bescom – Peepal Media

ವಿದ್ಯುತ್ ಕಳ್ಳತನದ ಆರೋಪ : ಹೆಚ್ಡಿಕೆ ಮನೆಗೆ ಭೇಟಿ ನೀಡಿದ ಬೆಸ್ಕಾಂ ಅಧಿಕಾರಿಗಳು ; ದಂಡ ಪಾವತಿಗೆ ಸಿದ್ಧ ಎಂದ ಕುಮಾರಸ್ವಾಮಿ
ಮನೆಯ ವಿದ್ಯುತ್ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ತಗೆದುಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವ್ಯಂಗ್ಯವಾಡಿದೆ. ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದಲ್ಲಿ “ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ. ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ” ವ್ಯಂಗ್ಯವಾಡಿದೆ.

ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದು ಎಕ್ಸ್‌ನಲ್ಲಿ ಕಾಂಗ್ರೆಸ್‌ ಪೋಸ್ಟ್‌ ಮಾಡಿ ಕಿಡಿಕಾರಿದೆ.

ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ.

ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!@hd_kumaraswamy ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್… pic.twitter.com/7GKHeRyQuS
— Karnataka Congress (@INCKarnataka) November 14, 2023

ಇದಕ್ಕೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

“ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ.” ಎಂದು ಟ್ವಿಟ್ ಮಾಡಿದ್ದಾರೆ.

ಈಗಾಗಲೇ ಬೆಸ್ಕಾಂ ಅಧಿಕಾರಿಗಳು ಕುಮಾರಸ್ವಾಮಿ ಮನೆಗೆ ಭೇಟಿ ನೀಡಿ ಎಷ್ಟು ವಿದ್ಯುತ್ ಸೋರಿಕೆಯಾಗಿದೆ ಎಂದು ಪರಿಶೀಲಿಸುತ್ತಿದ್ದಾರೆ. ಮಾಹಿತಿಯ ಪ್ರಕಾರ ಇಂತಹ ಪ್ರಕರಣಗಳಲ್ಲಿ 50,000 ಸಾವಿರದ ವರೆಗೂ ದಂಡ ವಿಧಿಸಬಹುದು ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಕೋಟಿ ಮೊತ್ತದ ಚೆಕ್‍: ಬೆಸ್ಕಾಂ
ಬೆಂಗಳೂರು: ಮುಖ್ಯಮಂತ್ರಿ ಪರಿಹಾರ ನಿಧಿಗೆ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವತಿಯಿಂದ ಸುಮಾರು 5 ಕೋಟಿ ರೂಗಳ ಮೊತ್ತದ ಚೆಕ್‍ ಅನ್ನು ಇಂಧನ ಸಚಿವ ಸುನಿಲ್‌ ಕುಮಾರ್‌ ಕಾರ್ಕಳ ಅವರು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಮೊದಲಾದವರು  ಉಪಸ್ಥಿತರಿದ್ದರು.

ಬೆಂಗಳೂರಿನ ವಿವಿಧೆಡೆ ಇಂದು ವಿದ್ಯುತ್‌ ಕಡಿತ: ಬೆಸ್ಕಾಂ
ಬೆಂಗಳೂರು : ಬೆಂಗಳೂರು ವಿದ್ಯುತ್‌ ಸರಬರಾಜು ನಿಗಮವು (ಬೆಸ್ಕಾಂ) ನಿರ್ವಹಣೆ ಕಾರ್ಯ ಕೈಗೊಂಡಿರುವ ಹಿನ್ನಲೆ ನಗರದ ವಿವಿಧೆಡೆ ಸೆಪ್ಟಂಬರ್‌ 18ರಂದು ಬೆಳಗ್ಗೆ 10.30 ರಿಂದ 3.30ರವರೆಗೆ  ವಿದ್ಯುತ್‌ ಕಡಿತವಾಗಲಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.

ಈ ಹಿನ್ನಲೆ, ಅನ್ನಪೂರ್ಣೇಶ್ವರಿ ನಗರ, ಕಪಿಲಾ ನಗರ, ಶಾಂಭವಿ ನಗರ, ಪೀಣ್ಯಾ ಎರಡನೇ ಹಂತ, ದೊಡ್ಡಣ್ಣ ಇಂಡಸ್ಟ್ರಿಯಲ್‌ ಎಸ್ಟೇಟ್‌, ಹೆಗ್ಗನಹಳ್ಳಿ ಮುಖ್ಯರಸ್ತೆ, ಅಂದ್ರಹಳ್ಳಿ ಮುಖ್ಯರಸ್ತೆ, ಗೌರಿ ಶಂಕರ ರಸ್ತೆ, ಬೃಂದಾವನ ಮುಖ್ಯ ರಸ್ತೆ, ರಾಮಯ್ಯ ಕಾಲೇಜು ರಸ್ತೆಯ, ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಜಿಗಣಿ ಮಾದಪ್ಪಣ್ಣ, ಬುಕ್ಕಸಾಗರ, ಹಾರಗದ್ದೆ, ಅತ್ತಿಬೆಲೆ ಹಾಗೂ ಅತ್ತಿಬೆಲೆ ಕೈಗಾರಿಕಾ ಪ್ರದೇಶ ಸೇರಿದಂತೆ, ಮಾಯಸಂದ್ರ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯತ್‌ ಕಡಿತವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.