BSY – Peepal Media

PFI ಬ್ಯಾನ್ ಮಾಡಲು ಕೇಂದ್ರ ಸರ್ಕಾರ ಸಿದ್ದವಾಗಿದೆ : ಯಡಿಯೂರಪ್ಪ
ಕರ್ನಾಟಕ ಸೇರಿದಂತೆ ದೇಶದ ನಾನಾ ಭಾಗದಲ್ಲಿ PFI ಕಛೇರಿ ಮತ್ತು ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಕರ್ನಾಟಕದಲ್ಲಿ 70ಕ್ಕೂ ಹೆಚ್ಚು PFI ಮುಖಂಡರನ್ನು ವಶಕ್ಕೆ ಪಡೆಯಲಾಗಿದ್ದು ಈ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಕೇಂದ್ರ ಸರ್ಕಾರ PFI ನಿಷೇಧ ಮಾಡಲು ಸಿದ್ದವಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮೊದಲೇ PFI ಬ್ಯಾನ್ ಮಾಡಬೇಕಿತ್ತು. ಸಮಗ್ರ ತನಿಖೆ ಮಾಡಿದ ಮೇಲೆ SDPI, PFI ಸಂಘಟನೆಗಳ ಷಡ್ಯಂತ್ರ ಬಯಲಾಗಲಿದೆ ಹಾಗಾಗಿ ಕೇಂದ್ರ ಸರ್ಕಾರ PFI ನಿಷೇಧ ಮಾಡಲು ಸಿದ್ದವಾಗಿದೆ ಎಂದು ಹೇಳಿದ್ದಾರೆ.

ಇನ್ನು ಪೇ ಸಿಎಂ ಕ್ಯಾಂಪನ್ ಮಾಡುತ್ತಿರುವ ಕುರಿತು ಮಾತನಾಡಿದ ಯಡಿಯೂರಪ್ಪ, ಈಗಾಗಲೇ ನಾವು ಕೇಸ್ ದಾಖಲು ಮಾಡಿದ್ದೇವೆ. ಸಿದ್ದರಾಮಯ್ಯ ವಿಪಕ್ಷ ನಾಯಕರಂತೆ ವರ್ತಿಸಲಿ, ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಇದಕ್ಕ ಕಾಂಗ್ರೆಸ್ ನಾಯಕರು ನಾಡಿನ ಜನತೆಗೆ ಉತ್ತರ ಕೊಡಬೇಕು ಎಂದಿದ್ದಾರೆ.

ಬಿಎಸ್‌ವೈ ವಿರುದ್ದದ ತನಿಖೆಗೆ ಸುಪ್ರೀಂ ತಡೆ
ನವದೆಹಲಿ: ಬಿಜೆಪಿ ಶಾಸಕ ಬಿ.ಎಸ್‌ ಯಡಿಯುರಪ್ಪ ವಿರುದ್ದದ ಭ್ರಷ್ಟಾಚಾರದ ಆರೋಪದ ಮೇಲೆ ಹೈಕೋರ್ಟ್ ಈ ಹಿಂದೆ ತನಿಖೆಗೆ ಆದೇಶ ನೀಡಿತ್ತು. ಆದರೆ  ಶುಕ್ರವಾರ ಸುಪ್ರಿಂ ಕೋರ್ಟ್‌ ಈ ತನಿಖೆಗೆ ತಡೆಯಾಜ್ಞೆ ನೀಡಿದೆ.

ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಅವರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹಾಗೂ ಹಿಮಾ ಕೊಹ್ಲಿ ಅವರನ್ನು ಒಳಗೊಂಡ ನ್ಯಾಯಪೀಠವು, ದೂರುದಾರರಾದ ಟಿ.ಜೆ. ಅಬ್ರಾಹಂ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಬಿಡಿಎ ವಸತಿ ಯೋಜನೆಯ ಕಾಮಗಾರಿಗೆ ಗುತ್ತಿಗೆ ನೀಡುವಲ್ಲಿ ಲಂಚ ಪಡೆದ ಆರೋಪದ ಮೇಲೆ ಬಿ.ಎಸ್‌.ವೈ ವಿರುದ್ದ ಎಫ್‌.ಐ.ಆರ್‌ ದಾಖಲಾಗಿತ್ತು. ಇದರ ಕುರಿತು ತನಿಖೆ ನಡೆಸುವಂತೆ ಹೈಕೋರ್ಟ್‌ ಸೂಚನೆ ನೀಡಿತ್ತು. ಅದರ ಬೆನ್ನಲ್ಲೇ ಲೋಕಾಯುಕ್ತ ಪೋಲೀಸರು ತನಿಕೆ ಶುರು ಮಾಡಿದ್ದರು.

ಯಡಿಯೂರಪ್ಪ ಪರವಾಗಿವಾದ ಮಂಡಿಸಿದ ಹಿರಿಯ ವಕೀಲರಾದ ಮುಕುಲ್ ರೊಹಟಗಿ ಹಾಗೂ ಸಿದ್ಧಾರ್ಥದಾವೆ ಅವರು, ಜನಪ್ರತಿನಿಧಿಗಳ ವಿರುದ್ದ ಎಫ್‌ಐಆರ್ ದಾಖಲಿಸುವ ಮುನ್ನ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯಬೇಕು ಎಂಬ ನಿಯಮವನ್ನು ಹೈಕೋರ್ಟ್ ನಿರ್ಲಕ್ಷಿಸಿದೆ ಎಂದು ವಾದ ಮಾಡಿದರು.

ಬಿಜೆಪಿ ಶಾಸಕ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ತನಿಖೆ– ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ #BSYediyurappa #BSYeddyurappahttps://t.co/yCFfWZCYQ3
— Prajavani (@prajavani) September 23, 2022

🔸 ನಿರಂತರ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

https://chat.whatsapp.com/GBc6sg7E2FQLuXblEdBxSi

ವಿಧಾನಸಭಾ ಕಲಾಪಕ್ಕೆ ತೆರಳುವ ವೇಳೆ ಸಿದ್ದರಾಮಯ್ಯ ಮತ್ತು BSY ಆಕಸ್ಮಿಕ ಭೇಟಿ
ಬೆಂಗಳೂರು: ವಿಧಾನಸಭೆಯಲ್ಲಿ ಇಂದು 9ನೇ ದಿನದ  ಕಲಾಪಕ್ಕೆ ತೆರಳುವ ವೇಳೆಯಲ್ಲಿ ವಿಧಾನಸಭೆಯ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯುರಪ್ಪ ಅವರು  ಆಕಸ್ಮಿಕವಾಗಿ ಸಿಕ್ಕಾಗ ಇಬ್ಬರು ಪರಸ್ಪರ ಮಾತುಕತೆ ನಡೆಸಿದರು.

ಈ ಸಂದರ್ಭವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಟ್ವೀಟ್‌ ಮಾಡುವ ಮೂಲಕ ಈ ಸುದ್ದಿಯನ್ನು ಹಂಚಿಕೊಂಡರು.

ವಿಧಾನಸಭಾ ಕಲಾಪಕ್ಕೆ ತೆರಳುವ ವೇಳೆ ಆಕಸ್ಮಿಕವಾಗಿ ಸಿಕ್ಕ ಮಾಜಿ ಮುಖ್ಯಮಂತ್ರಿ @BSYBJP ಅವರ ಜೊತೆ ಕೆಲಕ್ಷಣಗಳ ಆತ್ಮೀಯ ಮಾತುಕತೆ. pic.twitter.com/oqA7iKuSGQ
— Siddaramaiah (@siddaramaiah) September 22, 2022

ಬಿಬಿಎಂಪಿ ಶಾಲೆಯ ಭೂ ಕಬಳಿಕೆ: ಬಿಜೆಪಿ ಶಾಸಕ ಎಂ.ಚಂದ್ರಪ್ಪ ವಿರುದ್ಧ ಲೋಕಾಯುಕ್ತಕ್ಕೆ ಎಎಪಿ ದೂರು
ಬೆಂಗಳೂರು: ಕೆಂಗೇರಿಯ ಸರ್. ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಬಿಬಿಎಂಪಿಯ ಕನ್ನಡ ಶಾಲೆಗೆ ಮಂಜೂರಾಗಿದ್ದ 20 ಕೋಟಿ ರೂ. ಮೌಲ್ಯದ ನಿವೇಶನವನ್ನು ಹೊಳಲ್ಕೆರೆಯ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಕಬಳಿಸಿದ್ದಾರೆಂದು ಆರೋಪಿಸಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ವಕ್ತಾರ ಹಾಗೂ ಮಾಜಿ ಕೆಎಎಸ್‌ ಅಧಿಕಾರಿ ಕೆ.ಮಥಾಯಿಯವರು ಲೋಕಾಯುಕ್ತರಿಗೆ ದೂರು ನೀಡಿದರು.

ಮಾಜಿ ಕೆಎಎಸ್‌ ಅಧಿಕಾರಿ ಕೆ.ಮಥಾಯಿ ಅವರ ದೂರಿನ ಪತ್ರ

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಮಥಾಯಿ, “ಕೆಂಗೇರಿ ಉಪನಗರದದಲ್ಲಿರುವ ಸರ್. ಎಂ.ವಿಶ್ವೇಶ್ವರಯ್ಯ ಬಡಾವಣೆಯ 2ನೇ ಬ್ಲಾಕ್‌ನಲ್ಲಿರುವ ಬಿಡಿಎಗೆ ಸೇರಿದ 25,225 ಚದರ ಅಡಿ ವಿಸ್ತೀರ್ಣದ ಸಿಎ ನಿವೇಶನವನ್ನು ಫೆಬ್ರುವರಿ 2, 2010ರಂದು ಬಿಬಿಎಂಪಿಯ ಕನ್ನಡ ಶಾಲೆಗೆ ಹಂಚಿಕೆ ಮಾಡಲಾಗಿತ್ತು. ಜುಲೈ 17, 2010ರಂದು ಶಾಲೆಗೆ ಹಂಚಿಕೆ ಪತ್ರವನ್ನು ಕೂಡ ನೀಡಲಾಗಿತ್ತು. ಆದರೆ ಅಲ್ಲಿ ಶಾಲೆ ನಿರ್ಮಿಸುವುದಾಗಿ ಹೇಳಿದ್ದ ಶಾಸಕ ಎಂ.ಚಂದ್ರಪ್ಪರವರು ಅಂದಿನ ಸಿಎಂ ಬಿ.ಎಸ್. ಯಡಿಯೂರಪ್ಪನವರ ಸಹಾಯದಿಂದ ನಿವೇಶನವನ್ನು ತಮ್ಮ ಹೆಸರಿಗೆ ಕಾನೂನುಗಳನ್ನು ಗಾಳಿಗೆ ತೂರಿ ವರ್ಗಾಯಿಸಿಕೊಂಡಿದ್ದಾರೆ”ಎಂದು ಹೇಳಿದರು.

ಈ ನಿವೇಶನಕ್ಕೆ ಮಾರುಕಟ್ಟೆಯಲ್ಲಿ 50 ಕೋಟಿ ರೂಪಾಯಿಗೂ ಅಧಿಕ ಬೆಲೆಯಿದೆ. ಆದರೆ ಡಿಸೆಂಬರ್ 27, 2021ರಂದು ಬಿಡಿಎಯು ಕೇವಲ 10 ಕೋಟಿ ರೂಪಾಯಿಗೆ ಚಂದ್ರಪ್ಪನವರಿಗೆ ಮಾರಾಟ ಮಾಡಿ, ಶುದ್ಧ ಕ್ರಯಪತ್ರ ನೀಡಲು ನಿರ್ಣಯ ಕೈಗೊಂಡಿದೆ. 2022ರ ಏಪ್ರಿಲ್ 5ರಂದು ಚಂದ್ರಪ್ಪರವರು 1 ಕೋಟಿ ರೂಪಾಯಿಯನ್ನು ಬಿಡಿಎಗೆ ಪಾವತಿಸಿದ್ದಾರೆ. ಚಂದ್ರಪ್ಪರವರಿಗೆ ಸಿಎ ನಿವೇಶನ ಮಂಜೂರಾಗದೇ ಇದ್ದರೂ ಬದಲಿ ನಿವೇಶನ ನೀಡಲಾಗಿದೆ. ಕಳೆದ 11 ವರ್ಷಗಳಿಂದ ಚಂದ್ರಪ್ಪರವರು ಈ ನಿವೇಶನವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದು, ಅಲ್ಲಿ ಸಿಮೆಂಟ್‌ ಇಟ್ಟಿಗೆ ತಯಾರಿಸಲಾಗುತ್ತಿದೆ” ಎಂದು ಕೆ.ಮಥಾಯಿ ಹೇಳಿದರು.

ಕರ್ನಾಟಕ ಲೋಕಾಯುಕ್ತ ಸ್ವೀಕೃತಿ ಪತ್ರ

ಸ್ಥಳೀಯ ಆಮ್‌ ಆದ್ಮಿ ಪಾರ್ಟಿ ಮುಖಂಡ ರಾಹುಲ್‌ ಧರ್ಮಸೇನಾ ಮಾತನಾಡಿ,  ಬಿಜೆಪಿ ಶಾಸಕ ಚಂದ್ರಪ್ಪರವರ ಈ ಹಗರಣದಿಂದಾಗಿ ಬಿಡಿಎ ಹಾಗೂ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಸರ್ಕಾರದ ಅಮೂಲ್ಯ ಸ್ವತ್ತು ಶಾಸಕರ ಪಾಲಾಗಿದೆ. ಶಾಸಕರನ್ನು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಶೀಘ್ರವೇ ಬಂಧಿಸಿ ವಿಚಾರಣೆ ನಡೆಸಬೇಕು. ಕನ್ನಡ ಶಾಲೆಯ ಸ್ವತ್ತಿನ ದುರ್ಬಳಕೆಗೆ ಅವಕಾಶ ನೀಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ವಿರುದ್ಧವೂ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದರು.