APP – Peepal Media

ಆಮಾದ್ಮಿ ಬ್ರಷ್ಟಾಚಾರಂದಿಂದ ಬೇಸತ್ತಿದ್ದ ಮತದಾರರು ಈ ಬಾರಿ ಬಿಜೆಪಿಗೆ ಬೆಂಬಲಿಸಿದ್ದಾರೆ – ಜಗದೀಶ್ ಶೆಟ್ಟರ್
ಹುಬ್ಬಳ್ಳಿ : ದಿಲ್ಲಿ ವಿಧಾನಸಭಾ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಸೋತು ಸುಣ್ಣವಾಗಿದೆ. ಆಪ್ ಅಧಿಕಾರಕ್ಕೇರುವ ಆಸೆಗೆ ತಣ್ಣೀರು ಬಿದ್ದಿದೆ. ಬಿಜೆಪಿ ಗೆಲುವಿನ ನಗೆ ಬೀರಿದ್ದು, ಈ ಬಗ್ಗೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತಾಡಿದ ಜಗದೀಶ್ ಶೆಟ್ಟರ್ , ದೆಹಲಿ ಜನ ಬಿಜೆಪಿಗೆ ಆಶೀರ್ವಾದ ಮಾಡಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಕಾಂಗ್ರೆಸ್‌ ಪಕ್ಷ ಎಲ್ಲಿಯವರೆಗೆ ರಾಹುಲ್‌ ಗಾಂಧಿ ಅವರ ನಾಯಕತ್ವವನ್ನು ನೆಚ್ಚಿಕೊಂಡಿರುತ್ತದಯೋ, ಅಲ್ಲಿಯವರೆಗೆ ಆ ಪಕ್ಷ ಉದ್ಧಾರವಾಗುವುದಿಲ್ಲ ಎಂದು ವ್ಯಂಗ್ಯವಾಡಿದರು.

ಅರವಿಂದ್‌ ಕೇಜ್ರಿವಾಲ್‌ ಮತ್ತು ಆಮ್‌ ಆದ್ಮಿ ಪಕ್ಷ ದಿಂದ ರೋಸಿ ಹೋಗಿದ್ದರು. ಕೇವಲ ಬಾಯಿ ಮಾತಿನಲ್ಲಿ ತಮ್ಮದು ವಿನೂತನ ರಾಜಕಾರಣ ಎಂದು ಹೇಳುತ್ತಿದ್ದ ಆಪ್‌ ನಾಯಕರು, ಲಿಕ್ಕರ್‌ ಹಗರಣ, ಅರಮನೆಯಂತಹ ಮನೆ ನಿರ್ಮಿಸಿಕೊಳ್ಳುವುದಲ್ಲಿ ನಿರತರಾಗಿದ್ದರು. ಭ್ರಷ್ಟಾಚಾರ ದಿಂದ ಬೇಸತ್ತಿದ್ದ ಮತದಾರರು ಈ ಬಾರಿ ಬಿಜೆಪಿಗೆ ಆಶೀರ್ವಾದ ಮಾಡಿದ್ದಾನೆ ಎಂದು ಅಭಿಪ್ರಾಯಪಟ್ಟರು.

ಮಳವಳ್ಳಿ ಅತ್ಯಾಚಾರ ಪ್ರಕರಣ: ಮಕ್ಕಳ ಆಯೋಗಕ್ಕೆ ಎಎಪಿ ದೂರು, ಸಿಬಿಐ ತನಿಖೆಗೆ ಆಗ್ರಹ
ಮಳವಳ್ಳಿಯಲ್ಲಿ 10 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಕೋರಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಕ್ಕಳ ಹಕ್ಕು ಆಯೋಗಕ್ಕೆ ದೂರು ನೀಡಿದೆ.

ಆಮ್ ಆದ್ಮಿ ಪಕ್ಷದ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಕುಶಲಸ್ವಾಮಿಯವರು ಮಾತನಾಡಿ “ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಅಕ್ಟೋಬರ್‌ 11, 2022ರಂದು ಹತ್ತು ವರ್ಷದ ಬಾಲಕಿಯನ್ನು ಅತ್ಯಾಚಾರ ಹಾಗೂ ಕೊಲೆ ಮಾಡಿರುವ ದುರ್ಘಟನೆ ನಡೆದಿದೆ. ಕೊಲೆ ಬಳಿಕ ಆಕೆಯ ಮೃತದೇಹವನ್ನು ನಿರ್ಮಾಣ ಹಂತದ ಕಟ್ಟಡದ ಸಂಪ್‌ ಒಳಗೆ ಎಸೆಯಲಾಗಿರುತ್ತದೆ. ಘಟನೆಗೆ ಸಂಬಂಧಿಸಿ ಕಾಂತರಾಜು ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತಾನೇ ದುಷ್ಕೃತ್ಯ ಎಸೆದಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ. ಬಂಧಿತ ಆರೋಪಿಯು ಈ ಹಿಂದೆಯೂ ಇಂತಹ ದುಷ್ಕೃತ್ಯ ಎಸಗಿದ್ದರೂ ಆತನ ವಿರುದ್ಧ ಪೊಲೀಸರು ಯಾವುದೇ ಕಠಿಣ ಕ್ರಮ ಕೈಗೊಂಡಿರುವುದಿಲ್ಲ. ಪರಿಣಾಮವಾಗಿ. ಈಗ ಮಳವಳ್ಳಿಯ ಅಮಾಯಕ ಬಾಲಕಿ ಆತನಿಂದ ಬಲಿಯಾಗಿದ್ದಾಳೆ” ಎಂದು ಹೇಳಿದರು.

“ಇದೊಂದು ಗಂಭೀರ ಪ್ರಕರಣವಾಗಿದ್ದು, ಪೊಲೀಸ್‌ ಇಲಾಖೆಯ ವೈಫಲ್ಯವು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆದ್ದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸುತ್ತಿದ್ದೇವೆ. ಬಾಲಕಿಯ ಅತ್ಯಾಚಾರ ಹಾಗೂ ಕೊಲೆಗೆ ಕಾರಣರಾದ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು. ಆಗ ಮಾತ್ರ ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ಮರುಕಳಿಸುವುದು ಕಡಿಮೆಯಾಗುತ್ತದೆ” ಎಂದು ಕುಶಲಸ್ವಾಮಿ ಹೇಳಿದರು.

“ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವುದರಲ್ಲಿ ರಾಜ್ಯ ಗೃಹ ಇಲಾಖೆ ವಿಫಲವಾಗಿದೆ. ಇದರಿಂದಾಗಿ ಕಾಮುಕರಿಗೆ ಕಾನೂನಿನ ಭಯವೇ ಇಲ್ಲವಾಗಿದೆ. ಮಾಧ್ಯಮಗಳಲ್ಲಿ ದೊಡ್ಡದಾಗಿ ವರದಿಯಾಗುವ ಪ್ರಕರಣಗಳನ್ನಷ್ಟೇ ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಕೆಲವು ತಿಂಗಳ ಹಿಂದೆ ಮೈಸೂರಿನಲ್ಲಿ ಯುವತಿ ಮೇಲೆ ಅತ್ಯಾಚಾರವಾದಾಗ, ಸಂತ್ರಸ್ತೆಯು ಆ ವೇಳೆ ಅಲ್ಲಿಗೆ ಬಂದಿದ್ದೇ ತಪ್ಪೆಂಬಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತಾನಾಡಿದ್ದರು. ಗೃಹ ಸಚಿವರ ಇಂತಹ ಮನಸ್ಥಿತಿಯಿಂದಾಗಿ ಕಾಮುಕರಿಗೆ ಹೆದರಿಕೆ ಇಲ್ಲದಂತಾಗಿದೆ” ಎಂದು ಕುಶಲಸ್ವಾಮಿ ಹೇಳಿದರು.

ಬಿಬಿಎಂಪಿ ಶಾಲೆಯ ಭೂ ಕಬಳಿಕೆ: ಬಿಜೆಪಿ ಶಾಸಕ ಎಂ.ಚಂದ್ರಪ್ಪ ವಿರುದ್ಧ ಲೋಕಾಯುಕ್ತಕ್ಕೆ ಎಎಪಿ ದೂರು
ಕೆಂಗೇರಿಯ ಸರ್. ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಬಿಬಿಎಂಪಿಯ ಕನ್ನಡ ಶಾಲೆಗೆ ಮಂಜೂರಾಗಿದ್ದ 20 ಕೋಟಿ ರೂ. ಮೌಲ್ಯದ ನಿವೇಶನವನ್ನು ಹೊಳಲ್ಕೆರೆಯ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಕಬಳಿಸಿದ್ದಾರೆಂದು ಆರೋಪಿಸಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ವಕ್ತಾರ ಹಾಗೂ ಮಾಜಿ ಕೆಎಎಸ್‌ ಅಧಿಕಾರಿ ಕೆ.ಮಥಾಯಿಯವರು ಲೋಕಾಯುಕ್ತರಿಗೆ ದೂರು ನೀಡಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಮಥಾಯಿ, “ಕೆಂಗೇರಿ ಉಪನಗರದದಲ್ಲಿರುವ ಸರ್. ಎಂ.ವಿಶ್ವೇಶ್ವರಯ್ಯ ಬಡಾವಣೆಯ 2ನೇ ಬ್ಲಾಕ್‌ನಲ್ಲಿರುವ ಬಿಡಿಎಗೆ ಸೇರಿದ 25,225 ಚದರ ಅಡಿ ವಿಸ್ತೀರ್ಣದ ಸಿಎ ನಿವೇಶನವನ್ನು ಫೆಬ್ರುವರಿ 2, 2010ರಂದು ಬಿಬಿಎಂಪಿಯ ಕನ್ನಡ ಶಾಲೆಗೆ ಹಂಚಿಕೆ ಮಾಡಲಾಗಿತ್ತು. ಜುಲೈ 17, 2010ರಂದು ಶಾಲೆಗೆ ಹಂಚಿಕೆ ಪತ್ರವನ್ನು ಕೂಡ ನೀಡಲಾಗಿತ್ತು. ಆದರೆ ಅಲ್ಲಿ ಶಾಲೆ ನಿರ್ಮಿಸುವುದಾಗಿ ಹೇಳಿದ್ದ ಶಾಸಕ ಎಂ.ಚಂದ್ರಪ್ಪರವರು ಅಂದಿನ ಸಿಎಂ ಬಿ.ಎಸ್. ಯಡಿಯೂರಪ್ಪನವರ ಸಹಾಯದಿಂದ ನಿವೇಶನವನ್ನು ತಮ್ಮ ಹೆಸರಿಗೆ ಕಾನೂನುಗಳನ್ನು ಗಾಳಿಗೆ ತೂರಿ ವರ್ಗಾಯಿಸಿಕೊಂಡಿದ್ದಾರೆ” ಎಂದು ಹೇಳಿದರು.

“ಈ ನಿವೇಶನಕ್ಕೆ ಮಾರುಕಟ್ಟೆಯಲ್ಲಿ 50 ಕೋಟಿ ರೂಪಾಯಿಗೂ ಅಧಿಕ ಬೆಲೆಯಿದೆ. ಆದರೆ ಡಿಸೆಂಬರ್ 27, 2021ರಂದು ಬಿಡಿಎಯು ಕೇವಲ 10 ಕೋಟಿ ರೂಪಾಯಿಗೆ ಚಂದ್ರಪ್ಪನವರಿಗೆ ಮಾರಾಟ ಮಾಡಿ, ಶುದ್ಧ ಕ್ರಯಪತ್ರ ನೀಡಲು ನಿರ್ಣಯ ಕೈಗೊಂಡಿದೆ. 2022ರ ಏಪ್ರಿಲ್ 5ರಂದು ಚಂದ್ರಪ್ಪರವರು 1 ಕೋಟಿ ರೂಪಾಯಿಯನ್ನು ಬಿಡಿಎಗೆ ಪಾವತಿಸಿದ್ದಾರೆ. ಚಂದ್ರಪ್ಪರವರಿಗೆ ಸಿಎ ನಿವೇಶನ ಮಂಜೂರಾಗದೇ ಇದ್ದರೂ ಬದಲಿ ನಿವೇಶನ ನೀಡಲಾಗಿದೆ. ಕಳೆದ 11 ವರ್ಷಗಳಿಂದ ಚಂದ್ರಪ್ಪರವರು ಈ ನಿವೇಶನವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದು, ಅಲ್ಲಿ ಸಿಮೆಂಟ್‌ ಇಟ್ಟಿಗೆ ತಯಾರಿಸಲಾಗುತ್ತಿದೆ” ಎಂದು ಕೆ.ಮಥಾಯಿ ಹೇಳಿದರು.

ಸ್ಥಳೀಯ ಆಮ್‌ ಆದ್ಮಿ ಪಾರ್ಟಿ ಮುಖಂಡ ರಾಹುಲ್‌ ಧರ್ಮಸೇನಾ ಮಾತನಾಡಿ, “ಬಿಜೆಪಿ ಶಾಸಕ ಚಂದ್ರಪ್ಪರವರ ಈ ಹಗರಣದಿಂದಾಗಿ ಬಿಡಿಎ ಹಾಗೂ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಸರ್ಕಾರದ ಅಮೂಲ್ಯ ಸ್ವತ್ತು ಶಾಸಕರ ಪಾಲಾಗಿದೆ. ಶಾಸಕರನ್ನು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಶೀಘ್ರವೇ ಬಂಧಿಸಿ ವಿಚಾರಣೆ ನಡೆಸಬೇಕು. ಕನ್ನಡ ಶಾಲೆಯ ಸ್ವತ್ತಿನ ದುರ್ಬಳಕೆಗೆ ಅವಕಾಶ ನೀಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ವಿರುದ್ಧವೂ ಸೂಕ್ತ ತನಿಖೆಯಾಗಬೇಕು” ಎಂದು ಆಗ್ರಹಿಸಿದರು.

ಸರ್ಕಾರಗಳನ್ನು ಬೀಳಿಸುವ ಬಿಜೆಪಿ ಸರಣಿ ಹಂತಕನ ಪಾತ್ರ ವಹಿಸಿದೆ ; ಕೇಜ್ರಿವಾಲ್ ಆರೋಪ
ಬಿಜೆಪಿ ಪಕ್ಷ ದೆಹಲಿಯ AAP ಸರ್ಕಾರವನ್ನು ಕೆಡವಲು ಆಪರೇಷನ್ ಕಮಲದಂತಹ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಅನುಸರಿಸುತ್ತಿದೆ ಎಂದು ಬಿಜೆಪಿ ವಿರುದ್ಧ ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ಭ್ರಷ್ಟಾಚಾರದ ಆರೋಪದಿಂದ ಸಿಬಿಐ, ಇಡಿಯಂತಹ ಸರ್ಕಾರಿ ಸ್ವಾಯತ್ತ ಸಂಸ್ಥೆಗಳನ್ನು ರಾಜಕೀಯದಾಟಕ್ಕೆ ಬಿಜೆಪಿ ಬಳಸಿಕೊಳ್ಳುತ್ತಿದೆ. ನಾವು ಯಾವುದೇ ತನಿಖೆಗೂ ಸಿದ್ಧರಿದ್ದೇವೆ. ಕಳೆದ 14 ಗಂಟೆಗಳ ಕಾಲ ನಿರಂತರ ದಾಳಿ ನಡೆದರೂ ಒಂದು ಪೈಸೆಯೂ ಪತ್ತೆಯಾಗಿಲ್ಲ, ಯಾವ ಆಭರಣ, ನಗದು, ಅಕ್ರಮ ಆಸ್ತಿಪತ್ರಗಳು ಕಂಡುಬಂದಿಲ್ಲ. ನಮ್ಮ ಪಕ್ಷದ ನಾಯಕರನ್ನು ಕಟ್ಟಿ ಹಾಕಲು, ಒತ್ತಡಕ್ಕೆ ಸಿಕ್ಕಿಸಲು ನಡೆಸಿದ ಈ ದಾಳಿ ಸ್ಪಷ್ಟವಾಗಿ ರಾಜಕೀಯ ಪ್ರೇರಿತ ಎಂದು ಕೇಜ್ರಿವಾಲ್ ದೂರಿದ್ದಾರೆ.

ಇದರ ಜೊತೆಗೆ ಬಿಜೆಪಿ ಮೇಲೆ ಆಪರೇಷನ್ ಕಮಲದ ಗಂಭೀರ ಆರೋಪ ಮಾಡಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗೋವಾ, ಕರ್ನಾಟಕ, ಮಹಾರಾಷ್ಟ್ರ, ಅಸ್ಸಾಂ, ಮಧ್ಯ ಪ್ರದೇಶ, ಬಿಹಾರ, ಅರುಣಾಚಲ ಪ್ರದೇಶ, ಮಣಿಪುರ ಮತ್ತು ಮೇಘಾಲಯ ರಾಜ್ಯಗಳಲ್ಲಿ ಆಪರೇಷನ್ ಕಮಲದ ಮೂಲಕ ಸರ್ಕಾರ ಉರುಳಿಸಿದ ಖ್ಯಾತಿ ಬಿಜೆಪಿಗೆ ಇದೆ. ಜನ ಬಹುಮತ ನೀಡಿ ಸರ್ಕಾರ ರಚಿಸಿದರೆ, ಬಿಜೆಪಿ ಅದನ್ನು ಉರುಳಿಸಿದ ಸರಣಿ ಹಂತಕನ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಪಕ್ಷವನ್ನು ಗಂಭೀರವಾಗಿ ಆರೋಪಿಸಿದೆ.

ಕಳೆದ ಕೆಲವು ದಿನಗಳಿಂದ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡಾ ಬಿಜೆಪಿ ಪಕ್ಷ ತನ್ನನ್ನು ಪಕ್ಷಕ್ಕೆ ಆಹ್ವಾನಿಸಿದೆ. ಬಿಜೆಪಿಗೆ ಸೇರಿದ್ದೇ ಆದರೆ ನಿಮ್ಮ ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂತೆಗೆದುಕೊಳ್ಳುತ್ತೇವೆ ಎಂದಿದ್ದಾರೆ ಎಂದು ಸ್ಪೋಟಕ ಮಾಹಿತಿ ಹೊರಹಾಕಿದ್ದರು.

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಎಎಪಿಯಿಂದ ಪುಸ್ತಕ ಬಿಡುಗಡೆ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸರ್ಕಾರದ ಸಾಲುಸಾಲು ವೈಫಲ್ಯಗಳನ್ನು ಪುಸ್ತಕದ ರೂಪದಲ್ಲಿ ಆಮ್‌ ಆದ್ಮಿ ಪಾರ್ಟಿ ಬಿಡುಗಡೆ ಮಾಡಿತು.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ʻಬಿಜೆಪಿಯ ಬೊಗಳೆ ಆಡಳಿತʼ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಎಎಪಿ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, “ಜನರ ಆಶೋತ್ತರಗಳನ್ನು ಈಡೇರಿಸುವುದರಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರದ 40% ಕಮಿಷನ್‌ ದಂಧೆಯಿಂದಾಗಿ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ವೈಫಲ್ಯಗಳನ್ನು ಮರೆಮಾಚಲು ಹಾಗೂ ರಾಜಕೀಯ ಲಾಭ ಪಡೆಯಲು ಬಿಜೆಪಿಯು ಕೋಮುದ್ವೇಷ ಹರಡುತ್ತಿದೆ. ಬಿಜೆಪಿಯ ದುರಾಡಳಿತದಿಂದಾಗಿ ಜನಸಾಮಾನ್ಯರ ನೆಮ್ಮದಿ ಹಾಳಾಗಿದೆ” ಎಂದು ಹೇಳಿದರು.

“ಪಠ್ಯಪುಸ್ತಕ ಪರಿಷ್ಕರಣೆ ವಿವಾದ, ಕೋಮುದ್ವೇಷ, ಪಿಎಸ್‌ಐ ಹಗರಣ, ಗುತ್ತಿಗೆ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ಮುಂತಾದವುಗಳೇ ಸರ್ಕಾರದ ಸಾಧನೆಗಳು. ಅಧಿಕಾರಕ್ಕೆ ಬಂದರೆ ಮೊದಲ ಸಚಿವ ಸಂಪುಟ ಸಭೆಯಲ್ಲೇ ಲೋಕಾಯುಕ್ತ ಸಂಸ್ಥೆಯನ್ನು ಮರಳಿ ಬಲಪಡಿಸುವುದಕ್ಕೆ ಅನುಮೋದನೆ ನೀಡುವುದಾಗಿ ಬಿಜೆಪಿಯು 2018ರ ಚುನಾವಣೆಯ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ಹೇಳಿತ್ತು. ಆದರೆ ಬಿಜೆಪಿಗೆ ಅಧಿಕಾರ ಸಿಕ್ಕಿ ಮೂರು ವರ್ಷಗಳಾದರೂ ಇನ್ನೂ ಲೋಕಾಯುಕ್ತ ಸಂಸ್ಥೆಯು ಹಲ್ಲು ಕಿತ್ತ ಹಾವಿನ ಸ್ಥಿತಿಯಲ್ಲಿದೆ. ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಲು ಸಿದ್ಧವೆಂದು ಬಿಜೆಪಿ ನಾಯಕರು ಕಳೆದ ಮೂರು ವರ್ಷಗಳಿಂದ ಬೊಗಳೆ ಬಿಡುತ್ತಿದ್ದಾರೆಯೇ ಹೊರತು ಈ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಮುಖ್ಯಮಂತ್ರಿ ಚಂದ್ರು ಹೇಳಿದರು.

ಎಎಪಿಯ ಬೆಂಗಳೂರು ನಗರ ಅಧ್ಯಕ್ಷ ಮೋಹನ್‌ ದಾಸರಿ ಮಾತನಾಡಿ, “ಬಿಜೆಪಿ ಆಡಳಿತದಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ರಸ್ತೆ ಗುಂಡಿಗಳು, ಕಸದ ರಾಶಿ, ಮನೆಗಳಿಗೆ ನೀರು ನುಗ್ಗುವುದು, ರಸ್ತೆಗಳು ನದಿಗಳಂತಾಗುವುದು ಸಾಮಾನ್ಯವಾಗಿದೆ. ರಾಜಧಾನಿ ಬೆಂಗಳೂರಿನಲ್ಲೇ ಹಲವು ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಸರ್ಕಾರಿ ಶಾಲೆಗಳು, ಸರ್ಕಾರಿ ಆರೋಗ್ಯ ಕೇಂದ್ರಗಳು ಮೂಲ ಸೌಕರ್ಯಗಳಿಲ್ಲದೇ ಶೋಚನೀಯ ಸ್ಥಿತಿ ತಲುಪಿವೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಹಾಗೂ ಮತ್ತಿತರ ನಾಯಕರ ಭಾಗವಹಿಸಿದ್ದರು.