channai – Peepal Media

ಖ್ಯಾತ ನಟ ಕಮಲ್ ಹಾಸನ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು
ಚೆನೈ: ಖ್ಯಾತ ನಟ ಕಮಲ್​ ಹಾಸನ್​​ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನನ್ನು ಚೆನ್ನೈನ ಖಾಸಗಿ ಆಸ್ಪತ್ರೆ (ಎಸ್ ಆರ್ ಎಂ ಸಿ ಆಸ್ಪತ್ರೆ) ದಾಖಲಾಗಿದ್ದಾರೆ.

ಅಸ್ವಸ್ಥಗೊಂಡೊರುವ ಕಮಲ್ ಹಾಸನ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಇಂದು ಸಂಜೆ ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿದೆ ಎಂದು ಹೇಳಲಾಗಿದೆ. ನಾರ್ಮಲ್​​​ ಚೆಕಪ್​​ಗಾಗಿ ದಾಖಲಾಗಿದ್ದಾರೆ ಎಂದು ಕಮಲ್ ಹಾಸನ್ ಕುಟುಂಬ ಸ್ಪಷ್ಟನೆ ನೀಡಿದ್ದಾದರೂ ಟಾಲಿವುಡ್ ನಲ್ಲಿ ಕಮಲ್ ಅವರ ಆರೋಗ್ಯದ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ರಾಜೀವ್ ಗಾಂಧಿ ಹಂತಕರನ್ನು ಮುಕ್ತಗೊಳಿಸುವ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ: ಎಂ. ಕೆ. ಸ್ಟಾಲಿನ್‌
ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಳಿನಿ ಶ್ರೀಹರನ್ ಸೇರಿದಂತೆ ಆರು ಅಪರಾಧಿಗಳನ್ನು ಬಿಡುಗಡೆ ಮಾಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.

ʼಆರು ಜನರ ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ನಾನು ಸ್ವಾಗತಿಸುತ್ತೇನೆʼ ಎಂದು ಸ್ಟಾಲಿನ್ ಶುಕ್ರವಾರ ಟ್ವೀಟ್ ಮಾಡಿದ್ದಾರೆ.

ಉನ್ನತ ನ್ಯಾಯಾಲಯದ ತೀರ್ಪನ್ನು ಶ್ಲಾಘಿಸಿದ ಸ್ಟಾಲಿನ್, ‘ಇದು ಪ್ರಜಾಪ್ರಭುತ್ವದ ಸಿದ್ಧಾಂತಕ್ಕೆ ಐತಿಹಾಸಿಕ ಹೊಡೆತವಾಗಿದೆ’ ಎಂದು ಹೇಳಿದರು.

‘ಜನರಿಂದ ಆಯ್ಕೆಯಾದ ಸರ್ಕಾರದ ನಿರ್ಧಾರಗಳು ಮತ್ತು ನಿರ್ಧಾರಗಳನ್ನು ರಾಜ್ಯಪಾಲರು ನಿಯೋಜಿತ ಸ್ಥಾನಗಳಲ್ಲಿ ಕೈಬಿಡಬಾರದು ಎಂಬುದಕ್ಕೆ ಸರ್ವೋಚ್ಚ ನ್ಯಾಯಾಲಯದ ಈ ತೀರ್ಪು ಸಾಕ್ಷಿಯಾಗಿದೆ’. ವಿರೋಧ ಪಕ್ಷ ಮತ್ತು ಸರ್ಕಾರದಲ್ಲಿರುವುದರಿಂದ, ಡಿಎಂಕೆ ಸರ್ಕಾರದಲ್ಲಿದ್ದಾಗ ಯಾವಾಗಲೂ ಈ ಜನರ ಬಿಡುಗಡೆಗೆ ಧ್ವನಿ ಎತ್ತಿದೆ ಎಂದು ಅವರು ಹೇಳಿದರು.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಶ್ರೀಹರನ್ ಮತ್ತು ಇತರ ಐವರು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ಜೈಲಿನಲ್ಲಿ ಅವರ ಉತ್ತಮ ನಡತೆಯ ಆಧಾರದ ಮೇಲೆ ಸುಪ್ರೀಂ ಕೋರ್ಟ್ ಅವರನ್ನು ಬಿಡುಗಡೆ ಮಾಡಿತು ಎಂದು ತಿಳಿಸಿದರು.

1991ರ ಮೇ 21ರಂದು ತಮಿಳುನಾಡಿನ ಶ್ರೀಪೆರಂಬುದೂರಿನಲ್ಲಿ ಲಿಬರೇಷನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್ಟಿಟಿಇ) ಸಂಘಟನೆಯ ಮಹಿಳಾ ಆತ್ಮಹತ್ಯಾ ಬಾಂಬರ್ ರಾಜೀವ್ ಗಾಂಧಿ ಅವರನ್ನು ಸಾರ್ವಜನಿಕ ರ್ಯಾಲಿಯಲ್ಲಿ ಹತ್ಯೆಗೈಯಲಾಗಿತ್ತು.

ಕೊಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿ, ನಳಿನಿ ಶ್ರೀಹರನ್, ಆರ್.ಪಿ.ರವಿಚಂದ್ರನ್, ಜಯಕುಮಾರ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ಎ.ಜಿ.ಪೆರಾರಿವಾಲನ್ ಎಂಬ ಏಳು ಅಪರಾಧಿಗಳಿಗೆ ಮರಣದಂಡನೆ ವಿಧಿಸಲಾಯಿತು.

2000ನೇ ಇಸವಿಯಲ್ಲಿ ನಳಿನಿ ಶ್ರೀಹರನ್ ಅವರ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಲಾಯಿತು. ನಂತರ 2014 ರಲ್ಲಿ, ಇತರ ಆರು ಅಪರಾಧಿಗಳ ಶಿಕ್ಷೆಯನ್ನು ಸಹ ಕಡಿಮೆ ಮಾಡಲಾಯಿತು, ಮತ್ತು ಅದೇ ವರ್ಷದಲ್ಲಿ, ತಮಿಳುನಾಡಿನ ಅಂದಿನ ಮುಖ್ಯಮಂತ್ರಿ ಜೆ ಜಯಲಲಿತಾ ಅವರು ಪ್ರಕರಣದ ಎಲ್ಲಾ ಏಳು ಅಪರಾಧಿಗಳನ್ನು ಬಿಡುಗಡೆ ಮಾಡಲು ಶಿಫಾರಸು ಮಾಡಿದರು.

ಏಳು ಅಪರಾಧಿಗಳಲ್ಲಿ ಒಬ್ಬರಾದ ಎಜಿ ಪೆರಾರಿವಾಲನ್ ಅವರನ್ನು 31 ವರ್ಷಗಳ ಜೈಲುವಾಸದ ನಂತರ ಈ ವರ್ಷದ ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಯಿತು.

ಶ್ರೀಲಂಕಾ ನೌಕಾಪಡೆಯಿಂದ ಭಾರತೀಯ ಹಡಗಿನ ಮೇಲೆ ಗುಂಡಿನ ದಾಳಿ
ತಮಿಳುನಾಡು: ಶ್ರೀಲಂಕಾ ನೌಕಾಪಡೆಯ ಗುಂಡಿನ ದಾಳಿಯಲ್ಲಿ ಭಾರತೀಯ ಮೀನುಗಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪುದುಕೊಟ್ಟೈ ಜಿಲ್ಲೆಯ ಕೋಡಿಯಾಕರೈ ಸಮುದ್ರ ಪ್ರದೇಶದಲ್ಲಿ ನಡೆದಿದೆ.

ಗಾಯಾಳು ಭಾರತೀಯ ಮೀನುಗಾರ ಕೆ.ವೀರವೆಲ್(32) ಎಂದು ತಿಳಿದು ಬಂದಿದೆ.

ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಚನ್ನೈ ಸಾರ್ವಜನಿಕ ಸಂಪರ್ಕ ರಕ್ಷಣಾ ಇಲಾಖೆ, ಅಕ್ಟೋಬರ್ 21, 2022 ರ ಮುಂಜಾನೆ, ಭಾರತ ಶ್ರೀಲಂಕಾ ಇಂಟರ್ನ್ಯಾಷನಲ್ ಮ್ಯಾರಿಟೈಮ್ ಬೌಂಡರಿ ಲೈನ್ (IMBL) ಬಳಿ ಪಾಲ್ಕ್ ಕೊಲ್ಲಿಯಲ್ಲಿ ಹಡಗು ಗಸ್ತು ತಿರುಗುತ್ತಿದ್ದಾಗ, ಭಾರತೀಯ ನೌಕಾಪಡೆಯ ದೋಣಿಯು ಅನುಮಾನಾಸ್ಪದವಾಗಿ ತಿರುಗುತ್ತಿದನ್ನು ಗಮನಿಸಿದೆ.

ನಂತರ ಹಲವು ಬಾರಿ ದೋಣಿಯನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಿದರೂ ದೋಣಿ ನಿಲ್ಲಲಿಲ್ಲ. ಈ ಹಿನ್ನಲೆಯಲ್ಲಿ, ಹಡಗು ಕಾರ್ಯಾಚರಣೆಯ ಕಾರ್ಯವಿಧಾನಗಳ ಪ್ರಕಾರ, ದೋಣಿಯನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಲು ಗುಂಡು ಹಾರಿಸಲಾಗಿದೆ. ಈ ವೇಳೆ ಗುಂಡು ದೋಣಿಯಲ್ಲಿದ್ದ ಸಿಬ್ಬಂದಿಗೆ ತಗಲಿ, ಅವರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ಗಾಯಗೊಂಡ ವ್ಯಕ್ತಿಗೆ ಹಡಗಿನ ಮೂಲಕ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಭಾರತೀಯ ನೌಕಾಪಡೆಯ ಚೇತಕ್ ಹೆಲಿಕಾಪ್ಟರ್ ಮೂಲಕ ಆತನನ್ನು ಸ್ಥಳಾಂತರಿಸಲಾಯಿತು. ನಂತರ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ರಾಮನಾಥಪುರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ವೈದ್ಯರ ಮಾಹಿತಿ ಪ್ರಕಾರ ಆತನಿಗೆ ಯಾವುದೇ ಅಪಾಯವಿಲ್ಲವೆಂದು ತಿಳಿದುಬಂದಿದೆ ಎಂದು ಮಾಹಿತಿ ನೀಡಿದೆ.

During the early hours of Oct 21, 2022, a suspicious boat was observed by the Indian Navy ship on patrol in Palk Bay near the India Sri Lanka International Maritime Boundary Line (IMBL). Despite repeated warnings the boat did not stop.
— Defence PRO Chennai (@Def_PRO_Chennai) October 21, 2022

ಆರ್‌ಎಸ್‌ಎಸ್ ಕಾರ್ಯಾಧ್ಯಕ್ಷರ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ಚೆನ್ನೈ: ಚೆನ್ನೈ ಸಮೀಪದ ತಾಂಬರಂನಲ್ಲಿರುವ ಚಿಟ್ಲಪಾಕ್ಕಂನಲ್ಲಿರುವ ಆರ್‌ಎಸ್‌ಎಸ್ ಕಾರ್ಯಾಧ್ಯಕ್ಷ ಸೀತಾರಾಮನ್ ಅವರ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ.

ಈ ಕುರಿತು ಮಾಹಿತಿ ನೀಡಿರುವ ಸ್ಥಳೀಯರು, ಬೆಳಗಿನ ಜಾವ 4 ಗಂಟೆ ಸುಮಾರಿಗೆ ಜೋರಾದ ಶಬ್ದ ಕೇಳಿ ಬಂತು, ಹೊರಗೆ ಬಂದು ನೂಡಿದಾಗ  ಬೆಂಕಿ ಕಾಣಿಸಿಕೊಂಡಿತು. ನಂತರ  ನಾವೇಲ್ಲ ಸೇರಿ ಬೆಂಕಿಯನ್ನು ನಂದಿಸಿ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿದೆವು. ನಾವೇಲ್ಲ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಭಾವಿಸಿದ್ದೆವು ಆದರೆ  ಕೆಲವರು ಸೀತಾರಾಮನ್ ಅವರ ಮನೆ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದು, ದೃಶ್ಯಾವಳಿಗಳು ಸಿಕ್ಕಿವೆ ಎಂದು ತಿಳಿಸಿದರು.

ಈ ಹಿನ್ನಲೆ ಪೆಟ್ರೋಲ್ ಬಾಂಬ್ ಎಸೆದ ಇಬ್ಬರು ಅಪರಿಚಿತರನ್ನು ಹಿಡಿಯಲು ತಾಂಬರಂ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಎಎನ್‌ಐನಲ್ಲಿ ವರದಿಯಾಗಿದೆ.

ವಿದ್ಯತ್‌ ದರ ಏರಿಕೆ ವಿರೋಧಿಸಿ ರಾಜ್ಯಾದ್ಯಂತ ಎಐಎಡಿಎಂಕೆ ಪ್ರತಿಭಟನೆ
ಚೆನ್ನೈ: ವಿದ್ಯುತ್ ದರ ಏರಿಕೆ ಮಾಡಿರುವ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ)ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಹಂಗಾಮಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ನೇತೃತ್ವದಲ್ಲಿ ಪ್ರಮುಖ ಪ್ರತಿಪಕ್ಷ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು.

ಮಾಜಿ ಸಚಿವರು ಸೇರಿದಂತೆ ಎಐಎಡಿಎಂಕೆ ಕಾರ್ಯಕರ್ತರು ತಮ್ಮ ತಮ್ಮ ಪ್ರದೇಶಗಳಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಹೊಸ ವಿದ್ಯುತ್ ದರವನ್ನು ತಕ್ಷಣವೇ ಹಿಂಪಡೆಯುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ  ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ

ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪಳನಿಸ್ವಾಮಿ, ಡಿಎಂಕೆ ಸರ್ಕಾರವು ವಿದ್ಯುತ್ ಶುಲ್ಕವನ್ನು ಹೆಚ್ಚಿಸುವುದಲ್ಲದೆ, ಜನರ ತಲೆಯ ಮೇಲೆ ಭಾರೀ ಆಸ್ತಿ ತೆರಿಗೆಯನ್ನು ವಿಧಿಸುವ ಮೂಲಕ ಜನರ ಮೇಲೆ ಹೊರೆ ಹೇರುವುದನ್ನು ಮುಂದುವರೆಸಿದೆ ಎಂದು ದೂರಿದ್ದಾರೆ.

ಆಸ್ತಿ ತೆರಿಗೆಯನ್ನು ದೇಶೀಯ ಸಂಸ್ಥೆಗಳಿಗೆ 100% ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಸುಮಾರು 150% ವರೆಗೆ ಹೆಚ್ಚಿಸಲಾಗಿದೆ ಎಂದು ಪ್ರತಿಪಾದಿಸಿದ ಎಐಎಡಿಎಂಕೆ ನಾಯಕ, ಗುಡಿಸಲುಗಳಲ್ಲಿ ವಾಸಿಸುವ ಜನರು ಸಹ ಆಸ್ತಿ ತೆರಿಗೆ ಪಾವತಿಸಬೇಕಾಗುತ್ತದೆ ಎಂದು ಅಸಮಧಾನ ವ್ಯಕ್ತ ಪಡಿಸಿದರು.

ಸ್ಫೋಟಕ ಬಾಂಬ್ ಬೆದರಿಕೆ : ದುಬೈ ಪ್ರಯಾಣಿಕರು ಕಂಗಾಲು
ಚೆನ್ನೈ: ಚೆನ್ನೈನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇರಿಸಿರುವ ಬೆದರಿಕೆ ಬಂದಿರುವ ಹಿನ್ನಲೆ ವಿಮಾನ ನಿಲ್ದಾಣದಲ್ಲಿದ್ದ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದೆ.

ಈ ಬೆದರಿಕೆಯ ಕೆಲಸವನ್ನು ಯಾರೋ ಕಿಡಿಗೇಡಿಗಳು ಬೇಕೆಂದಲೇ ಮಾಡಿರುವ ಕೃತ್ಯ ಎಂದು  ಸಂಬಂಧಪಟ್ಟ ಅಧಿಕಾರಿಗಳು ಹೇಳಿದ್ದಾರೆ.

ಸುಮಾರು 170 ಮಂದಿ ಪ್ರಯಾಣಿಕರು ಮತ್ತು ಸಿಬ್ಬಂದಿಗಳ ಜೊತೆ ಮುಂಜಾನೆ 7.20 ಕ್ಕೆ ಇಂಡಿಗೋ ವಿಮಾನ ಚೆನ್ನೈ ನಿಂದ ದುಬೈಗೆ ಹೊರಡಲು ಸಿದ್ಧವಾಗಿ ನಿಂತಿತ್ತು. ಈ ಸಮಯದಲ್ಲಿ ಯಾವುದೋ ಅನಾಮಧೇಯದಿಂದ ವಿಮಾನ ನಿಲ್ದಾಣದ ಪೊಲೀಸ್ ಕಂಟ್ರೋಲ್ ರೂಂ ಗೆ ಕರೆ ಬಂದಿತ್ತು. ದುಬೈ ಗೆ ಹೊರಟಿರುವ ವಿಮಾನದಲ್ಲಿ ಸ್ಫೋಟಕ ಬಾಂಬ್ ಇರಿಸಿರುವುದಾಗಿ ಬೆದರಿಕೆಯ ಕರೆಯೊಂದು ಬಂದಿದ್ದ ಕಾರಣ ಅಲ್ಲಿನ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸಿತ್ತು.

ದುಬೈಗೆ ಪ್ರಯಾಣ ಬೆಳೆಸಿದ್ದ ಪ್ರಯಾಣಿಕರಿಗೆ ಬಾಂಬ್ ಬೆದರಿಕೆಯ ಕಾರಣ ಅವರುಗಳ ಪ್ರಯಾಣ ಸ್ಥಗಿತಗೊಳಿಸಿ ಉಳಿದುಕೊಳ್ಳಲು ಬೇರೆಡೆ ವ್ಯವಸ್ಥೆ ಮಾಡಿದ್ದೇವೆ. ಹಾಗೆಯೇ ಅನಾಮಧೇಯ ಕರೆಯ ಬಗ್ಗೆ ಪತ್ತೆ ಹಚ್ಚುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಇತರ ಮಾಧ್ಯಮಗಳೊಂದಿಗೆ ತಿಳಿಸಿದ್ದಾರೆ.

ಮಹಿಳಾ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದ ಪುರುಷರನ್ನು ಕೆಳಗಿಳಿಯುವಂತೆ ಒತ್ತಾಯ: ಮಹಿಳಾ ಪೇದೆ ಮೇಲೆ ಹಲ್ಲೆ
ಚನೈ: ನಿನ್ನೆ ಚೆನ್ನೈ ಬೀಚ್‌ನಿಂದ ಚೆಂಗಲ್‌ಪಟ್ಟುಗೆ ತೆರಳುತ್ತಿದ್ದ ರೈಲಿನಲ್ಲಿ ಮಹಿಳಾ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದ ಪುರುಷರನ್ನು,  ಕೋಚ್‌ನಿಂದ ಕೆಳಗಿಳಿಯುವಂತೆ ಹೇಳಿದ ರೈಲ್ವೇ ಸಂರಕ್ಷಣಾ ಪಡೆ (ಆರ್‌ಪಿಎಫ್)ಯ ಮಹಿಳಾ ಪೇದೆಯೊಬ್ಬರ ಮೇಲೆ ಪರುಷ ಪ್ರಯಾಣಿಕರು ಹಲ್ಲೆ ನಡೆಸಿದ್ದಾರೆ.

ಈ ಪ್ರಕರಣವು ಜಿಆರ್‌ಪಿ/ಚೆನ್ನೈ ಎಗ್ಮೋರ್ ಠಾಣೆ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ತಿಳಿಸಿದೆ ಎಂದು ಎನ್‌ಐ ವರದಿ ಮಾಡಿದೆ.