belthangadi – Peepal Media

ಧರ್ಮಸ್ಥಳ: 6 ನೇ ಪಾಯಿಂಟ್‌ನಲ್ಲಿ ಕಳೇಬರದ ಅವಶೇಷಗಳು ಪತ್ತೆ!
ಬೆಳ್ತಂಗಡಿ, ಜು.31: ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬೇರೆ ಬೇರೆ ಕಾಲಘಟ್ಟದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಶವಸಂಸ್ಕಾರಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ನಡೆಸುತ್ತಿರುವ ಶೋಧಕಾರ್ಯದ ಮೂರನೇ ದಿನದಂದು ಸಾಕ್ಷಿ-ದೂರುದಾರ ತೋರಿಸಿದ ಆರನೇ ಪಾಯಿಂಟ್‌ನಲ್ಲಿ ಮೃತದೇಹದ ಅವಶೇಷಗಳು ಪತ್ತೆಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ದೂರುದಾರ ಗುರುತಿಸಿರುವ ಈ ಆರನೇ ಪಾಯಿಂಟ್‌ ನೇತ್ರಾವತಿ ಸ್ನಾನ ಘಟ್ಟದ ಸಮೀಪದಲ್ಲಿದ್ದು ಉತ್ಖನನದ ವೇಳೆ ಕೆಲವು ಎಲುಬಿನ ಚೂರುಗಳು ಸಿಕ್ಕಿರುವ ಬಗ್ಗೆ ಮಾಹಿತಿಗಳು ಹೊರಬರುತ್ತಿವೆ. ಈ ಬಗ್ಗೆ ಎಸ್‌ಐಟಿ ಅಧಿಕಾರಿಗಳಿಂದ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಎಸ್‌ಐಟಿ ತಂಡ ಇಂದು ಬೆಳಗ್ಗೆ  11:30ರ ಸುಮಾರಿಗೆ ಈಗಾಗಲೇ ದೂರುದಾರ ತೋರಿಸಿರುವ 13 ಸ್ಥಳಗಳಲ್ಲಿ ನೇತ್ರಾವತಿ ನದಿಯ ತೀರದ 6ನೇ ಜಾಗದಲ್ಲಿ ಅಗೆಯುವ ಕಾರ್ಯಾಚರಣೆ ನಡೆಸಿದ್ದಾರೆ. ಮೊದಲೆರಡು ದಿನಗಳಲ್ಲಿ ಯಾವುದೇ ಅವಶೇಷಗಳು ಲಭ್ಯವಾಗಿರಲಿಲ್ಲ. ಮೂರನೇ ದಿನವಾದ ಇಂದು, ಗುರುವಾರ ಆರನೇ ಪಾಯಿಂಟ್‌ನಲ್ಲಿ ಮೂರು ಅಡಿ ಆಳದಲ್ಲಿ ಕಳೇಬರದ ಅವಶೇಷಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಹೊರಬರುತ್ತಿದೆ. ಈ ಬಗ್ಗೆ ಎಸ್‌ಐಟಿ ಯಾವುದೇ ಅಧಿಕೃತ ಹೇಳಿಕೆಗಳನ್ನು ನೀಡಿಲ್ಲ.

ಎಸ್‌ಐಟಿ ತಂಡದ ಜೊತೆಗೆ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಮಂಗಳೂರಿನ ಕೆಎಂಸಿ ವೈದ್ಯರ ತಂಡ, ಎಫ್.ಎಸ್.ಎಲ್. ತಂಡ, ಐ.ಎಸ್.ಡಿ. ಹಾಗೂ ಇತರ ಅಧಿಕಾರಿಗಳು ಇದ್ದರು.

ಬಾಹುಬಲಿ ಫೋಟೋ ವಿಕೃತಗೊಳಿಸಿ ಪೋಸ್ಟ್‌ ಮಾಡಿದ ಮಹಿಳೆಯ ಮೇಲೆ ಕೇಸ್
ಬೆಳ್ತಂಗಡಿ: ಬಾಹುಬಲಿ ಪ್ರತಿಮೆಯ ಫೋಟೊ ವಿಕೃತಗೊಳಿಸಿ ಅವಮಾನಿಸಿದ್ದಾರೆ ಎಂದು ನಾರಾವಿಯ ಮಹಿಳೆಯೊಬ್ಬರ ವಿರುದ್ಧ ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದೆ. ನಾರಾವಿ ಗ್ರಾಮದ ವಿಜಯಾ ನಾರಾವಿ ಎಂಬಾಕೆ ಡಿಸೆಂಬ್‌ 20ರಂದು ತನ್ನ ಫೇಸ್‌ಬುಕ್ ಮತ್ತು ವಾಟ್ಸಪ್‌ನಲ್ಲಿ ಬಾಹುಬಲಿಯ ಚಿತ್ರಗಳನ್ನು ವಿಕೃತಗೊಳಿಸಿ ಹಂಚಿಕೊಂಡಿದ್ದರು.

ಇದರಿಂದ ಜೈನರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ಆಕೆಯ ವಿರುದ್ಧ ದೂರು ನೀಡಲಾಗಿತ್ತು. ವೇಣೂರು ಪೊಲೀಸ್‌ ಠಾಣೆಯಲ್ಲಿ ಡಿಸೆಂಬರ್ 24ರಂದು ಪ್ರಕರಣ ದಾಖಲಾಗಿದೆ.

ಕಲ್ಮಂಜ ನಿವಾಸಿ ಪಣಿರಾಜ್ ಎಂಬುವರು ವಿಜಯಾ ವಿರುದ್ಧ ದೂರು ನೀಡಿದ್ದಾರೆ. ಡಿಸೆಂಬರ್‌ 20ರಂದು ವಿಜಯಾ ನಾರಾವಿ ಭಗವಾನ್ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರಕ್ಕೆ ಮನುಷ್ಯನ ಮುಖವನ್ನು ಹಾಕಿ, ಅದಕ್ಕೊಂದು ಚಡ್ಡಿ ಹಾಕಿ ತನ್ನ ಫೇಸ್‌ಬುಕ್ ಖಾತೆ ಹಾಗೂ ವಾಟ್ಸಪ್‌ನಲ್ಲಿ ಹಾಕಿದ್ದರು. ಇದರಿಂದ ಜೈನ ಧರ್ಮೀಯರ ಮನಸ್ಸಿಗೆ ನೋವು ಉಂಟಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಬೆಳ್ತಂಗಡಿ: ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು
ಬೆಳ್ತಂಗಡಿ: ಎರ್ಮಾಯಿ ಜಲಪಾತ ಸಮೀಪದ ಎಲುವಾರೆ ಹಳ್ಳದ ಕಲ್ಲಂಡ ಎಂಬಲ್ಲಿ ಸ್ನಾನ ಮಾಡಲು ನೀರಿಗೆ ಇಳಿದಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಮೃತನು ಉಜಿರೆಯ ಪಿಯು ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ಹಾಗೂ ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ ಅವರ ಪುತ್ರ ವಿವೇಕ್ (17) ಎಂದು ತಿಳಿದು ಬಂದಿದೆ.

ಮೃತ ವಿವೇಕ್‌

ಈ ಕುರಿತು ಅಲ್ಲಿನ ಸ್ಥಳೀಯರು ಮಾಹಿತಿ ನೀಡಿದ್ದು, ಶನಿವಾರ ಮಧ್ಯಾಹ್ನ ಕಾಲೇಜು ಇಲ್ಲದಿರುವುದರಿಂದ ವಿವೇಕ್‌ ಮತ್ತು ಆತನ ಏಳು ಜನ ಸ್ನೇಹಿತರು ಎರ್ಮಾಹಿ ಜಲಪಾತಕ್ಕೆ ಹೋಗಿದ್ದರು. ಈ ವೇಳೆ ಈಜಾಡುತ್ತಿರುವ ಸಂರ್ಭದಲ್ಲಿ ನೀರಿನ ಬಲವಾದ ಪ್ರವಾಹಕ್ಕೆ ಸಿಕ್ಕಿ, ವಿವೇಕ್‌ ಮುಳುಗಿದ್ದಾನೆ. ಆಗ ಅವನ ಸ್ನೇಹಿತರು ಕಿರುಚಾಡಲು ಪ್ರಾರಂಭಿಸಿದ್ದಾರೆ. ಆಗ ಅಲ್ಲಿನ ಸ್ಥಳೀಯರು ಯಾರೋ ಹುಡುಗರು ಮೋಜು ಮಾಡುತ್ತಿದ್ದಾರೆ ಎಂದು ತಿಳಿದು ಸುಮ್ಮನಾಗಿದ್ದಾರೆ. ಆದರೆ ಅಲ್ಲೇ ಇದ್ದ ಮಹಿಳೆಯೊಬ್ಬರು, ಹತ್ತಿರದಲ್ಲಿರುವ ಮನೆಗಳಿಗೆ ಹೋಗಿ ಜನರನ್ನು ಎಚ್ಚರಿಸಿದ್ದಾರೆ. ಜನರು ಸ್ಥಳಕ್ಕೆ ಹೋಗಿ ನೋಡುವಷ್ಟರಲ್ಲಿಯೇ ಆತ ಮುಳುಗಿ ಸಾವನ್ನಪ್ಪಿದ್ದ ಎಂದು ತಿಳಿಸಿದ್ದಾರೆ.

ಬಿಜೆಪಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ದಾಳಿಗೆ ಯತ್ನ
ಮಂಗಳೂರು : ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜಾ ಅವರು ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ದಾಳಿ ನಡೆಸಲು ಯತ್ನಿಸಿರುವ ಘಟನೆ ಮಂಗಳೂರಿನ ಫರಂಗಿಪೇಟೆಯಲ್ಲಿ ನಡೆದಿದೆ. ಈ ಕುರಿತು ಕಾರು ಚಾಲಕ ನವೀನ್‌ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

ಗುರುವಾರ ರಾತ್ರಿ ಸಮಯದಲ್ಲಿ ಶಾಸಕ ಹರೀಶ್‌ ಪೂಂಜಾ ಮಂಗಳೂರಿನಿಂದ ವಿಮಾನ ನಿಲ್ದಾಣದಿಂದ ಸಂಬಂಧಿಕರೊಬ್ಬರ ಕಾರಿನಲ್ಲಿ ಬೆಳ್ತಂಗಡಿಗೆ ತೆರಳುವಾಗ ಈ ಘಟನೆ ನಡೆದಿದೆ.

ಬೆಳ್ತಂಗಡಿಗೆ ಬರುವಾಗ ಫರಂಗಿಪೇಟೆಯ ಸುಮಾರು ರಾತ್ರಿ 11.30 ರ ಹೊತ್ತಿಗೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಶಾಸಕರು ಚಲಿಸುತ್ತಿದ್ದ ಕಾರನ್ನು ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ಬೈದು, ತಲವಾರುಗಳನ್ನು ತೋರಿಸಿ ಅವರ ವಿರುದ್ಧ ದಾಳಿ ಮಾಡಲು ಯತ್ನಿಸಿದ್ದಾರೆ. ಆ ನಂತರ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಕಾರಿನ ಚಾಲಕ ನವೀನ್‌ ದೂರು ನೀಡಿದ್ದಾರೆ. ಘಟನೆಯ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.