ashvath narayana c. n – Peepal Media

ಪ್ರತಿ ಜಿಲ್ಲೆಯಲ್ಲೂ ಕನಿಷ್ಠ 1 ವಿಶ್ವವಿದ್ಯಾಲಯ ನಿರ್ಮಾಣದ ಕನಸು: ರಾಜ್ಯ ಸರ್ಕಾರ ಸಂಕಲ್ಪ
ಬೆಂಗಳೂರು: ಶಿಕ್ಷಣ ಸಹಿತ ಎಲ್ಲ ರಂಗಗಳಲ್ಲೂ ನವ-ಕರ್ನಾಟಕದ ನಿರ್ಮಾಣಕ್ಕಾಗಿ ಸುಸ್ಥಿರತೆ ಮತ್ತು ಸಮಾನತೆಯಿಂದ ಕೂಡಿದ ಆರೋಗ್ಯಕರ ಸಮಾಜವನ್ನು ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, 2020ರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದೆ. ಹೀಗಾಗಿ ಶೈಕ್ಷಣಿಕ ವಲಯದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ನಮ್ಮ ಬಿಜೆಪಿ ಸರ್ಕಾರ ಸದಾ ಬದ್ಧ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಚಿವ ಅಶ್ವಥ್‌ ನಾರಯಣ ಅವರು, ರಾಜ್ಯದಲ್ಲಿ ನೂತನವಾಗಿ 8 ವಿಶ್ವ ವಿದ್ಯಾಲಯಗಳ ಸ್ಥಾಪನೆಗೆ ಅನುವಾಗಲು ‘ಕರ್ನಾಟಕ ವಿಶ್ವ ವಿದ್ಯಾಲಯಗಳ ಕಾಯ್ದೆ-2000’ರ ತಿದ್ದುಪಡಿಗಾಗಿ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿರುವುದಕ್ಕಾಗಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಇದರ ಜೊತೆಗೆ ಪ್ರತಿ ಜಿಲ್ಲೆಯಲ್ಲೂ ಕನಿಷ್ಠ 1 ವಿಶ್ವವಿದ್ಯಾಲಯವಾದರೂ ಇರಬೇಕೆನ್ನುವ ಸಂಕಲ್ಪ ನಮ್ಮದು ಎಂದು ಟ್ವೀಟ್‌ ಮಾಡಿದ್ದಾರೆ.

ನಕಲಿ ಸರ್ಟಿಫಿಕೇಟ್ ರಾಜ ಅಶ್ವತ್ಥನಾರಾಯಣ: ಎಚ್‌ಡಿಕೆ
ಬೆಂಗಳೂರು: ಎಲ್ಲಿದಿಯಪ್ಪ ಕುಮಾರಸ್ವಾಮಿ? ಸದನದಲ್ಲೂ ಕಂಡಿಲ್ಲ, ರಾಮನಗರದಲ್ಲೂ ಕಂಡಿಲ್ಲ ಎಂದು ಪ್ರಶ್ನಿಸಿದ ಉನ್ನತ ಶಿಕ್ಷಣ ಸಚಿವ ಸಿ. ಎನ್. ಅಶ್ವತ್ಥನಾರಾಯಣ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಏಕವಚನದಲ್ಲಿಯೇ ಗುಡುಗಿದ್ದಾರೆ.

ನಕಲಿ ಸರ್ಟಿಫಿಕೇಟ್ ರಾಜ, ನಕಲಿ ಸರ್ಟಿಫಿಕೇಟ್ ಶೂರ ಎಂದು ಅಶ್ವತ್ಥನಾರಾಯಣ ಎಂದು ಎಚ್‌ಡಿಕೆ ಕಟುವಾಗಿ ಟೀಕಿಸಿದ್ದಾರೆ.

@drashwathcn @ ನಕಲಿ ಸರ್ಟಿಫಿಕೇಟ್‌ ರಾಜʼ @ ನಕಲಿ ಸರ್ಟಿಫಿಕೇಟ್‌ ಶೂರʼ ನನ್ನನ್ನು ಹುಡುಕುತ್ತಿದ್ದಾರೆ! ಎಲ್ಲಿದ್ಯಪ್ಪ ಕುಮಾರಸ್ವಾಮಿ? ಎಂದು ಕೇಳಿದ್ದಾರೆ. ಸದನದಲ್ಲೂ ಕಾಣಿಸಿಲ್ಲವಂತೆ, ರಾಮನಗರದಲ್ಲೂ ಕಂಡಿಲ್ಲವಂತೆ!! ಕಣ್ಣಿಗೆ ಕಾಮಾಲೆಯಾದರೂ ಬಂದಿರಬೇಕು, ಜಾಣ ಕುರುಡಾದರೂ ಇರಬೇಕು. 1/12
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 10, 2022

ರಾಮನಗರಕ್ಕೆ ಅಶ್ವತ್‌ ನಾರಯಣ ಭೇಟಿ
ರಾಮನಗರ : ರಾಮನಗರ ಜಲ್ಲೆಯಲ್ಲಿ ಕಳೆದ ವಾರದಿಂದಲು ಮಳೆ ಸುರಿಯುತ್ತಿದ್ದು, ಜನರ ಜೀವನ ಅಸ್ತವ್ಯಸ್ಥಗೊಂಡಿರುವ ಪರಿಣಾಮ ಶಿಕ್ಷಣ ಸಚಿವ ಆಶ್ವತ್‌ ನಾರಯಣ್‌ ಜಿಲ್ಲೆಗೆ ಭೇಟಿ ನೀಡಿದ್ದು ಪರಿಸ್ಥಿತಿ ಪರಿಶೀಲಿಸಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ಸುರಿದ ವಿಪರೀತ ಮಳೆಯಿಂದಾಗಿ ಮನೆ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.  ಈ ಕುರಿತು ಮಾಹಿತಿ ನೀಡಿ ಅಶ್ವತ್‌ ನಾರಯಣ್ ಮಕ್ಕಳನ್ನು ಕಳೆದುಕೊಂಡಿರುವ ಸೋಲೂರು ಗ್ರಾಮದಲ್ಲಿ ವಾಸಿಸುತ್ತಿದ್ದ ನೇಪಾಳ ಮೂಲದ ಕುಟುಂಬಕ್ಕೆ ಸಾಂತ್ವನ ಹೇಳಿ ಸೂಕ್ತ ಪರಿಹಾರ ಕಲ್ಪಿಸುವ ಭರವಸೆ ನೀಡಿದರು. ಜಿಲ್ಲೆಯ ಮತ್ತಿತರ ಪ್ರವಾಹ ಪೀಡಿತ ಪ್ರದೇಶಗಳಿಗೂ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ನಮ್ಮ ರಾಮನಗರ ಜಿಲ್ಲೆಯಲ್ಲಿ ಸುರಿದ ವಿಪರೀತ ಮಳೆಯಿಂದಾಗಿ ಮನೆ ಕುಸಿದು ಇಬ್ಬರು ಮಕ್ಕಳನ್ನು ಕಳೆದುಕೊಂಡ ಸೋಲೂರು ಗ್ರಾಮದಲ್ಲಿ ವಾಸಿಸುತ್ತಿದ್ದ ನೇಪಾಳ ಮೂಲದ ಕುಟುಂಬಕ್ಕೆ ಸಾಂತ್ವನ ಹೇಳಿ, ಸೂಕ್ತ ಪರಿಹಾರ ಕಲ್ಪಿಸುವ ಭರವಸೆ ನೀಡಲಾಯಿತು.

ಜಿಲ್ಲೆಯ ಮತ್ತಿತರ ಪ್ರವಾಹ ಪೀಡಿತ ಪ್ರದೇಶಗಳಿಗೂ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. pic.twitter.com/xRDnKhBzwJ
— Dr. Ashwathnarayan C. N. (@drashwathcn) August 8, 2022