daali dhananjay – Peepal Media

‘ಉತ್ತರಕಾಂಡ’ಕ್ಕೆ ಹನುಮಂತನ ಆಶೀರ್ವಾದ ಪಡೆದ ಡಾಲಿ
“ಉತ್ತರಕಾಂಡ” ಚಿತ್ರದ ಚಿತ್ರೀಕರಣ ಮುಂದಿನ ವಾರದಲ್ಲಿ ಆರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ನಟರಾಕ್ಷಸ ಡಾಲಿ‌ ಧನಂಜಯ್, ಉತ್ತರಕಾಂಡದ ನಿರ್ದೇಶಕ ರೋಹಿತ್ ಪದಕಿ ಮತ್ತು ನಿರ್ಮಾಪಕ ಕಾರ್ತಿಕ್ ಗೌಡ ಇಂದು ನುಗ್ಗೇಕೇರಿಯ ಶ್ರೀ ಹನುಮಂತ ದೇವಾಲಯಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.

ನುಗ್ಗೇಕೇರಿ‌ ಶ್ರೀ ಹನುಮಂತ ದೇವಾಲಯ ಧಾರವಾಡದ ಪುರಾತನ ಮತ್ತು ಪ್ರಖ್ಯಾತ ದೇವಾಲಯವಾಗಿದೆ‌.

“ಉತ್ತರಕಾಂಡ” ಒಂದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಡಾಲಿ ಧನಂಜಯ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಹಾಗೂ ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಮೂಡಿ‌‌ ಬರಲಿದೆ.

‘ಅಣ್ಣ From Mexico’ : ಡಾಲಿ ಧನಂಜಯ್ ಹೊಸ ಅವತಾರ
ನಟರಾಕ್ಷಸ ಎಂಬ ಬಿರುದು ಪಡೆದ ಡಾಲಿ ಧನಂಜಯ್ ಅವರ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆಯಾಗಿದೆ. ಆಗಸ್ಟ್ 23 ರ ಅವರ ಹುಟ್ಟುಹಬ್ಬದ ವಿಶೇಷವಾಗಿ ‘ಬಡವ ರಾಸ್ಕಲ್’ ಚಿತ್ರತಂಡದ ಮತ್ತೊಂದು ಸಿನಿಮಾದ ಪೋಸ್ಟರ್ ರಾತ್ರಿ 12 ಕ್ಕೆ ಚಿತ್ರತಂಡ ರಿಲೀಸ್ ಮಾಡಿದೆ. ಅದರಂತೆ ʻಬಡವ ರಾಸ್ಕಲ್ʼ (Badava Rascal ) ಚಿತ್ರತಂಡದಿಂದ ಡಾಲಿ ಬರ್ತ್‌ಡೇಗೆ ಸ್ಪೆಷಲ್ ಗಿಫ್ಟ್ ಸಿಕ್ಕಿದೆ.

ಶಂಕರ್ ಗುರು ಮತ್ತು ಡಾಲಿ ಧನಂಜಯ್ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಹೊಸ ಚಿತ್ರಕ್ಕೆ ‘ಅಣ್ಣ From Mexico’ (Anna From Mexico) ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.

https://www.instagram.com/p/CwRettlrHYy/?igshid=MzRlODBiNWFlZA==

2021ರಲ್ಲಿ ತೆರೆಗೆ ಬಂದ ಬಡವ ರಾಸ್ಕಲ್ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಚಿತ್ರದ ಮೂಲಕ ಧನಂಜಯ್ ನಿರ್ಮಾಪಕರಾಗಿ ಬಡ್ತಿ ಪಡೆದಿದ್ದರು. ತಮ್ಮದೇ ಡಾಲಿ ಪಿಕ್ಚರ್ಸ್‌ನಡಿ ನಿರ್ಮಿಸಿ ನಟಿಸಿದ್ದ ಬಡವ ರಾಸ್ಕಲ್ ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದರು. ಮೊದಲ ಹೆಜ್ಜೆಯಲ್ಲಿಯೇ ಗೆದ್ದಿದ್ದ ಶಂಕರ್ ಗುರು ಈಗ ಮತ್ತೊಂದು ಚೆಂದದ ಕಥೆ ಮಾಡಿ ಡಾಲಿ ಫ್ಯಾನ್ಸ್ ರಂಜಿಸಲು ಅಣಿಯಾಗಿದ್ದಾರೆ.

ಕೊರಳಿಗೆ ಕರ್ನಾಟಕ ಮ್ಯಾಪ್ ಇರುವ ಪೆಂಡೆಂಟ್ ಆಭರಣ ಧರಿಸಿ, ಸೂಟ್‌ ತೊಟ್ಟಿರುವ ಧನಂಜಯ್ ಲುಕ್ ರಿವೀಲ್ ಮಾಡದೇ ಚಿತ್ರತಂಡ ನಿರೀಕ್ಷೆ ಹೆಚ್ಚಿಸಿದೆ.

ಬಡವ ರಾಸ್ಕಲ್ ನ ನಂತರ ಎರಡು ವರ್ಷ ಗ್ಯಾಪ್ ತಗೆದುಕೊಂಡಿದ್ದ ಶಂಕರ್ ಗುರು ಮತ್ತೊಮ್ಮೆ ಡಾಲಿ ಜೊತೆಗೇ ಚಿತ್ರ ಮಾಡುತ್ತಿರುವುದು ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿಸಿದೆ. ಚಿತ್ರದ ಪೋಸ್ಟರ್ ನೋಡಿದರೆ ಪಕ್ಕಾ ಆಕ್ಷನ್ ಎಂಟರ್ಟೈನ್ಮೆಂಟ್ ಅನ್ನುವುದರಲ್ಲಿ ಎರಡು ಮಾತಿಲ್ಲ.

ಸತ್ಯ ರಾಯಲ್ ನಿರ್ಮಾಣದಲ್ಲಿ ತಯಾರಾಗಲಿರುವ ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಲಿದ್ದು,. ನವೆಂಬರ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದ್ದು, ಮೆಕ್ಸಿಕೋ ಸೇರಿದಂತೆ ಹಲವೆಡೆ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ʻವರ್ಲ್ಡ್‌ ಡಿಜಿಟಲ್‌ ಪ್ರಿಮಿಯರ್‌ʼ ಆಗ್ತಿದೆ ʼಮಾನ್ಸೂನ್‌ ರಾಗʼ
ಬೆಂಗಳೂರು: ಡಾಲಿ ಧನಂಜಯ್‌ ಹಾಗೂ ಡಿಂಪಲ್‌ ಕ್ವೀನ್‌ ರಚಿತಾ ರಾಮ್‌ ಮೊದಲ ಬಾರಿಗೆ ಜೋಡಿಯಾಗಿ ನಟಿಸಿರೋ ಮ್ಯೂಸಿಕಲ್‌ ಸೂಪರ್‌ ಸಿನಿಮಾ ಮಾನ್ಸೂನ್‌ ರಾಗ. ಈ ಸಿನಿಮಾ ಇದೇ ಡಿಸೆಂಬರ್‌ 9ಕ್ಕೆ ಜೀ಼5 ನಲ್ಲಿ ʼವರ್ಲ್ಡ್‌ ಡಿಜಿಟಲ್‌ ಪ್ರೀಮಿಯರ್‌ʼ ಆಗುತ್ತಿದೆ . ಧನಂಜಯ್‌ ಹಾಗೂ ರಚಿತಾರಾಮ್‌ ಅಭಿನಯದ ಮಾನ್ಸೂನ್‌ ರಾಗ ಸೆ.16ರಂದು ಥಿಯೇಟರ್‌ನಲ್ಲಿ ರಿಲೀಸ್‌ ಆಗಿ ಜನರಿಂದ ಒಳ್ಳೆ ಪ್ರತಿಕ್ರಿಯೆ ಪಡೆದಿದ್ದು, ಇದೀಗ ಜೀ಼5 ಓಟಿಟಿಯಲ್ಲಿ ರಿಲೀಸ್‌ ಆಗಲಿದೆ.

ಸಿನಿಮಾ ಬಿಡುಗಡೆ ಆಗುವ ಮೊದಲೇ, ಅನೂಪ್‌ ಸೀಳಿನ್‌ ಸಂಗೀತ ನಿರ್ದೇಶನದ ಹಾಡುಗಳು ಕಮಾಲ್‌ ಮಾಡಿದ್ದವು. ಈ ಹಿಂದೆ ಪುಷ್ಪಕ ವಿಮಾನ ಸಿನಿಮಾ ಮಾಡಿದ್ದ ನಿರ್ದೇಶಕ ರವೀಂದ್ರನಾಥ್‌ ಹಾಗೂ ನಿರ್ಮಾಪಕ ವಿಖ್ಯಾತ್‌ ಕಾಂಬೋ ಈ ಸಿನಿಮಾವನ್ನು ತೆರೆಗೆ ತಂದಿತ್ತು. ಹಾಡುಗಳು, ಬ್ಯಾಕ್‌ಗ್ರೌಂಡ್‌ ಮ್ಯೂಸಿಕ್‌ ಹಾಗೂ ಕ್ಯಾಮರಾ ವರ್ಕ್‌ನಿಂದ ಎಲ್ಲರ ಗಮನ ಸೆಳೆದ ಮಾನ್ಸೂನ್‌ ರಾಗ ಈಗ ಜೀ಼5ನಲ್ಲಿ ವರ್ಲ್ಡ್‌ ಡಿಜಿಟಲ್‌ ಪ್ರೀಮಿಯರ್‌ ಆಗುತ್ತಿದೆ.

ಈ ಚಿತ್ರದಲ್ಲಿ ಡಾಲಿ, ರಚಿತಾ ಜೊತೆಗೆ ಅಚ್ಯುತ್‌ ಕುಮಾರ್‌, ಯಶ ಶಿವಕುಮಾರ್‌, ಸಿನಿಮಾದ ಪ್ರಮುಖ ಪಾತ್ರದಲ್ಲಿ ಸುಹಾಸಿನಿ ಮಣಿರತ್ನಂ ನಟಿಸಿದ್ದರು. ಥಿಯೇಟರ್‌ನಲ್ಲಿ ಎಲ್ಲರ ಮೆಚ್ಚುಗೆ ಗಳಿಸಿದ್ದ ʼಮಾನ್ಸೂನ್‌ ರಾಗʼ ಈಗ ಜೀ಼5 ಓಟಿಟಿ ಮೂಲಕ ನಿಮ್ಮನ್ನು ರಂಜಿಸಲಿದೆ ರೆಡಿಯಾಗಿದೆ.