bjp v/s congress – Peepal Media

ಬಿಜೆಪಿ ಮುಳುಗುತ್ತಿರೋ ಹಡಗು ಅಲ್ಲ, ಅದು ಮುಳುಗಿರುವ ಹಡಗು : ಸಚಿವ ಎಂ.ಬಿ.ಪಾಟೀಲ್
‘ಬಿಜೆಪಿ ಪಕ್ಷವನ್ನು ಈಗಾಗಲೇ ಹಲವಷ್ಟು ಜನ ಮುಳುಗುತ್ತಿರೋ ಹಡಗು ಎಂದು ಹೇಳುತ್ತಿದ್ದಾರೆ. ಸ್ವತಃ ಬಿಜೆಪಿ ಪಕ್ಷದ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ಗಮನಿಸಿ. ಬಿಜೆಪಿಯಲ್ಲಿ ನಾಯಕರು ಯಾರೂ ಇಲ್ಲ. ವಿರೋಧ ಪಕ್ಷದ ನಾಯಕನಾಗಲಿ, ಪಕ್ಷದ ಅಧ್ಯಕ್ಷ ಯಾರೂ ಇಲ್ಲ. ಹೀಗಾಗಿ ಬಿಜೆಪಿಯಲ್ಲಿ ಏನೂ ಉಳಿದಿಲ್ಲ. ಅದು ಸಂಪೂರ್ಣ ನಿರ್ನಾಮ ಆಗಲಿದೆ’ ಎಂದು ಬಿಜೆಪಿ ವಿರುದ್ಧ ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದ್ದಾರೆ.

ಬುಧವಾರ ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್ ಐಟಿ ಅಧಿಕಾರಿಗಳು ವಶಪಡಿಸಿಕೊಂಡ ಹಣ ಕಾಂಗ್ರೆಸ್ ನವರದ್ದು ಎಂಬ ಬಿಜೆಪಿ ಪಕ್ಷದ ಆರೋಪದ ಬಗ್ಗೆ ಮಾತನಾಡಿ, ಐಟಿ ದಾಳಿಯಾಗಿದೆ, ಐಟಿ ಅವರೇ ತನಿಖೆ ಮಾಡುತ್ತಾರೆ. ಇದು 40% ಕಮೀಷನ್ ಹಣ. ಹಾಗಾಗಿ ಬಿಜೆಪಿಯವರ ಹಣನೇ ಅದು, ನಮ್ಮ ಕಾಲದಲ್ಲಿ ಆಗಿರೋದು ಅಲ್ಲ. ನಮ್ಮ ಕಾಲದಲ್ಲಿ ಇನ್ನೂ ಟೆಂಡರೇ ಆಗಿಲ್ಲ ಎಂದು ಸಚಿವ ಎಂ ಬಿ ಪಾಟೀಲ್‌ ತಿಳಿಸಿದರು.

ನಂತರ ಮಾತನಾಡಿ, ಆಪರೇಷನ್ ಕಮಲ ಮಾಡಿ ಬಿಜೆಪಿಗೆ ಈ ಗತಿ ಬಂದಿದೆ. 102 ಶಾಸಕರಿದ್ದ ಬಿಜೆಪಿ ಈಗ 65 ಸ್ಥಾನಕ್ಕೆ ಕುಸಿದಿದೆ. ರಾಜ್ಯದ ಜನತೆಯಿಂದ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾದವರು ಈಗ ಸರಿಯಾಗಿ ಶಾಸಕರನ್ನೂ ಹಿಡಿದಿಟ್ಟುಕೊಳ್ಳಲು ಆಗುತ್ತಿಲ್ಲ ಎಂದು ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಆಪರೇಷನ್ ಕಮಲ ಮಾಡಬೇಕಾದರೆ 65 ಶಾಸಕರು ಬೇಕು. ಅಷ್ಟು ಶಾಸಕರು ಬಿಜೆಪಿಯವರಿಗೆ ಸಿಕ್ತಾರಾ? ಎಂದು ಪ್ರಶ್ನಿಸಿದ ಅವರು, ಐದು ಜನ ಶಾಸಕರು ಸಿಗಲ್ಲ, ಆಪರೇಷನ್ ನಂತರ ಇವರ ಕಥೆ ಏನಾಗಿದೆ ಗೊತ್ತಿದೆಯಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ರಮೇಶ್ ಜಾರಕಿಹೊಳಿ ಅವರು ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿದ ಬಗ್ಗೆ ಸ್ವತಃ ಜಗದೀಶ್ ಶೆಟ್ಟರ್ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಎಂ.ಬಿ.ಪಾಟೀಲ್, ‘ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಕುರಿತು ಪಕ್ಷದ ಅಧ್ಯಕ್ಷರು, ಸಿಎಂ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಂತದಲ್ಲಿ ನಿರ್ಧಾರ ಆಗುತ್ತದೆ. ಯಾಕೆ ಭೇಟಿಯಾಗಿದ್ದಾರೆ ಅಂತ ಗೊತ್ತಿಲ್ಲ.ಅದು ವಯಕ್ತಿಕ ಭೇಟಿನಾ, ರಾಜಕೀಯ ಭೇಟಿನಾ ಅಂತ ನಮಗೆ ಗೊತ್ತಿಲ್ಲ. ಮಾಜಿ ಸಚಿವರಾದ ರಮೇಶ್ ಅವರಿಗೆ ಕಾಂಗ್ರೆಸ್ ಬರುವ ಒಲವು ಇರಬಹುದು’ ಎಂದು ಹೇಳಿದರು.

ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆಂದು ನಗೆಪಾಟಲಿಗೀಡಾದ್ರಾ ಬಿ.ಎಲ್.ಸಂತೋಷ್?
‘ಕಾಂಗ್ರೆಸ್ ಪಕ್ಷದ 40-45 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ದೆಹಲಿಯಿಂದ ಒಂದು ಆದೇಶ ಬಂದರೂ ಕಾಂಗ್ರೆಸ್ ಸರ್ಕಾರ ಪಥನ ನಿಶ್ಚಿತ’ ಎಂದಿದ್ದ ಬಿ.ಎಲ್.ಸಂತೋಷ್ ಈಗ ಅಕ್ಷರಶಃ ನಗೆಪಾಟಲಿಗೀಡಾಗಿದ್ದಾರೆ. ತನ್ನದೇ ನೇತೃತ್ವದಲ್ಲಿ ಕರೆದಿದ್ದ ಪಕ್ಷದ ನಾಯಕರ ಸಭೆಗೆ ಪಕ್ಷದ ಘಟಾನುಘಟಿಗಳೇ ಗೈರಾದ ಬಗ್ಗೆ ಉಲ್ಲೇಖಿಸಿ ಕಾಂಗ್ರೆಸ್ ಪಕ್ಷ ಬಿ.ಎಲ್ ಸಂತೋಷರನ್ನು ಲೇವಡಿ ಮಾಡಿದೆ.

ಚುನಾವಣೆಯಲ್ಲಿ ಯಡಿಯೂರಪ್ಪ ಅವರನ್ನು ಬದಿಗೊತ್ತಿ ತನ್ನದೇ ಚಾಣಾಕ್ಷತನ ತೋರುವ ಉಮೇದಿನಲ್ಲಿದ್ದ ಬಿ.ಎಲ್.ಸಂತೋಷ್ ಚುನಾವಣಾ ಸೋಲಿನ ನಂತರ ಪಕ್ಷದ ಸಂಘಟನೆಯಿಂದ ದೂರ ಉಳಿದಿದ್ದರು. ಸಧ್ಯ ಲೋಕಸಭಾ ಚುನಾವಣಾ ತಯಾರಿಗೆಂದು ಕರೆದಿದ್ದ ಪಕ್ಷದ ನಾಯಕರ ಸಭೆಯಲ್ಲಿ ಅರ್ಧಕ್ಕರ್ಧ ಘಟಾನುಘಟಿ ನಾಯಕರೇ ಕಣ್ಮರೆಯಾಗಿ ಈಗ ಮತ್ತೊಮ್ಮೆ ಬಿ.ಎಲ್.ಸಂತೋಷ್ ನಾಯಕತ್ವಕ್ಕೆ ಪಕ್ಷದ ಒಳಗೇ ವಿರೋಧ ಹುಟ್ಟಿಕೊಂಡಿದೆ.

ಈ ಬಗ್ಗೆ ಟ್ವಿಟ್ ಮಾಡಿರುವ ಕಾಂಗ್ರೆಸ್ ಪಕ್ಷ, ‘ಕಾಂಗ್ರೆಸ್ ಶಾಸಕರ ಸಂಪರ್ಕ ನಂತರ ಮಾಡಿ, ಮೊದಲು ನಿಮ್ಮ ಪಕ್ಷದವರನ್ನೇ ಹಿಡಿತಕ್ಕೆ ತಗೆದುಕೊಳ್ಳಿ’ ಎನ್ನುವ ಮೂಲಕ ಬಿ.ಎಲ್ ಸಂತೋಷ್ ರನ್ನು ಲೇವಡಿ ಮಾಡಿದೆ.

ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ನಡೆಸಿದ ಸಭೆಗೆ ಹಲವು ಬಿಜೆಪಿ ಶಾಸಕರು, ನಾಯಕರೇ ಗೈರಾಗಿದ್ದರು. ಬಿ.ಎಲ್ ಸಂತೋಷ್ ಅವರು ಸ್ವತಃ ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ, ಇನ್ನೂ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್ ಎಂದು ಲೇವಡಿ ಮಾಡಿದೆ. ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಸಂತೋಷ್ ಅವರು ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಹಾಗೂ ವಿಶ್ವಾಸವನ್ನು ಹೊಂದಲು ಪ್ರಯತ್ನಿಸಲಿ ಎಂದು ಕಾಂಗ್ರೆಸ್ ತಿವಿದಿದೆ.

ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಸಭೆ ನಡೆಸಬೇಕಿತ್ತು, ನೂತನ ರಾಜ್ಯಾಧ್ಯಕ್ಷರ ನೇಮಕಕ್ಕಾದರೂ ಸಭೆ ನಡೆಸಬೇಕಿತ್ತು. ಆದರೆ ಒಬ್ಬ ವ್ಯಕ್ತಿಯ ಪ್ರತಿಷ್ಠೆಯ ಹಪಹಪಿಯನ್ನು ಸಂತೈಸಲು ಸಭೆ ನಡೆಸಿದೆ, ಬಿಜೆಪಿಯ ಅಸಮದಾನಿತರು ಈ ಸಭೆಯಿಂದ ದೂರ ಉಳಿಯುವ ಮೂಲಕ #BJPvsBJP ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ ಹಾಗೂ ಬಿಎಲ್ ಸಂತೋಷ್ ಅವರಿಗೆ ನಯಾಪೈಸೆ ಕಿಮ್ಮತ್ತಿಲ್ಲ ಎಂಬುದನ್ನು ಅನಾವರಣಗೊಂಡಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಬಿಜೆಪಿ ಪಕ್ಷಕ್ಕೆ ಸಭೆ ಕರೆಯಲು ಒಬ್ಬ ಅಧ್ಯಕ್ಷ ದಿಕ್ಕಿಲ್ಲ, ಬಿಜೆಪಿ ಶಾಸಕರ ಸಭೆ ನಡೆಸಲು ಒಬ್ಬ ಶಾಸಕಾಂಗ ಪಕ್ಷದ ನಾಯಕನಿಲ್ಲ. ಜನಪ್ರತಿನಿಧಿಯಾಗಲು ಅರ್ಹತೆ ಇಲ್ಲದ, ನಾಲ್ಕು ಮತಗಳನ್ನು ಸೆಳೆಯಲು ಶಕ್ತಿ ಇಲ್ಲದ ಬಿ ಎಲ್ ಸಂತೋಷ್ ಸಭೆ ನಡೆಸುವ ದುರ್ಗತಿ ಬಂದಿದೆ ಎಂದರೆ ಬಿಜೆಪಿ ಅದೆಷ್ಟು ರಾಜಕೀಯ ದಿವಾಳಿಯಾಗಿರಬಹುದು! ಎಂದೂ ಕಾಂಗ್ರೆಸ್ ಟ್ವಿಟ್ ಮಾಡಿದೆ.

ಬಿಜೆಪಿ ಪಕ್ಷಕ್ಕೆ ಸಭೆ ಕರೆಯಲು ಒಬ್ಬ ಅಧ್ಯಕ್ಷ ದಿಕ್ಕಿಲ್ಲ,
ಬಿಜೆಪಿ ಶಾಸಕರ ಸಭೆ ನಡೆಸಲು ಒಬ್ಬ ಶಾಸಕಾಂಗ ಪಕ್ಷದ ನಾಯಕನಿಲ್ಲ.

ಜನಪ್ರತಿನಿಧಿಯಾಗಲು ಅರ್ಹತೆ ಇಲ್ಲದ, ನಾಲ್ಕು ಮತಗಳನ್ನು ಸೆಳೆಯಲು ಶಕ್ತಿ ಇಲ್ಲದ ಬಿ ಎಲ್ ಸಂತೋಷ್ ಸಭೆ ನಡೆಸುವ ದುರ್ಗತಿ ಬಂದಿದೆ ಎಂದರೆ ಬಿಜೆಪಿ ಅದೆಷ್ಟು ರಾಜಕೀಯ ದಿವಾಳಿಯಾಗಿರಬಹುದು!@BSYBJP ಅವರಿಗೆ…
— Karnataka Congress (@INCKarnataka) August 31, 2023

ಇನ್ನು ವಿರೋಧ ಪಕ್ಷದ ನಾಯಕನ ಆಯ್ಕೆ ಮತ್ತು ರಾಜ್ಯಾಧ್ಯಕ್ಷನ ಆಯ್ಕೆ ಬಗ್ಗೆ ಬಿಜೆಪಿ ನಾಯಕರೇ ಬೇಡಿಕೆ ಎತ್ತಿರುವಾಗ, ಸಧ್ಯಕ್ಕೆ ಆ ಬಗ್ಗೆ ಕೇಳಬೇಡಿ ಎಂದಿರುವ ಬಿ.ಎಲ್ ಸಂತೋಷ್ ಬಗ್ಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ‘ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿಲ್ಲ, ರಾಜ್ಯಾಧ್ಯಕ್ಷನ ಆಯ್ಕೆ ಆಗಿಲ್ಲ ಎಂದು ಸ್ವತಃ ಬಿಜೆಪಿ ಶಾಸಕರು, ನಾಯಕರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುತ್ತಿದ್ದಾರೆ. @blsanthosh ಅವರು ಮಾತ್ರ ಈ ಬಗ್ಗೆ ಮಾತೇ ಆಡಬೇಡಿ ಎಂದು ಫಾರ್ಮಾನು ಹೊರಡಿಸಿದ್ದಾರೆ. ಇದರ ಅರ್ಥ ವಿರೋಧ ಪಕ್ಷದ ನಾಯಕನ ಆಯ್ಕೆ ಸದ್ಯಕ್ಕಂತೂ ಸಾಧ್ಯವಿಲ್ಲ ಎನ್ನುವುದಾಗಿದೆ. ತಮ್ಮಲ್ಲಿನ ಹುಳುಕುಗಳೇ ಕೊಳೆತು ನಾರುತ್ತಿದೆ, ಅದನ್ನು ಸರಿಪಡಿಸುವ ಯೋಗ್ಯತೆ ಇಲ್ಲದವರು ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿ ಸಾಧಿಸುವುದಾದರೂ ಏನು!’ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿಲ್ಲ, ರಾಜ್ಯಾಧ್ಯಕ್ಷನ ಆಯ್ಕೆ ಆಗಿಲ್ಲ ಎಂದು ಸ್ವತಃ ಬಿಜೆಪಿ ಶಾಸಕರು, ನಾಯಕರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುತ್ತಿದ್ದಾರೆ.@blsanthosh ಅವರು ಮಾತ್ರ ಈ ಬಗ್ಗೆ ಮಾತೇ ಆಡಬೇಡಿ ಎಂದು ಫಾರ್ಮಾನು ಹೊರಡಿಸಿದ್ದಾರೆ.

ಇದರ ಅರ್ಥ ವಿರೋಧ ಪಕ್ಷದ ನಾಯಕನ ಆಯ್ಕೆ ಸದ್ಯಕ್ಕಂತೂ ಸಾಧ್ಯವಿಲ್ಲ ಎನ್ನುವುದಾಗಿದೆ.…
— Karnataka Congress (@INCKarnataka) September 1, 2023

ಬಿಬಿಎಂಪಿ ವಾರ್ಡ್ ಮರುವಿಂಗಡಣೆಯ ಕರಡು ಪಟ್ಟಿ ಬಿಡುಗಡೆ: ಸಾರ್ವಜನಿಕರ ಆಕ್ಷೇಪಕ್ಕೆ 15 ದಿನಗಳ ಗಡುವು
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್ ಮರುವಿಂಗಡಣೆಯ ಕರಡು ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಅವಕಾಶ ನೀಡಲಾಗಿದೆ.

ಸಚಿವ ರಾಮಲಿಂಗಾರೆಡ್ಡಿ ನೇತೃತ್ವದ ವಾರ್ಡು ಮರುವಿಂಗಡಣೆ ಸಮಿತಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದ 243 ವಾರ್ಡ್ ಗಳನ್ನು ರದ್ದುಗೊಳಿಸಿ 225 ವಾರ್ಡ್ ಗಳನ್ನು ಪಟ್ಟಿ ಮಾಡಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಈ ವರದಿಯನ್ನು ಪರಿಗಣಿಸಿ ರಾಜ್ಯ ಸರ್ಕಾರ ವಾರ್ಡು ಮರುವಿಂಗಡಣೆ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಬಿಜೆಪಿ ಪಕ್ಷದ ಅಧಿಕಾರಾವಧಿಯಲ್ಲಿ ಮಾಡಿರೋ ವಾರ್ಡ್ ವಿಂಗಡಣೆ ಸೂಕ್ತವಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕೋರ್ಟ್‌ ಮೊರೆ ಹೋಗಿತ್ತು. ಇದೀಗ ಕಾಂಗ್ರೆಸ್‌ ಪಕ್ಷ ವಾರ್ಡ್‌ಗಳನ್ನು ಮರುವಿಂಗಡಣೆ ಮಾಡಿದೆ. 15 ವಾರ್ಡ್‌ಗಳನ್ನು ಕಡಿಮೆ ಮಾಡಿ ಸಾರ್ವಜನಿಕ ಆಕ್ಷೇಪಕ್ಕೆ 15 ದಿನಗಳ ಗಡುವು ನೀಡಿದೆ.

ಬಿಬಿಎಂಪಿ ಸದಸ್ಯರ ಅಧಿಕಾರದ ಅವಧಿ 2020 ಕ್ಕೆ ಮುಗಿದಿದ್ದರೂ ಇನ್ನೂ ಚುನಾವಣೆ ನಡೆದಿಲ್ಲ. ಈ ಸಂದರ್ಭದಲ್ಲಿ ಮಾಡಿದ್ದ 198 ವಾರ್ಡುಗಳ ಮರುವಿಂಗಡಣೆಯನ್ನು ರದ್ದು ಮಾಡಿ ಬಿಬಿಎಂಪಿ-2020 ಹೊಸ ಕಾಯ್ದೆಯನ್ನು ಜಾರಿಗೆ ತರಲಾಯಿತು. ಮತ್ತೆ ವಾರ್ಡುಗಳ ಸಂಖ್ಯೆಯನ್ನು 243 ಕ್ಕೆ ಏರಿಸಿದಾಗ ಆಕ್ಷೇಪ ಎತ್ತಿದ ಪಾಲಿಕೆಯ ಮಾಜೀ ಸದಸ್ಯರು ಹೈಕೋರ್ಟ್ ಗೆ ಹೋಗಿದ್ದರು. ಹೈಕೋರ್ಟ್ 12 ವಾರಗಳಲ್ಲಿ ಹೊಸದಾಗಿ ವಾರ್ಡುಗಳ ಪಟ್ಟಿ ತಯಾರಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಸರ್ಕಾರ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದ ಸಮಿತಿ ರಚಿಸಿತು.

40% ಕಮೀಷನ್ ಹಗರಣ ನ್ಯಾಯಾಂಗ ತನಿಖೆಗೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘ ಇಂದು ಕಾಂಗ್ರೆಸ್ ಸರ್ಕಾರ ಬಾಕಿ ಬಿಲ್ ಪಾವತಿಗೆ ತೋರುತ್ತಿರುವ ವಿಳಂಬದ ಕಾರಣಕ್ಕೆ ಪತ್ರಿಕಾಗೋಷ್ಠಿ ಕರೆದಿತ್ತು. ಅದಕ್ಕೂ ಮುನ್ನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು (40% Scam) ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಸುದೀರ್ಘ ಮಾಹಿತಿಯ ಮೂಲಕ ವಿವರಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಕೊಟ್ಟ ಮಾತಿನಂತೆ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದು ಸರ್ಕಾರದ ವಿರುದ್ಧ ತಿರುಗಿ ಬಿದ್ದ ಗುತ್ತಿಗೆದಾರರಿಗೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ‌ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಈಗ ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದು ತಿಳಿಸಿದ್ದಾರೆ‌‌.

“ಬಿಜೆಪಿ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ಸಮಿತಿಯು ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಸುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ” ಎಂದು ಬಿಲ್ ಪಾವತಿ ವಿಳಂಬಕ್ಕೆ ಕಾರಣ ನೀಡಿದ್ದಾರೆ.

“ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರಿಗೆ ಭಯ ಬೇಡ.. ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ?” ಎಂದು ಕಿಚಾಯಿಸಿದ್ದಾರೆ.

“ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವರಾದ ಆರ್. ಅಶೋಕ್ ಅವರು ಮಾಡಿರುವ 15% ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದೇ ಆದರೂ ಅದರಲ್ಲಿ ಅವರು ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ. ಅಶೋಕ್ ಅವರ ಈ ಹೇಳಿಕೆಯಿಂದ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರ ಉತ್ತಮ ಎಂಬುದು ಅವರ ಮನಸಿನಲ್ಲೇ ಇದೆ ಎನ್ನುವುದನ್ನು ತೋರಿಸುತ್ತದೆ” ಎಂದು ಬಿಜೆಪಿ ನಾಯಕರ ಧೋರಣೆ ಬಗ್ಗೆ ವ್ಯಂಗ್ಯವಾಡಿದ್ದಾರೆ.

“ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದುಬಂದು ನಮ್ಮದು ಬರೀ ಉತ್ತಮವಲ್ಲ ಅತ್ಯುತ್ತಮ, ಪಾರದರ್ಶಕ, ಜನಪರ ಸರ್ಕಾರ ಎಂಬುದನ್ನು ನಾಡಿನ ಜನತೆಯೆದುರು ಸಾಬೀತು ಮಾಡುತ್ತೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದೇಶದಲ್ಲಿ ತಿಳಿಸಿದ್ದಾರೆ.

“ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಬಿಲ್ ಹಣ ಪಾವತಿ ಮಾಡುತ್ತಿಲ್ಲ, ಹೀಗಾಗಿ ರಾಹುಲ್ ಗಾಂಧಿಯವರು ಮಧ್ಯ ಪ್ರವೇಶಿಸಿ ಬಿಲ್ ಹಣ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿಗಳಿಗೆ, ನರೇಂದ್ರ ಮೋದಿ ಅವರು ಮಾಡಬೇಕಿರುವ ಕೆಲಸವನ್ನು ರಾಹುಲ್ ಗಾಂಧಿಯವರಿಗೆ ಮಾಡಿ ಎಂದು ಒತ್ತಾಯಿಸುತ್ತಿರುವುದು ನೋಡಿದರೆ ಸ್ವತಃ ಬೊಮ್ಮಾಯಿಯವರಿಗೆ ಮೋದಿ ಅವರ ಕಾರ್ಯದಕ್ಷತೆ ಬಗ್ಗೆ ನಂಬಿಕೆ ಇದ್ದಂತೆ ಕಾಣುತ್ತಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದೋರಣೆ ಬಗ್ಗೆ ವ್ಯಂಗ್ಯವಾಡಿದ್ದಾರೆ.

“ಈಗಾಗಲೇ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ, P.O.W ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ” ಎಂದು ಗುತ್ತಿಗೆದಾರರಿಗೆ ಅಭಯ ನೀಡುವ ಮಾತನ್ನಾಡಿದ್ದಾರೆ.

“ಈ ನಡುವೆ ಕೆಲವೇ ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥ ಹಾಗೂ ದುರುದ್ದೇಶದ ಈಡೇರಿಕೆಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಸ್ವತಃ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎನ್ನಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಒಟ್ಟಾರೆ ಸರ್ಕಾರ ಮತ್ತು ಗುತ್ತಿಗೆದಾರರ ನಡುವಿನ ತಿಕ್ಕಾಟ ನೋಡಿದರೆ, ಹಿಂದಿನ ಬಿಜೆಪಿ ಸರ್ಕಾರದ 40% ಕಮೀಷನ್ ನ ತನಿಖೆ ಮತ್ತೆ ಬಿಜೆಪಿ ಕೊರಳಿಗೇ ಉರುಳಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸರಣಿ ಟ್ವಿಟ್ ಗಳ ಮೂಲಕ ಬಿಜೆಪಿ ಕಾಲೆಳೆದ ಕಾಂಗ್ರೆಸ್ ; “ಆಪರೇಷನ್ ಕಮಲದ ಆಸಕ್ತಿ, ವಿಪಕ್ಷ ನಾಯಕನ ಆಯ್ಕೆಗೆ ಯಾಕಿಲ್ಲ?”
ರಾಜ್ಯ ವಿಧಾನಸಭೆ ಚುನಾವಣೆ ಮುಗಿದು, ಫಲಿತಾಂಶ ಬಂದು 50 ದಿನ ಮುಗಿಸಿದರೂ ಬಿಜೆಪಿ ಪಕ್ಷ ಸೋಲಿನ ಆಘಾತದಿಂದ ಹೊರಬಂದಂತೆ ಕಾಣುತ್ತಿಲ್ಲ. ಚುನಾವಣಾ ಪೂರ್ವದಲ್ಲೇ ಸೋಲಿನ ಮುನ್ಸೂಚನೆ ಇದ್ದ ಬಿಜೆಪಿಗೆ ಈಗ ಕಾಂಗ್ರೆಸ್ ಪಕ್ಷ ಘೋಷಣೆ ಮಾಡುತ್ತಿರುವ ಗ್ಯಾರಂಟಿ ಯೋಜನೆಗಳಿಗೆ ಕೌಂಟರ್ ನೀಡಲೂ ಸಹ ಹೆಣಗಾಟ ಪಡುತ್ತಿರುವುದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಎಲ್ಲಕ್ಕಿಂತ ಹೆಚ್ಚಾಗಿ ವಿಪಕ್ಷ ನಾಯಕನ ಆಯ್ಕೆ ವಿಚಾರದಲ್ಲಿ ಬಿಜೆಪಿ ಇಷ್ಟರ ಮಟ್ಟಿಗೆ ಹಿಂದುಳಿದಿರುವುದು, ಪಕ್ಷದ ಆಂತರಿಕ ವಲಯದಲ್ಲಿ ಎಲ್ಲವೂ ಸರಿಯಲ್ಲ ಎಂಬ ಅನುಮಾನ ದಟ್ಟವಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಿಜೆಪಿ ವಿರೋಧ ಪಕ್ಷದ ಸ್ಥಾನ ನಿಭಾಯಿಸಲೂ ಸಹ ಸೋತಿದೆ ಎಂದರೆ ತಪ್ಪಾಗಲಿಕ್ಕಿಲ್ಲ. ಹೊರಗಿನ ರಾಜಕೀಯ ಬದಿಗಿರಲಿ, ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಗೆ ಎಸೆಯುತ್ತಿರುವ ಟ್ವಿಟ್ ಗಳು ಮಾತ್ರ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ ಮತ್ತು ಅಷ್ಟೆ ಹಾಟ್ ಕೇಕ್ ನಂತೆ ಚರ್ಚೆಗೆ ಬೀಳುತ್ತಿವೆ. ಇಷ್ಟೆಲ್ಲಾ ಆದರೂ ಬಿಜೆಪಿ ಮಾತ್ರ ಅದಕ್ಕೆ ಸರಿಯಾದ ಕೌಂಟರ್ ಕೂಡಾ ಕೊಡಲಾಗದೆ ಒದ್ದಾಡುತ್ತಿದೆ.

ವಿಧಾನಸಭೆಯ ಮೊದಲ ಬಜೆಟ್ ಅಧಿವೇಶನದ ಇಂದೂ ಸಹ ಕಾಂಗ್ರೆಸ್ ಟ್ವಿಟ್ ಸರಣಿ ಮುಂದುವರೆಸಿದ್ದು, ವಿರೋಧ ಪಕ್ಷದ ನಾರಕರೇ ಇಲ್ಲದೇ ಸದನ ನಡೆಯುತ್ತಿರುವ ಬಗ್ಗೆ ಬಿಜೆಪಿಯನ್ನು ವ್ಯಂಗ್ಯ ಮಾಡಿದೆ. “ಸರ್ಕಾರ ರಚನೆ ಆಯ್ತು, ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು, dear @BJP4Karnataka, ಸದನವೂ ಪ್ರಾರಂಭವಾಯ್ತು. ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹಿನಾಯ ಸ್ಥಿತಿಯಲ್ಲಿದೆ!” ಎಂಬಂತೆ ಈ ದಿನದ ಮೊದಲ ಟ್ವಿಟ್ ಬಂದಿದೆ.

ಹಾಗೆಯೇ ಎರಡನೇ ಟ್ವಿಟ್ ನಲ್ಲಿ “ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು. ಕರ್ನಾಟಕದದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು. @BJP4Karnataka ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ, ವಿಪಕ್ಷದಲ್ಲಿದ್ದಾಗಲೂ ಗೌರವಿಸುತ್ತಿಲ್ಲ.” ಎಂದು ಬಿಜೆಪಿ ಪಕ್ಷ ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲಿ ಸೋತ ಬಗ್ಗೆ ಟ್ವಿಟ್ ಮಾಡಿ ಬಿಜೆಪಿ ಪಕ್ಷದ ಕಾಲೆಳೆದಿದೆ.

ಇನ್ನು ಬಿಜೆಪಿ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಹುದ್ದೆಗೆ 2,500 ಸಾವಿರ ಕೋಟಿ ಕೊಟ್ಟರೆ ಬಿಜೆಪಿಯಲ್ಲಿ ಮುಖ್ಯಮಂತ್ರಿ ಮಾಡಲಾಗುತ್ತದೆ ಎಂಬ ಆರೋಪ ಕೇಳಿ ಬಂದಿತ್ತು. ಕಾಂಗ್ರೆಸ್ ತನ್ನ ಸರಣಿ ಟ್ವಿಟ್ ನಲ್ಲಿ ಅದನ್ನೂ ಪ್ರಸ್ತಾಪಿಸಿ, “ವಿರೋಧ ಪಕ್ಷದ ನಾಯಕನ ಆಯ್ಕೆಗೂ ಎಷ್ಟು ಹಣ ಬಿಕರಿಯಾಗುತ್ತಿದೆ” ಎಂಬಂತೆ ಪ್ರಶ್ನೆ ಎತ್ತಿದೆ.

https://twitter.com/INCKarnataka/status/1675759032030892034?t=3xsF4cV5qyzKqVo7LqhXfA&s=19

ಹಾಗೂ ಬಿಜೆಪಿ ಪಕ್ಷದ ಹಳೆಯ ಟ್ವಿಟ್ ಒಂದರ ಫೋಟೊ ಬಳಸಿ “…. ನಿಮ್ಮ ಹೈಕಮಾಂಡ್ ಕನಿಷ್ಠ ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲೂ ನಿಮಗೆ ಗ್ಯಾರಂಟಿ ನೀಡದಿರುವುದು ರಾಜಕೀಯ ಇತಿಹಾಸದಲ್ಲಿಯೇ ಅತ್ಯಂತ ಶೋಚನಿಯ ಸಂಗತಿ.” ಎಂಬಂತೆ ಟ್ವಿಟ್ ಮಾಡಿದೆ.

ಒಟ್ಟಾರೆ ಬಿಜೆಪಿ ಸೋಲಿನ ಸುಳಿಯಲ್ಲಿ ಇರಬೇಕಾದರೇ ಕಾಂಗ್ರೆಸ್ ತನ್ನ ಟ್ವಿಟ್ ಮೂಲಕ ಬಿಜೆಪಿಗೆ ಸೋಲಿನ ರುಚಿಯನ್ನ ಮತ್ತೆ ಮತ್ತೆ ನೆನಪಿಸುತ್ತಿದೆ. ಜೊತೆಗೆ ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲಿ ಬಿಜೆಪಿ ಎಡವಿರುವ ಬಗ್ಗೆಯೂ ವ್ಯಂಗ್ಯಬರಿತವಾಗಿ ಟ್ವಿಟ್ ಮಾಡಿದೆ.

ಅನ್ನಭಾಗ್ಯಕ್ಕೆ ಕೇಂದ್ರ ಸರ್ಕಾರ ಅಡ್ಡಗಾಲು : ಸಿದ್ದರಾಮಯ್ಯ ಕಿಡಿ
ಕರ್ನಾಟಕ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದ್ದ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಅನುಷ್ಠಾನಕ್ಕೆ ತರುತ್ತಿರುವ ಹಂತದಲ್ಲಿ ಈಗ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕೊಡಬೇಕಿದ್ದ ಅಕ್ಕಿಗೆ ಅಡ್ಡಗಾಲು ಹಾಕಿದೆ. ಈ ಬಗ್ಗೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ ಬಡವರಿಗೆ ಕೊಡುವ ಅಕ್ಕಿ ವಿಚಾರದಲ್ಲಿ ಬಿಜೆಪಿ ರಾಜಕೀಯ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯಕ್ಕೆ ಸಲ್ಲಬೇಕಾದ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದ ಕೇಂದ್ರ ಸರ್ಕಾರ, ಇದೀಗ ತಾರತಮ್ಯ ನಿರ್ಧಾರ ಕೈಗೊಂಡಿದೆ. ಉಚಿತ ಅಕ್ಕಿ ವಿಚಾರದಲ್ಲೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇಂದು ನಡೆದ ತುರ್ತು ಸುದ್ದಿಗೋಷ್ಠಿಯಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಒಂದೊಂದಾಗಿ ಬಿಜೆಪಿ ಅಡ್ಡಗಾಲು ಹಾಕಲು ಮುಂದಾಗಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಈ ಹಿಂದೆ ಡೆಪ್ಯುಟಿ ಮ್ಯಾನೇಜರ್​ 7 ಲಕ್ಷ ಟನ್​ ಅಕ್ಕಿ ಸಂಗ್ರಹ ಇದೆ ಎಂದಿದ್ದರು. ಅಕ್ಕಿ ಸಂಗ್ರಹ ಇದ್ದರೂ ಕೇಂದ್ರ ಯಾಕೆ ಪೂರೈಕೆ ಮಾಡುತ್ತಿಲ್ಲ? ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿಯವರು ಬಡವರ ವಿರೋಧಿಗಳು. ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಇದನ್ನು ರಾಜ್ಯದ ಪ್ರತೀ ಪ್ರಜೆಗಳೂ ಅರ್ಥ ಮಾಡಿಕೊಳ್ಳುವ ಕಾಲ ದೂರ ಇಲ್ಲ ಎಂದು ಕಿಡಿಕಾರಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ಗ್ಯಾರಂಟಿಯನ್ನು ಯಶಸ್ವಿಯಾಗಿ ಜಾರಿಮಾಡಿದೆ. ಜುಲೈ 1 ರಿಂದ ಬಿಪಿಎಲ್‌ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಮೆ.ಟನ್ ಅಗತ್ಯವಿದೆ ಎಂದು ಕೋರಿ ಜೂನ್‌ 9 ರಂದೇ ಪತ್ರ ಬರೆಯಲಾಗಿತ್ತು. ಇದಕ್ಕೆ ಜೂನ್‌ 12 ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್‌ ಗೆ 3400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡವುದಾಗಿ ಪತ್ರ ಬರೆದಿತ್ತು. ಆದರೆ ಈಗ ಕೇಂದ್ರ ಬಿಜೆಪಿ ಪಕ್ಷ ಇಲ್ಲದ ಸಮಸ್ಯೆ ತಂದು ಬಡವರಿಗೆ ನೀಡುವ ಅಕ್ಕಿಯ ವಿಷಯದಲ್ಲೂ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಅಕ್ಕಿ ಬೆಳೆಯುವ ರಾಜ್ಯಗಳಾದ ಪಂಜಾಬ್ ನ ಸರ್ಕಾರವನ್ನು ಈಗಾಗಲೇ ಆಹಾರ ಸಚಿವ ಕೆ‌.ಹೆಚ್.ಮುನಿಯಪ್ಪ ಸಂಪರ್ಕಿಸಿದ್ದಾರೆ. ಪಂಜಾಬ್ ನಲ್ಲಿ ಅಷ್ಟು ಅಕ್ಕಿ ಸಂಗ್ರಹ ಇಲ್ಲದ ಹಿನ್ನೆಲೆಯಲ್ಲಿ ತೆಲಂಗಾಣ, ಆಂಧ್ರ, ಛತ್ತಿಸ್‍ಗಡ್, ಹರಿಯಾಣದವರಿಗೆ ಈಗಾಗಲೇ ಸಂಪರ್ಕ ಮಾಡಲಾಗಿದೆ. ನಾಳೆ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ತೆಲಂಗಾಣ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ. ಅಂತೆಯೇ ಛತ್ತೀಸ್‌ಗಢ ರಾಜ್ಯದಿಂದಲೂ ಲಭ್ಯವಿರುವ ಅಕ್ಕಿಯ ಮಾಹಿತಿ ಇಂದು ಸಂಜೆಯೊಳಗೆ ಲಭಿಸಲಿದೆ. ನಾಳೆ ಸಂಜೆಯೊಳಗೆ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಅಕ್ಕಿಯ ಪ್ರಸ್ತಾಪಕ್ಕೆ ಜೂನ್ 12 ರಂದು ಕೇಂದ್ರ ಒಪ್ಪಿಗೆ ಸೂಚಿಸಿ, ಈಗ ಅಕ್ಕಿ ಇಲ್ಲ ಎಂಬುದು ಸ್ಪಷ್ಟವಾಗಿ ಇವರು ಬಡವರ ವಿರೋಧಿ ಎಂಬುದನ್ನು ಸಾಭೀತುಪಡಿಸಿದಂತೆ. ಕೇಂದ್ರ ಸರ್ಕಾರ ಉಚಿತವಾಗಿಯೇನೂ ಅಕ್ಕಿ ನೀಡುವುದಿಲ್ಲ ನಾವು ಹಣ ಕೊಟ್ಟೇ ಕೊಂಡುಕೊಳ್ಳುವುದು. ಇತರರಿಗೆ ಕೊಡುವ ರೀತಿಯಲ್ಲಿ ನಮಗೂ ಕೊಡುತ್ತಿದ್ದರು. ಆದರೆ ಈಗ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೀಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಅವರು ಬಂದಿದ್ದಾರೆ. ಈಗಲೂ ನಾವು ಪ್ರಯತ್ನ ಮಾಡುತ್ತಿದ್ದೇವೆ. ಆದರೆ ಈ ರೀತಿ ಮಾಡಿರುವುದರಿಂದ ಇದೊಂದು ಷಡ್ಯಂತ್ರ ಎಂದೇ ಪರಿಗಣಿಸಬೇಕಾಗುತ್ತದೆ ಎಂದರು.

ಹಿಂದಿ ದಿವಸ್‌ ಆಚರಣೆ : ಮುಂದುವರೆದ ಬಿಜೆಪಿ ಮತ್ತು ಸಿದ್ದರಾಮಯ್ಯ ವಾಕ್‌ಸಮರ
ಬೆಂಗಳೂರು : ಮಾತೃ ಭಾಷೆಯ ಶಿಕ್ಟಣ, ಹಿಂದಿ ದಿವಸ್‌ ಆಚರಿಸುವ ವಿಚಾರವಾಗಿ ಹೆಚ್ಚು ಚರ್ಚೆಯಾಗುತ್ತಿದ್ದು ಬಿಜೆಪಿ ಮತ್ತು ಕಾಂಗ್ರೆಸ್‌ ಪರಸ್ಪರ ಕಿಡಿಕಾರಿದ್ದಾರೆ.

ಯಾವ ಭಾಷೆಯ ಕಲಿಕೆಯನ್ನೂ ವಿರೋಧಿಸುವುದಿಲ್ಲ, ಯಾವ ಭಾಷೆಯ ಹೇರಿಕೆಯನ್ನೂ ಸಹಿಸುವುದಿಲ್ಲ.ಕನ್ನಡ ನಾಡಿನಲ್ಲಿ ಕನ್ನಡಕ್ಕೇ ಮೊದಲ ಪೂಜೆ .ಕೇಂದ್ರ ಸರ್ಕಾರ ಹಿಂದಿ ದಿವಸ ಆಚರಿಸಿ ಹಿಂದಿ ಭಾಷೆಯ ಹೆಸರಿನಲ್ಲಿ ಆರ್‌ ಎಸ್‌ ಎಸ್‌ ಪ್ರಣೀತ ಹಿಂದುತ್ವ ಹೇರುವುದನ್ನು  ಖಂಡಿಸುತ್ತೇನೆ ಎಂದು ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ದ ಟ್ವೀಟ್‌ ಮಾಡುವ ಮುಖಾಂತರ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ  ಬಿಜೆಪಿ ಸಿದ್ದರಾಮಯ್ಯನವರಿಗೆ ಪ್ರಶ್ನಿಸುವುದರ ಮುಖಾಂತರ ಸವಾಲೆಸಗಿದೆ.

ʼಸಿದ್ದರಾಮಯ್ಯನವರೇ, ಮೋದಿ ಸರ್ಕಾರ ಎನ್‌ಇಪಿ ಮೂಲಕ ಮಾತೃಭಾಷೆಯಲ್ಲೇ ಶಿಕ್ಷಣ ಪಡೆಯುವ ಅವಕಾಶ ಕಲ್ಪಿಸಿದೆ. ಆದರೆ ಭಾರತದಲ್ಲಿ  ರಾಷ್ಟ್ರವ್ಯಾಪಿ ಹಿಂದಿ ದಿವಸ, ತ್ರಿಭಾಷಾ ಸೂತ್ರ ಹೇರಿತು.

ನಿಮ್ಮ ಅಧಿಕಾರದ ಕನಸಿನಲ್ಲಾದರೂ ಹಿಂದಿ ದಿವಸ್‌ ರದ್ದು ಮಾಡುತ್ತೇವೆ ಎಂದು ಸೋನಿಯಾ, ರಾಹುಲ್‌ ಗಾಂಧಿ ಅವರಿಂದ ಹೇಳಿಕೆ ಕೊಡಿಸುವ ಧಮ್‌ ಇದೆಯೇ?ʼ ಎಂದು ಪ್ರಶ್ನಿಸಿ ರಾಜ್ಯ ಬಿಜೆಪಿ ಕಿಡಿಕಾರಿದೆ.