CBI raide – Peepal Media

ಡಿ.ಕೆ. ಶಿವಕುಮಾರ್‌ ಅವರ ಮನೆ ಮತ್ತು ಇತರೆಡೆ ಸಿಬಿಐ ದಾಳಿ
ಇತ್ತ ಕಾಂಗ್ರೆಸ್‌ ಪಕ್ಷದ ನಾಯಕರು ರಾಹುಲ್‌ ಗಾಂಧಿಯವರ ಭಾರತ್‌ ಜೋಡೋ ಯಾತ್ರೆಯನ್ನು ಬರಮಾಡಿಕೊಳ್ಳುವ ಸಂಭ್ರಮದಲ್ಲಿದ್ದರೆ ಅತ್ತ ಕೇಂದ್ರ ತನಿಖಾ ದಳದ ಅಧಿಕಾರಿಗಳು KPCC ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರ ಮನೆ ಮತ್ತು ಇತರ ಸ್ಥಳಗಳಲ್ಲಿ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ಬುಧವಾರ ತೆರಳಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಈ ಪರಿಶೀಲನೆಗಳಿಗೆ ಸಿಬಿಐ ಅಧಿಕಾರಿಗಳು ಕನಕಪುರ ತಹಶೀಲ್ದಾರ್ ಹಾಗೂ ಪೋಲೀಸರ ಜತೆಗೆ ತೆರಳಿದ್ದರು. ಉಳಿದ ವಿವರಗಳನ್ನು ಎದುರುನೋಡಲಾಗುತ್ತಿದೆ.

ಕೋಲ್ಕತ್ತಾದ 6 ಪ್ರದೇಶಗಳಲ್ಲಿ ಇಡಿ ದಾಳಿ: 7 ಕೋಟಿ ರೂ. ನಗದು ಪತ್ತೆ
ಕೋಲ್ಕತ್ತಾ: ಮೊಬೈಲ್ ಗೇಮಿಂಗ್ ಅಪ್ಲಿಕೇಶನ್‌ ತನಿಖೆಗೆ ಸಂಬಂಧಿಸಿದಂತೆ 2002ರ ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಇಂದು ಕೋಲ್ಕತ್ತಾದ 6 ಪ್ರದೇಶಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಶೋಧ ಕಾರ್ಯಾಚರಣೆ ನಡೆಸಿದೆ.

ಈ ಕುರಿತು ಮಾಹಿತಿ ನೀಡಿರುವ ಇಡಿ, ಕಾರ್ಯಾಚರಣೆಯಲ್ಲಿ ಇದುವರೆಗೆ 7 ಕೋಟಿ ರೂಪಾಯಿ ನಗದು ಪತ್ತೆಯಾಗಿದ್ದು, ಮೊತ್ತದ ಲೆಕ್ಕ ಇನ್ನೂ ಪ್ರಗತಿಯಲ್ಲಿದೆ ಎಂದು ತಿಳಿಸಿದೆ.

ಟಿಎಂಸಿ ನಾಯಕ ʼಮೊಲೊಯ್ ಘಾಟಕ್ʼ ಮೇಲೆ ʼಸಿಬಿಐʼ ದಾಳಿ
ಪಶ್ಚಿಮ ಬಂಗಾಳ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕ ಮತ್ತು ಪಶ್ಚಿಮ ಬಂಗಾಳದ ಸಚಿವ ಮೊಲೊಯ್ ಘಾಟಕ್ ಅವರ ಮೇಲೆ ಸಿಬಿಐ ದಾಳಿ ನಡೆಸಿದೆ.

ಕೋಲ್ಕತ್ತಾದಲ್ಲಿ ಐದು ಮತ್ತು ಅಸನ್ಸೋಲ್‌ನಲ್ಲಿ ಒಂದು ಸ್ಥಳ ಸೇರಿದಂತೆ ಒಟ್ಟು ಆರು ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಯುತ್ತಿದೆ ಎಂದು ಸುದ್ದಿ-ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ದೆಹಲಿ ಉಪಮುಖ್ಯಮಂತ್ರಿ ನಿವಾಸಕ್ಕೆ ಸಿಬಿಐ ದಾಳಿ
ನವದೆಹಲಿ:  ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ (ಆಗಸ್ಟ್ 19, 2022) ಬೆಳಿಗ್ಗೆ ದಾಳಿ ನಡೆಸಿದೆ. ಟ್ವಿಟರ್‌ನಲ್ಲಿ ಸಿಬಿಐ ದಾಳಿಯನ್ನು ಪ್ರಕಟಿಸಿದ ಮನೀಶ್ ಸಿಸೋಡಿಯಾ, ಶೀಘ್ರದಲ್ಲೇ ಸತ್ಯ ಹೊರಬರಲು ತನಿಖೆಗೆ ಸಹಕರಿಸುವುದಾಗಿ ಹೇಳಿದ್ದಾರೆ.

ಸಿಬಿಐ ತಂಡ ಬಂದಿದೆ. ನಾವು ಪ್ರಾಮಾಣಿಕರು, ಲಕ್ಷಗಟ್ಟಲೆ ಮಕ್ಕಳ ಭವಿಷ್ಯವನ್ನು ನಿರ್ಮಿಸುತ್ತಿದ್ದೇವೆ. ದುರದೃಷ್ಟಕರವೆಂದರೆ ಈ ದೇಶದಲ್ಲಿ, ಒಳ್ಳೆಯ ಕೆಲಸ ಮಾಡುವವರಿಗೆ ಈ ರೀತಿ ತೊಂದರೆಯಾಗುತ್ತದೆ, ಅದಕ್ಕಾಗಿಯೇ ನಮ್ಮ ದೇಶವು ಇನ್ನೂ ನಂಬರ್ 1 ಆಗಿಲ್ಲ ಎಂದು ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸುದ್ದಿ-ಸಂಸ್ಥೆ ಎಎನ್‌ಐ, ಸಿಸೋಡಿಯಾ ಅವರ ನಿವಾಸ ಸೇರಿದಂತೆ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ-ಎನ್‌ಸಿಆರ್‌ನ 21 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸುತ್ತಿದೆ ಎಂದು ತಿಳಿಸಿದೆ.

#WATCH | A CBI team reaches the residence of Deputy CM Manish Sisodia in Delhi. The agency is raiding 21 locations in Delhi-NCR in connection with the excise policy case, including Sisodia's residence. pic.twitter.com/3txFCtiope
— ANI (@ANI) August 19, 2022