CET – Peepal Media

ಮೆಡಿಕಲ್‌ ಸೀಟ್‌ ಸಿಗದ ಕಾರಣ ಮನನೊಂದು ವಿದ್ಯಾರ್ಥಿನಿ ಸಾವು
ದಾವಣಗೆರೆ: ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ರ‍್ಯಾಂಕ್ ಬಂದ ಕಾರಣ, ಮೆಡಿಕಲ್‌ ಸೀಟ್‌ ಕೈತಪ್ಪಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಜಗಳೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಚೈತ್ರಾ (18) ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಮುಸ್ಲಿಂ ಕಾಲೋನಿಯವರು ಎಂದು ತಿಳಿದು ಬಂದಿದೆ.

ಮೆಡಿಕಲ್ ಓದಬೇಕು ಎಂದು ಕನಸು ಕಂಡಿದ್ದ ಚೈತ್ರ, ಪಿಯುಸಿ ಮುಗಿಸಿದ ಬಳಿಕ ಸಿಇಟಿ ಪರೀಕ್ಷೆಗಾಗಿ ಕಷ್ಟಪಟ್ಟು ಓದಿದ್ದಳು. ಆದರೆ ಸಿಇಟಿಯಲ್ಲಿ ಕಡಿಮೆ ರ‍್ಯಾಂಕ್ ಬಂದಿದ್ದ ಕಾರಣ ಮೆಡಿಕಲ್ ಸೀಟು ಕೈ ತಪ್ಪಿದ್ದು, ಈ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಷಕರು ತಿಳಿಸಿದ್ದಾರೆ.

ಸಿಇಟಿ ಫಲಿತಾಂಶ ಪ್ರಕಟ: ಈ ಬಾರಿಯೂ ವಿಧ್ಯಾರ್ಥಿನಿಯರ ಮೇಲುಗೈ￼
ಬೆಂಗಳೂರು : ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವು ಇಂದು(ಶನಿವಾರ) ಪ್ರಕಟಗೊಂಡಿದೆ.

ಎಂಜಿನಿಯರಿಂಗ್‌, ಕೃಷಿ, ಪಶುಸಂಗೋಪನೆ, ಆಯುಷ್‌, ಯುನಾನಿ, ಫಾರ್ಮಸಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕಳೆದ ಜೂನ್‌ 16 ಮತ್ತು 17 ರಂದು ಸಿಇಟಿ ಪರೀಕ್ಷೆಯನ್ನು ರಾಜ್ಯದ ಒಟ್ಟು 486 ಕೇಂದ್ರಗಳಲ್ಲಿ ನಡೆಸಲಾಗಿತ್ತು.ಈ ಪರೀಕ್ಷೆಯಲ್ಲಿ ಒಟ್ಟು 2,10,829 ವಿದ್ಯಾರ್ಥಿಗಳು ಹಾಜರಾಗಿದ್ದು ಇಂದು ಫಲಿತಾಂಶ ಪ್ರಕಟಣೆಗೊಂಡಿದೆ.

ಒಟ್ಟು 83 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು, 88 ಸಾವಿರಕ್ಕೂ ಅಧಿಕ ವಿದ್ಯಾರ್ಥಿನಿಯರು ಈ ಭಾರಿ ಸಿಇಟಿ ಫಲಿತಾಂಶದಲ್ಲಿ ತೇರ್ಗಡೆ ಹೊಂದಿದ್ದು. ಈ ಬಾರಿಯು ವಿಧ್ಯಾರ್ಥಿನಿಯರೆ ಮೇಲುಗೈ ಸಾಧಿಸಿದ್ದಾರೆ.

ಇಂಜಿನಿಯರಿಂಗ್ ಕೋರ್ಸ್​ಗೆ 1,71,656 ರ‍್ಯಾಂಕ್​​​, ಕೃಷಿ ಕೋರ್ಸ್​ಗೆ 1,39,968 ರ‍್ಯಾಂಕ್, ಪಶುಸಂಗೋಪನೆ 1,42,2820 ಯೋಗ ಮತ್ತು ನ್ಯಾಚುರೋಪತಿ 1,42,750 ರ‍್ಯಾಂಕ್, ಬಿ.ಫಾರ್ಮ್ ಕೋರ್ಸ್ ಮತ್ತು ಫಾರ್ಮ-ಡಿ ಕೋರ್ಸಿಗೆ 1,74,568 ರ‍್ಯಾಂಕ್ ಬಂದಿದೆ.

ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ www.karresults.nic.in ಹಾಗೂ www.karresults.nic.in/ ವೆಬ್‌ಸೈಟ್‌ನಲ್ಲಿ ನೋಡಬಹುದು.