diwali – Peepal Media

ದೀಪಾವಳಿಗೆ ಬಂತು ʼಮಾಫಿಯಾʼ ಚಿತ್ರದ ನೂತನ ಪೋಸ್ಟರ್
ಬೆಂಗಳೂರು : ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ʼಮಾಫಿಯಾʼ ಚಿತ್ರದ ನೂತನ ಪೋಸ್ಟರ್ ದೀಪಾವಳಿ ಹಬ್ಬಕ್ಕೆ ಬಿಡುಗಡೆಯಾಗಿದೆ. ವಿಭಿನ್ನ ಪೋಸ್ಟರ್ ಗೆ ಎಲ್ಲೆಡೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿದ್ದು, ಲೋಹಿತ್ ಹೆಚ್ ನಿರ್ದೇಶನದ ಮಾಡುತ್ತಿದ್ದಾರೆ.

ನಾಯಕ ಪ್ರಜ್ವಲ್ ದೇವರಾಜ್ ಅಭಿನಯದ 35ನೇ ಚಿತ್ರ “ಮಾಫಿಯಾ”. ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಗೆಟಪ್ ನಲ್ಲಿ ಪ್ರಜ್ವಲ್ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಸಹ ಮಾಡಿಕೊಂಡಿದ್ದಾರೆ.

ಈಗಾಗಲೇ ಈ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾರ್ಗ ಬಾಕಿಯಿದೆ. ದೀಪಾವಳಿ ನಂತರ ಬೆಂಗಳೂರಿನಲ್ಲಿ ಈ ಹಾಡಿನ ಚಿತ್ರೀಕರಣ ನಡೆಯಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ‌.

ʼಮಾಫಿಯಾʼಗಾಗಿ ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಅದ್ದೂರಿ ಸೆಟ್ ಸಹ ನಿರ್ಮಾಣ ಮಾಡಲಾಗಿದ್ದು, ಈ ಚಿತ್ರದ ಸಾಹಸ ಸನ್ನಿವೇಶಗಳು ಸಾಹಸಪ್ರಿಯರಿಗೆ ಹೆಚ್ಚು ಪ್ರಿಯವಾಗಲಿದೆ.

ಎಸ್ ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.