dubai – Peepal Media

ದುಬೈ: ಮಳೆ ಸಂಕಷ್ಟದಲ್ಲಿ ಸಿಲುಕಿದವರ ನೆರವಿಗೆ ಕನ್ನಡಿಗಾಸ್ ಹೆಲ್ಪ್ ಲೈನ್ ತಂಡ!
ಎಪ್ರಿಲ್ 16ರಂದು ಯುಎಇಯ ಇತಿಹಾಸದಲ್ಲೇ ಅತೀ ಹೆಚ್ಚಿನ ಮಳೆ ಸುರಿದು ಸೃಷ್ಟಿಯಾದ ನೆರೆಯಿಂದ ಶಾರ್ಜಾ ಮತ್ತು ದುಬೈನ ಹಲವು ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಗಿದ್ದು, ಜನರಿಗೆ ಊಟ, ನೀರು ಔಷಧಿಯ ಸಮಸ್ಯೆ ಎದುರಾಗಿರುವುದು ಮನಗಂಡು ಕನ್ನಡಿಗಾಸ್ ಹೆಲ್ಪ್ ಲೈನ್ ತಂಡ ನೆರವಿನ ಕಾರ್ಯಾಚರಣೆ ನಡೆಸಿದೆ.

ದುಬೈ ಇಂಡಿಯನ್ ಕಾನ್ಸುಲೇಟ್ ಅನುಮತಿ ಮತ್ತು ಸಹಯೋಗದಲ್ಲಿ ಕನ್ನಡಿಗಾಸ್ ಹೆಲ್ಪ್ ಲೈನ್ ತಂಡ ರಕ್ಷಣಾ ಬೋಟ್ ನಲ್ಲಿ ಊಟ, ನೀರು, ರೇಶನ್ ಗಳನ್ನು ಕಳೆದ ಮೂರು ದಿನಗಳಿಂದ ಸಂಕಷ್ಟದಲ್ಲಿರುವ ಅನಿವಾಸಿ ಭಾರತೀಯರಿಗೆ ಮಾತ್ರವಲ್ಲದೆ ನೂರಾರು ವಿದೇಶಿಯರಿಗೂ ಭೇದವಿಲ್ಲದೇ ನೆರವಿನ ಹಸ್ತನೀಡಿದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಮುನ್ಸಿಪಾಲಿಟಿ ವಾಹನ ಚಾಲಕರಿಗೂ ಸ್ಥಳದಲ್ಲೇ ಊಟದ ವ್ಯವಸ್ಥೆ ಕಲ್ಪಿಸಿದೆ.

ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ನ ಹಿದಾಯತ್ ಅಡ್ಡೂರು, ಕೆಎನ್ಆರೈ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಒಕ್ಕಲಿಗರ ಸಂಘ ದುಬೈ ಅಧ್ಯಕ್ಷ ಕಿರಣ್ ಗೌಡ, ಕರ್ನಾಟಕ ಸಂಘ ದುಬೈ ಅಧ್ಯಕ್ಷ ಶಶಿಧರ ನಾಗರಾಜಪ್ಪ, ಉಪಾಧ್ಯಕ್ಷ ದಯಾ ಕಿರೋಡಿಯನ್, ದುಬೈ ಅನಿವಾಸಿ ಕನ್ನಡಿಗರು ಸ್ಥಾಪಕ ಇಮ್ರಾನ್ ಖಾನ್ ಎರ್ಮಾಳ್, ಸಮೀರ್ ಉದ್ಯಾವರ, ಫಿರೋಜ್, ಬಿಸಿಸಿಐ ಯುಎಇ ಪ್ರಧಾನ ಕಾರ್ಯದರ್ಶಿ ಅನ್ವರ್ ಹುಸೈನ್, ಓವರ್ಸೀಸ್ ಮೂವೀಸ್ ನ ದೀಪಕ್ ಸೋಮಶೇಖರ್, ಏಮ್ ಇಂಡಿಯಾ ಫೌಂಡೇಶನ್ ಮುಝಫ್ಫರ್ ಶೇಖ್, ಯೂಸುಫ್ ಶೇಖ್, ಬಾಹರ್ ಅಲ್ ನೂರ್ ನ ಇಸ್ಮಾಯಿಲ್, ಗಲ್ಫ್ ಗೆಳೆಯರು ತಂಡದ ಸಾಗರ್ ಶೆಟ್ಟರ್ ಆಹಾರ ಸಾಮಗ್ರಿಗಳನ್ನು ವ್ಯವಸ್ಥೆ ಮಾಡಿ, ಜನರಿಗೆ ತಲುಪಿಸುವ ಕಾರ್ಯ ನಡೆಸಿದೆ. ಪರಿಸ್ಥಿತಿ ಸಂಪೂರ್ಣವಾಗಿ ಸುಧಾರಿಸುವ ವರೆಗೂ ಈ ನೆರವಿನ ಕಾರ್ಯ ಮುಂದುವರೆಯಲಿದೆ.

ಮಳೆ ಸಂಕಷ್ಟದಲ್ಲಿರುವ ಯಾವುದೇ ಅನಿವಾಸಿ ಕನ್ನಡಿಗರು ಊಟ, ನೀರು, ರೇಶನ್, ಔಷಧಿಯ ಸಹಾಯ ಬೇಕಿದ್ದಲ್ಲಿ +971 55 111 8555, +971529214783, +971 52 466 8185, +971526995413, +97155 597 1414 ಈ ಸಂಖ್ಯೆಯನ್ನು ಸಂಪರ್ಕಿಸಬಹುದು.

ಏಷ್ಯಾ-ಕಪ್‌ | ಭಾರತೀಯ ಕ್ರಿಕೆಟ್‌ ಆಟಗಾರರಿಗೆ ರಾಜಕೀಯ ನಾಯಕರುಗಳ ಪ್ರಶಂಸೆ
ನವದೆಹಲಿ: ಭಾನುವಾರ ನಡೆದ ಏಷ್ಯಾ-ಕಪ್‌ ಟೂರ್ನಿಯಲ್ಲಿ  ಪಾಕಿಸ್ತಾನದ ವಿರುದ್ಧ ಭಾರತ ತಂಡವು ಜಯಗಳಿಸಿದ್ದು, ಆಟಗಾರರಿಗೆ ರಾಜಕೀಯ ನಾಯಕರುಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ದುಬೈ ಅಂತರಾಷ್ಟ್ರೀಯ ಕ್ರಿಡಾಂಗಣದಲ್ಲಿ ನಡೆದ ಏಷ್ಯಾ ಕಪ್‌ ಟಿ 20 ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡಿದ್ದು, ಭಾರತ ತಂಡವು 5 ವಿಕೇಟ್‌ ಅಂತರದಿಂದ ಜಯಗಳಿಸಿದೆ.

ಈ ಕಾರಣ ಗೆಲುವು ಸಾಧಿಸಿದ ಭಾರತೀಯ ಆಟಗಾರರಿಗೆ, ರಾಜಕೀಯ ನಾಯಕರುಗಳಾದ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸೇರಿದಂತೆ ಕಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಆಟಗಾರರಿಗೆ ಅಭಿನಂದನೆಗಳನ್ನು ತಿಳಿಸುವ ಮೂಲಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಭಾರತ ತಂಡದ ಗೆಲುವಿನ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿಇಂದಿನ ಏಷ್ಯಾಕಪ್‌ ಟಿ20 ಪಂದ್ಯದಲ್ಲಿ, ಟೀಂ ಇಂಡಿಯಾ ಅದ್ಭುತ ಆಲ್ ರೌಂಡ್ ಪ್ರದರ್ಶನ ನೀಡಿದೆ. ತಂಡವು ಅಮೋಘ ಕೌಶಲ್ಯ ಮತ್ತು ಛಲ ಪ್ರದರ್ಶಿಸಿದೆ. ಜಯಭೇರಿ ಬಾರಿಸಿದ ಅವರಿಗೆ ಅಭಿನಂದನೆಗಳು ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

#TeamIndia put up a spectacular all-round performance in today’s #AsiaCup2022 match. The team has displayed superb skill and grit. Congratulations to them on the victory.
— Narendra Modi (@narendramodi) August 28, 2022

ಈ ಕುರಿತು ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಯಿ, ಟಿ 20 ಏಷ್ಯಾಕಪ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿದ ಭಾರತ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ಈ ಅದ್ಭುತ ಗೆಲುವು ನಿಜಕ್ಕೂ ಗಮನಾರ್ಹ ಮತ್ತು ಅರ್ಹವಾದ ಗೆಲುವು. ಈ ಅದ್ಭುತ ಸತ್ಕಾರಕ್ಕಾಗಿ ಧನ್ಯವಾದಗಳು. ಟೀಂ ಇಂಡಿಯಾ ಚೆನ್ನಾಗಿ ಆಡಿದೆ! ಎಂದು ಆಟಗಾರರಿಗೆ ಅಭಿನಂದನೆ ಸೂಚಿಸಿದ್ದಾರೆ.

Congratulations to the Indian cricket team for defeating Pakistan in T 20 Asia Cup. This stupendous victory is truly remarkable. A well deserved win. Thanks for this wonderful treat to a cricket crazy nation. Well played Team India!#AsiaCup2022 @BCCI
— Basavaraj S Bommai (@BSBommai) August 28, 2022

ಏಷ್ಯಾ ಕಪ್‌ ಟೂರ್ನಿಯಲ್ಲಿ ಭಾರತಕ್ಕೆ ಎಂತಹ ಅದ್ಭುತ ಆರಂಭ. ಇದು ಉಗುರು ಕಚ್ಚಿಕೊಂಡು ನೋಡುವಂತಹ ಪಂದ್ಯವಾಗಿತ್ತು. ಈ ಅಮೋಘ ಗೆಲುವಿಗಾಗಿ ಇಡೀ ತಂಡಕ್ಕೆ ಅಭಿನಂದನೆಗಳು. ಹೀಗೆಯೇ ಮುಂದುವರಿಯಲಿ!' ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಟ್ವೀಟ್‌ ಮಾಡುವುದರ ಮೂಲಕ  ಶುಭಕೋರಿದ್ದಾರೆ.

What a superb start by Team India at the #AsiaCup2022.

This was such a nail-biting match. Congratulations to the entire team for this amazing victory. Keep it up! pic.twitter.com/MyNOkILkeh
— Amit Shah (@AmitShah) August 28, 2022

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ, ಆಟಗಾರರಿಗೆ ಅಭಿನಂದನೆಗಳನ್ನು ತಿಳಿಸುವುದ‘ ಮೂಲಕ, ‘ಎಂತಹಾ ರೋಮಾಂಚನಕಾರಿ ಪಂದ್ಯ! ಟೀಂ ಇಂಡಿಯಾ ಚೆನ್ನಾಗಿ ಆಡಿದೆ. ಅತ್ಯಂತ ಸಂತೋಷ ಹಾಗೂ ಹೆಮ್ಮೆಯ ಭಾವನೆಯೊಂದಿಗೆ ದೇಶವನ್ನು ಪ್ರೇರೇಪಿಸಿದ್ದು ಮತ್ತು ಒಗ್ಗೂಡಿಸಿದ್ದು ಕ್ರೀಡೆಯ ಸೌಂದರ್ಯ’ ಎಂದು ಟ್ವೀಟ್ ಮಾಡಿದ್ದಾರೆ.

What a thriller of a match! Well played, #TeamIndia 🇮🇳

The beauty of sports is how it inspires and unites the country – with a feeling of great joy & pride. #AsiaCup2022
— Rahul Gandhi (@RahulGandhi) August 28, 2022