C M Ibrahim – Peepal Media

ಜೆಡಿಎಸ್‌ ವತಿಯಿಂದ “ಬಾರಿಸು ಕನ್ನಡ ಡಿಂಡಿಮವ ಹಾರಿಸು ಕನ್ನಡ ಬಾವುಟವʼ ಅಭಿಯಾನ
ಬೆಂಗಳೂರು: ನವೆಂಬರ್‌ 1 ರಂದುʼಬಾರಿಸು ಕನ್ನಡ ಡಿಂಡಿಮವ ಹಾರಿಸು ಕನ್ನಡ ಬಾವುಟವʼ ಅಭಿಯಾನವನ್ನು ಜಾತ್ಯತೀತ ಜನತಾದಳ ಪಕ್ಷವು ಕೈಗೊಂಡಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಜೆಡಿಎಸ್‌ ಘಟಕ, ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ ೧ರಂದು ಮನೆ ಮನೆಗಳ ಮೇಲೂ ಕನ್ನಡ ಬಾವುಟ ಹಾರಿಸುವುದರ ಮೂಲಕ ʼಬಾರಿಸು ಕನ್ನಡ ಡಿಂಡಿಮವ ಹಾರಿಸು ಕನ್ನಡ ಬಾವುಟವʼ ಅಭಿಯಾನವನ್ನು ಹಮ್ಮಿಕೊಂಡಿದ್ದು, ರಾಜ್ಯದ ಜನರು ಈ ಅಭಿಯಾನಕ್ಕೆ ಸಹಕರಿಸಬೇಕಾಗಿ ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ವಿನಂತಿ ಎಂದು ತಿಳಿಸಿದೆ.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ ೧ರಂದು ಮನೆ ಮನೆಗಳ ಮೇಲೂ ಕನ್ನಡ ಬಾವುಟ ಹಾರಿಸುವುದರ ಮೂಲಕ "ಬಾರಿಸು ಕನ್ನಡ ಡಿಂಡಿಮವ ಹಾರಿಸು ಕನ್ನಡ ಬಾವುಟವ" ಅಭಿಯಾನಕ್ಕೆ ಸಹಕರಿಸಬೇಕಾಗಿ ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ವಿನಂತಿ. pic.twitter.com/swxhhsDHyj
— Janata Dal Secular (@JanataDal_S) October 21, 2022

ಕರ್ನಾಟಕದಾದ್ಯಂತ ಮನೆ-ಮನೆ ಮೇಲೆ ಕನ್ನಡ ಧ್ವಜ ಅಭಿಯಾನ: ಸಿ.ಎಂ. ಇಬ್ರಾಹಿಂ
ಬೆಂಗಳೂರು: ನವೆಂಬರ್‌ 1ರಂದು ಕರ್ನಾಟಕದಲ್ಲಿನ ಮನೆ-ಮೆನೆಗಳ ಮೇಲೆ ಕನ್ನಡ ಧ್ವಜ ಹಾರಿಸುವ ಅಭಿಯಾನವನ್ನು ಜೆಡಿಎಸ್‌ ಪಕ್ಷವು ಕೈಗೊಳ್ಳಲಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ತಿಳಿಸಿದ್ದಾರೆ.

ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ʼ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆʼ ಎಂಬ ರಾಷ್ಟ್ರ ಕವಿ ಕುವೆಂಪು ಅವರ ನುಡಿಯಂತೆ, ಕರ್ನಾಟಕ ರಾಜ್ಯೋತ್ಸವ ದಿನದಂದು ರಾಜ್ಯಾದಾದ್ಯಂತ ಮನೆ- ಮನೆಗಳ ಮೇಲೆ ಕರ್ನಾಟಕದ ಜನತೆ ಕನ್ನಡ ದ್ವಜವನ್ನು ಹಾರಿಸಬೇಕೆಂಬ ಅಭಿಯಾನವನ್ನು ಜನತಾ ದಳದಿಂದ ಮಾಡಲಾಗುತ್ತದೆ ಎಂದು ಹೇಳಿದರು.