್‌ಗೆ ರೂ 500 ಸಬ್ಸಿಡಿಯನ್ನು ಮತ್ತು ಹೋಳಿ ಹಾಗೂ ದೀಪಾವಳಿಯಲ್ಲಿ ಅವರು ತಲಾ ಒಂದು ಉಚಿತ ಸಿಲಿಂಡರ್ ಅನ್ನು ನೀಡಲಾಗುತ್ತದೆ ಎಂದು ಅವರು ಹೇಳಿದರು.

ಆಮ್ ಆದ್ಮಿ ಪಕ್ಷವು ಮಹಿಳೆಯರಿಗೆ 2,500 ರುಪಾಯಿ ನಗದು ಪಾವತಿಯನ್ನು ಭರವಸೆ ನೀಡಿದರೆ, ಕಾಂಗ್ರೆಸ್ ತನ್ನ “ಪ್ಯಾರಿ ದೀದಿ ಯೋಜನೆ” ಅಡಿಯಲ್ಲಿ ತಿಂಗಳಿಗೆ 2,500 ರುಪಾಯಿಯ ಭರವಸೆ ನೀಡಿದೆ.

ತುಕ್ಡೆ-ತುಕ್ಡೆ ಗ್ಯಾಂಗ್‌ನೊಂದಿಗೆ ವೀರ್‌ ಸಾವರ್ಕರ್‌ ಅವರನ್ನು ಅವಮಾನಿಸುವುದನ್ನು ಜನರು ಒಪ್ಪುವುದಿಲ್ಲ: ಅನುರಾಗ್‌ ಠಾಕೂರ್
ಗುಜರಾತ್‌: ಜನರು ತುಕ್ಡೆ-ತುಕ್ಡೆ ಗ್ಯಾಂಗ್‌ನೊಂದಿಗೆ ವೀರ್‌ ಸಾವರ್ಕರ್‌ ಅವರನ್ನು ಅವಮಾನಿಸುವುದನ್ನು ಗುಜರಾತಿನ ಜನರು ಒಪ್ಪಿಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌  ಶನಿವಾರದಂದು ಮಾತನಾಡಿದ್ದಾರೆ.

ಗುಜರಾತ್‌ ಚುನಾವಣೆ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌, ʼಕಾಂಗ್ರೆಸ್‌ ಆಡಳಿತದಲ್ಲಿದ್ದಾಗ ಹಿಂದೂ ಭಯೋತ್ಪಾದನೆಯ ಬಗ್ಗೆ ಮಾತನಾಡುತ್ತಿದ್ದರು. ಕಾಂಗ್ರೆಸ್‌ ದೇಶದಲ್ಲಿ 70 ವರ್ಷಗಳಲ್ಲಿ ಸರ್ದಾರ್‌ ಪಟೇಲರನ್ನು ಮರೆಸುವಂತೆ ಮಾಡಿತು. ಬಿ.ಆರ್‌ ಅಂಬೇಡ್ಕರ್‌ ಅವರನ್ನು ಕಾಂಗ್ರೆಸ್‌ ಗುರುತಿಸದೆ ಅವಮಾನ ಮಾಡಿತು. ಆದರೆ ಜನರು ತುಕ್ಡೆ-ತುಕ್ಡೆ ಗ್ಯಾಂಗ್‌ನೊಂದಿಗೆ ವೀರ್‌ ಸಾವರ್ಕರ್‌ ಅವರನ್ನು ಅವಮಾನಿಸುವುದನ್ನು ಗುಜರಾತಿನ ಜನರು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದರು.

ದೆಹಲಿಯಲ್ಲಿ, ಅರವಿಂದ್‌ ಕೇಜ್ರೀವಾಲ್‌ ಸತ್ಯೇಂದರ್‌ ಜೈನ್‌ ಅವರಿಗೆ ಪ್ರಾಮಾಣಿಕತೆಯ ಪ್ರಮಾಣಪತ್ರವನ್ನು ಕೊಡುತ್ತಾರೆ. ಆದರೂ ಅವರು ಕಳೆದ ಐದು ತಿಂಗಳಿಂದ ಜೈಲಿನಲ್ಲಿಯೇ ಇದ್ದಾರೆ. ಶಿಕ್ಷಣ ಸಚಿವ ಮಧ್ಯ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ. ಆದರೆ ಗುಜರಾತಿನ ಜನರೂ ಎಂದೂ ಒಪ್ಪಿಕೊಳ್ಳುವುದಿಲ್ಲ ಎಂದು ಠಾಕೂರ್‌ ಮಾತನಾಡಿದ್ದಾರೆ.

ಎಎಪಿ ಸುಳ್ಳು ರಾಜಕೀಯ ಮಾಡುತ್ತದೆ. ಹಕ್ಕುಗಳನ್ನು ಚಲಾಯಿಸುತ್ತದೆ ಆದರೆ ತನ್ನ ಮಾತುಗಳನ್ನು ಹಿಂಪಡೆಯುತ್ತದೆ. ಮಾಡಿದ ತಪ್ಪುಗಳಿಗೆ ಕ್ಷಮೆ ಕೇಳುತ್ತದೆ. ಭ್ರಷ್ಟಾಚಾರದ ಆರೋಪದ ಮೇಲೆ ಸಿಕ್ಕಿಬಿದ್ದಿದ ಪಂಜಾಬ್‌ ಆರೋಗ್ಗಯ ಸಚಿವರು 2 ತಿಂಗಳೊಳಗೆ ರಾಜೀನಾಮೆ ನೀಡಿದರು. ಮೂರು ತಿಂಗಳಲ್ಲಿ 70ಕ್ಕೂ ಹೆಚ್ಚು ಕೊಲೆ ಪ್ರಕರಣಗಳು ನಡೆದಿವೆ. ಸರ್ಕಾರ ಇದಿಯೋ ಇಲ್ಲವೋ ಗೊತ್ತಿಲ್ಲ ಎಂದು ಠಾಕೂರ್‌ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ನಟಿ ಆಶಾ ಪಾರೇಖ್ ಅವರಿಗೆ ʼದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿʼ : ಅನುರಾಗ್‌ ಠಾಕೂರ್‌
ದೆಹಲಿ : ಜ್ಯುಬಿಲಿ ಹಿರೋಯಿನ್ ಎಂದೇ ಕರೆಸಿಕೊಳ್ಳುವ ನಟಿ ಆಶಾ ಪಾರೇಖ್‌ಗೆ ʼದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿʼ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಹೇಳಿದ್ದಾರೆ.

ಹಿಂದಿ ಚಿತ್ರರಂಗದ 60ರಿಂದ70 ದಶಕದ ಜನಪ್ರಿಯ ನಾಯಕನಟಿ ಆಶಾ ಪಾರೇಖ್, ಕನ್ನಡದ ‘ಶರವೇಗದ ಸರದಾರ’ ಎಂಬ ಚಲನಚಿತ್ರ ಸೇರಿದಂತೆ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದು 1995 ರಲ್ಲಿ ನಟನೆಯಿಂದ ದೂರ ಉಳಿದು ಟೆಲಿವಿಷನ್‌ ಧಾರಾವಾಹಿಗಳ ನಿರ್ದೇಶನ ಮತ್ತು ನಿರ್ಮಾಣಕ್ಕೆ ಕೈ ಹಾಕಿದರು. ಪ್ರಸ್ತುತ ನೃತ್ಯ ಅಕಾಡೆಮಿ ʼಕಲಾ ಭವನ್‌ʼ ಸ್ಥಾಪಿಸಿ ನೃತ್ಯದೊಂದಿಗೆ ಸಮಾಜ ಸೇವೆ ಮಾಡುವುದರಲ್ಲಿ ತಮ್ಮನ್ನ ತಾವು ತೊಡಗಿಸಿಕೊಂಡಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಗೌರವಕ್ಕೆ ಪಾತ್ರರಾದ ಆಶಾ ಪಾರೇಖ್‌, ಫಿಲ್ಮ್‌ಫೇರ್ ಜೀವಮಾನ ಸಾಧನೆ ಪ್ರಶಸ್ತಿ, ಕಲಾಕರ್ ಪ್ರಶಸ್ತಿ, ಅಂತರರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿಗಳು, ಮತ್ತು ಲಿವಿಂಗ್ ಲೆಜೆಂಡ್ ಪ್ರಶಸ್ತಿ ಹೀಗೆ ಇನ್ನೂ ಹಲವಾರು ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ಆಶಾ ಪಾರೇಖ್‌ ಚಿತ್ರರಂಗಕ್ಕೆ ಮಾಡಿರುವ ಜೀವಮಾನದ ಸಾಧನೆಗಾಗಿ ಇವರಿಗೆ ಭಾರತ ಸರ್ಕಾರದಿಂಧ  ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಮಾಹಿತಿ ನೀಡಿದ್ದಾರೆ.