FILM NEWS – Peepal Media

‘ಹಮಾರೆ ಬಾರಹ್’ ಸಿನಿಮಾ ರಾಜ್ಯದಲ್ಲಿ ಎರಡು ವಾರ ನಿಷೇಧ: ಮುಸ್ಲಿಮರ ಬಗ್ಗೆ ತುಷ್ಟೀಕರಣದ ಆರೋಪ
ಬೆಂಗಳೂರು: ಮುಸ್ಲಿಮರ ಬಗ್ಗೆ ಅವಹೇಳನಕಾರಿ ಸಂಗತಿಗಳಿವೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಬಿಡುಗಡೆಯಾಗಬೇಕಿದ್ದ ‘ಹಮಾರೆ ಬಾರಹ್’ ಹಿಂದಿ ಸಿನಿಮಾ ಹಾಗೂ ಅದರ ಟ್ರೇಲರ್ ಅನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.

ಈ ಸಿನಿಮಾವನ್ನು ಎರಡು ವಾರಗಳ ಅವಧಿ ಅಥವಾ ಮುಂದಿನ ಆದೇಶದವರೆಗೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರ ಬಿಡುಗಡೆಗೆ ಅನುಮತಿ ಕೊಟ್ಟಲ್ಲಿ ರಾಜ್ಯದಲ್ಲಿ ಶಾಂತಿಗೆ ಭಂಗವುಂಟು ಮಾಡುವ  ಧರ್ಮ ಧರ್ಮಗಳ ನಡುವೆ ಹಾಗೂ ಜಾತಿ ಜಾತಿಗಳ ಮಧ್ಯೆ ದ್ವೇಷವುಂಟು ಮಾಡುವ ಸಂಗತಿಗಳಿವೆ ಎನ್ನಲಾಗಿದೆ.  ಒಂದು ಧರ್ಮದ ಪದ್ಧತಿಗಳನ್ನು ಉದ್ದೇಶಪೂರ್ವಕವಾಗಿ ಅವಹೇಳನ ಮಾಡುವ ದೃಶ್ಯಗಳಿವೆ. ಅವು ಮುಸ್ಲಿಮರ ಹಾಗೂ ಮಹಿಳೆಯರ ಭಾವನೆಗಳಿಗೆ ಧಕ್ಕೆ ಉಂಟು ಮಾಡುವಂತೆ ಕಂಡು ಬಂದಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

‘ಇತ್ತೀಚಿಗೆ ‘ಜೀ ಸಿನಿಮಾ’ ವಾಹಿನಿಯು ‘ಹಮಾರೆ ಬಾರಹ್’ ಎಂಬ ಚಲನಚಿತ್ರದ ಟ್ರೇಲರ್ ಬಿಡುಗಡೆ ಮಾಡಿತ್ತು.  ಇದರಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಪ್ರಚೋದನಾತ್ಮಕ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಚಿತ್ರ ಪ್ರದರ್ಶನಕ್ಕೆ ರಾಜ್ಯದ ವಿವಿಧ ಮುಸ್ಲಿಂ ಸಂಘಗಳಿಂದ ಪ್ರತಿಭಟನೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಯಾವುದೇ ಎಲೆಕ್ಟ್ರಾನಿಕ್ ಮಾಧ್ಯಮ, ಸಾಮಾಜಿಕ ಜಾಲತಾಣ, ಸಿನಿಮಾ ಮಂದಿರಗಳು, ಖಾಸಗಿ ಟಿವಿ ಚಾನಲ್‌ಗಳು ಹಾಗೂ ಇತರೆ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಆದೇಶದ ವಿವರ: ಇಂತಹ ಚಿತ್ರಗಳಿಗೆ ಅನುಮತಿ ನೀಡಿದರೆ ಧರ್ಮ ಮತ್ತು ಜಾತಿಗಳ ಮಧ್ಯೆ ದ್ವೇಷ ಹುಟ್ಟಿಸುತ್ತದೆ. ದೇಶದಲ್ಲಿ ಒಂದು ಧರ್ಮವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ, ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡಿ, ದೇಶದಲ್ಲಿ ಅಶಾಂತಿ ಉಂಟು ಮಾಡುವುದು, ಮುಸ್ಲಿಂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದು ಒಂದು ಷಡ್ಯಂತ್ರವಾಗಿದೆ. ಚಲನಚಿತ್ರಗಳು ಸಮಾಜದಲ್ಲಿ ಮಾರ್ಗದರ್ಶನವಾಗಬೇಕು, ಅದನ್ನು ಬಿಟ್ಟು ಧರ್ಮಗಳ ಮಧ್ಯೆ ದ್ವೇಷ ಭಾವನೆ ಹುಟ್ಟಿಸುವುದಲ್ಲ. ಅದರಂತೆ, ಇಂದು (ಜೂನ್ 07, 2024) ದೇಶಾದ್ಯಂತ ಬಿಡುಗಡೆಯಾಗಲಿರುವ ‘ಹಮಾರೆ ಬಾರಹ್’ ಎಂಬ ವಿವಾದಾತ್ಮಕ ಸಿನಿಮಾ ಬಿಡುಗಡೆಯನ್ನು ನಿಷೇಧಿಸಲಾಗಿದೆ.

‘ಈ ಚಲನಚಿತ್ರದ ಟ್ರೈಲರ್ ಅನ್ನು ಪರಿಶೀಲಿಸಲಾಗಿದ್ದು, ‘ಹಮಾರೆ ಬಾರಹ್’ ಚಿತ್ರದಲ್ಲಿ ಪವಿತ್ರ ಗ್ರಂಥ ‘ಖುರಾನ್’ ಶರೀಫರಲ್ಲಿ ಇರುವ ‘ಸೂರೆ ಎ ಬಕರ’ದ ಸಾಲಿನಲ್ಲಿನ ಉಪದೇಶಗಳು ಹಾಗೂ ಸಂದೇಶಗಳ ಕುರಿತಂತೆ ನಿರ್ಮಾಪಕ ಹಾಗೂ ನಿರ್ದೇಶಕರು ತಪ್ಪು ಅಪಾರ್ಥ ಬರುವಂತೆ ಸೃಷ್ಟಿಸಿದ್ದಾರೆ. ಒಂದು ಸಮಾಜವನ್ನು ಧರ್ಮದ ಆಧಾರದಲ್ಲಿ ವಿಶ್ಲೇಷಣೆ ಮಾಡುವುದು ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಸಂಭವವಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕನ್ನಡ ಚಿತ್ರರಂಗಕ್ಕೆ “ಫೀನಿಕ್ಸ್” ನಂತೆ ಹಾರಿ ಬರಲಿದ್ದಾರೆ ಓಂಪ್ರಕಾಶ್ ರಾವ್
ಮಹಿಳಾ ಪ್ರಧಾನ ಈ ಚಿತ್ರದಲ್ಲಿ ನಿಮಿಕ ರತ್ನಾಕರ್ ಸೇರಿದಂತೆ ಮೂವರು ನಾಯಕಿಯರು

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವವರು ನಿರ್ದೇಶಕ ಓಂಪ್ರಕಾಶ್ ರಾವ್.
ಇತ್ತೀಚಿಗೆ ಓಂಪ್ರಕಾಶ್ ರಾವ್ ನಿರ್ದೇಶನದ ಚಿತ್ರಗಳು ಯಾವುದು ಬಂದಿಲ್ಲ ಎಂಬ ನಿರಾಸೆ ಅವರ ಅಭಿಮಾನಿ ವಲಯದಲ್ಲಿತ್ತು.
ಪ್ರಸ್ತುತ ಅವರು ನಿರ್ದೇಶಿಸುತ್ತಿರುವ “ಫೀನಿಕ್ಸ್” ಎಂಬ ಚಿತ್ರದ ಚಿತ್ರೀಕರಣ ಆಗಸ್ಟ್ ನಲ್ಲಿ ಆರಂಭವಾಗಲಿದೆ. ಶ್ರೀಗುರು ಚಿತ್ರಾಲಯ ಲಾಂಛನದಲ್ಲಿ ತ್ರಿಶಾ ಪ್ರಕಾಶ್ ಅವರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

“ಫೀನಿಕ್ಸ್” ನನ್ನ ನಿರ್ದೇಶನದ 49 ನೇ ಚಿತ್ರ. ನಮ್ಮ ಸಂಸ್ಥೆಯ ನಿರ್ಮಾಣದ 4ನೇ‌ ಚಿತ್ರ. ಇದೊಂದು ಮಹಿಳಾ ಪ್ರಾಧಾನ ಚಿತ್ರವಾಗಿದ್ದು, ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಕಮರ್ಷಿಯಲ್ ಚಿತ್ರವೊಂದಕ್ಕೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ನಿಮಿಕಾ ರತ್ನಾಕರ್, ಶಿಲ್ಪ ಶೆಟ್ಟಿ ಹಾಗೂ ಕೃತಿಕಾ ಲೋಬೊ
ಮೂವರು ನಾಯಕಿಯರಾಗಿ, ಜಗದೀಶ್, ಭಾಸ್ಕರ್ ಶೆಟ್ಟಿ ಮತ್ತು ಪ್ರತಾಪ್ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.

ಕಿನ್ನಿ ವಿನೋದ್ ವಿಶೇಷ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ‌. ಪ್ರದೀಪ್ ರಾಹುತ್ ಮುಖ್ಯ ಖಳನಟನಾಗಿ ನಟುಸುತ್ತಿದ್ದಾರೆ. ಸ್ವಸ್ತಿಕ್ ಶಂಕರ್, ಅನಿಲ್ ಕುಮಾರ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಆಗಸ್ಟ್ ನಲ್ಲಿ ಚಿತ್ರೀಕರಣ ಶುರುವಾಗಲಿದ್ದು, ಬೆಂಗಳೂರು, ಜರ್ಮನ್ ಹಾಗೂ ಆಸ್ರೀಯಾದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಓಂಪ್ರಕಾಶ್ ರಾವ್ ತಿಳಿಸಿದ್ದಾರೆ.

ಸುಬ್ರಹ್ಮಣಿ ಅವರು ಬರೆದಿರುವ ಕಥೆಗೆ ನಿರ್ದೇಶಕರೆ ಚಿತ್ರಕಥೆ ಬರೆದಿದ್ದಾರೆ. ಸಾಧುಕೋಕಿಲ ಸಂಗೀತ ನಿರ್ದೇಶನ, ರವಿಕುಮಾರ್ ಛಾಯಾಗ್ರಹಣ, ಲಕ್ಷ್ಮಣ್ ರೆಡ್ಡಿ ಸಂಕಲನ ಹಾಗೂ ವಿಜಯನ್ ಅವರ ಸಾಹಸ ನಿರ್ದೇಶನವಿರುವ ಈ “ಫೀನಿಕ್ಸ್” ಚಿತ್ರಕ್ಕೆ ಎಂ.ಎಸ್ ರಮೇಶ್ ಸಂಭಾಷಣೆ ಬರೆಯುತ್ತಿದ್ದಾರೆ. ಇತ್ತೀಚಿಗೆ ಓಂಪ್ರಕಾಶ್ ರಾವ್ ಅವರ ಹುಟ್ಟುಹಬ್ಬದಂದು ಈ ಚಿತ್ರದ ಮೊದಲ ಪೋಸ್ಟರ್ ಸಹ ಬಿಡುಗಡೆಯಾಗಿದೆ.

ಟೀಸರ್ ಮೂಲಕ ಕುತೂಹಲ ಹುಟ್ಟಿಸಿರುವ ‘ರಾಕ್ಷಸರು’
ಬೆಂಗಳೂರು: ಹಿರಿಯ ನಟ ಸಾಯಿಕುಮಾರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ರಾಕ್ಷಸರು’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಕನ್ನಡ, ತಮಿಳು, ತೆಲುಗು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಇದೇ ಡಿಸೆಂಬರ್ 16 ರಂದು ತೆರೆ ಕಾಣುತ್ತಿದೆ.

ಟೀಸರ್ ಸಹ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ‘ಗಟ್ಟಿ ಗುಂಡಿಗೆ ಇರೋರ್ಗೆ ಮಾತ್ರ’ ಎಂಬ ಅಡಿಬರಹ ಈ ಚಿತ್ರಕ್ಕಿದೆ.

ಚಿತ್ರಕ್ಕೆ ಅಜಯ್ ಕುಮಾರ್ ಕಥೆ, ಚಿತ್ರಕಥೆ ಬರೆದಿದ್ದು ಸಂಭಾಷಣೆಗೆ ರಾಜಶೇಖರ್ ಪೆನ್ನು ಕೆಲಸ ಮಾಡಿದೆ.
ರಜತ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಯಶಸ್ವಿ ನಿರ್ಮಾಪಕ ರಮೇಶ್ ಕಶ್ಯಪ್ ‘ಗರುಡಾದ್ರಿ ಸಿನಿಮಾಸ್’ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ.

ಟೀಸರ್ ಬಿಡುಗಡೆ ನಂತರ ಸಿನಿಮಾ ಕುರಿತು ನಟ ಸಾಯಿಕುಮಾರ್ ಮಾತಾನಾಡಿ, ನಾನು ನಟನೆ ಆರಂಭಿಸಿ, ಐವತ್ತು ವರ್ಷಗಳಾಗಿದೆ. ಅದರಲ್ಲೂ ಇಪ್ಪತ್ತೈದು ವರ್ಷಗಳ ಹಿಂದೆ ತೆರೆಕಂಡ “ಪೊಲೀಸ್‌ ಸ್ಟೋರಿ” ನನಗೆ ಹೆಸರು ತಂದುಕೊಟ್ಟ ಚಿತ್ರ. ಈ ಸಮಯದಲ್ಲಿ ನಾನು ನನ್ನ ತಂದೆ – ತಾಯಿಯನ್ನು ಸ್ಮರಿಸುತ್ತೇನೆ. “ಹೆತ್ತವರು” ಚಿತ್ರದ ನಂತರ ಅಜಯ್ ಕುಮಾರ್ ಅವರೊಂದಿಗೆ “ರಾಕ್ಷಸರು” ಚಿತ್ರದಲ್ಲಿ ಕೆಲಸ ಮಾಡಿದ್ದೇನೆ. ನಾನು ಈ ಚಿತ್ರದಲ್ಲಿ ಪೊಲೀಸ್ ಪಾತ್ರದಲ್ಲೇ ಕಾಣಿಸಿಕೊಂಡಿದ್ದೇನೆ ಎಂದರು.

ಟೀಸರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಕಥೆಗಾರ ಅಜಯ ಕುಮಾರ್, ‘ಇಷ್ಟು ದಿನಗಳು ನಾನು ಸೆಂಟಿಮೆಂಟ್ ಕಥೆಗಳನ್ನು ಬರೆಯುತ್ತಿದ್ದೆ. ಈ ಭಾರಿ ಅದಕ್ಕೆ ವಿರುದ್ದವಾಗಿ ಮೊದಲ ಸಲ ಕ್ರೈಮ್, ಥ್ರಿಲ್ಲರ್, ಆ್ಯಕ್ಷನ್ ಕಥೆ ಮಾಡಿದ್ದೇನೆ. ಈ ಚಿತ್ರದಲ್ಲಿ ಹೆಚ್ಚು ಕ್ರೈಮ್ ತೋರಿಸಲಾಗಿದೆ. ಹಾಗಾಗಿ ಎಲ್ಲಾ ಭಾಷೆಗಳಲ್ಲೂ ಸೆನ್ಸಾರ್ ಮಂಡಳಿ ಕೆಲವು ದೃಶ್ಯಗಳನ್ನು ತೆಗೆಯಲು ಹೇಳಿದರು‌. ಅದರಿಂದ ಸ್ವಲ್ಪ ವಿಳಂಬವಾಯಿತು. ಈಗ ಬಿಡುಗಡೆ ಹಂತಕ್ಕೆ ಬಂದಿದೆ. ನಮ್ಮ ಸುತ್ತಮುತ್ತ ನಡೆವ ಘಟನೆಗಳನ್ನೇ ತೆಗೆದುಕೊಂಡು ಕಥೆ ಮಾಡಲಾಗಿದೆ.
ಚಿತ್ರದಲ್ಲಿ ಕ್ರೈಮ್ ಹೆಚ್ಚಾಗಿದ್ದರು, ಎಲ್ಲರೂ ನೋಡಲೇ ಬೇಕಾದ ಸಿನಿಮಾ ಇದು ಎಂದು ಚಿತ್ರದ ಬಗ್ಗೆ ಮಾಹಿತಿ ನೀಡಿದರು.

ನಂತರ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿರುವ ಥ್ರಿಲ್ಲರ್ ಮಂಜು ಮಾತನಾಡಿ ‘ಈ ಚಿತ್ರದಲ್ಲಿ ಅದ್ಭುತವಾದ ಆ್ಯಕ್ಷನ್ ದೃಶ್ಯಗಳನ್ನು ಸೆರೆ ಹಿಡಿಯಲಾಗಿದ್ದು, 8 ಆ್ಯಕ್ಷನ್ ಗಳು ಇವೆ. ಇದರಲ್ಲಿ ಒಂದು ಗೀತೆಯನ್ನು ನಾನೇ ಕೊರಿಯೋಕ್ರಾಫಿ ಕೂಡ ಮಾಡಿದ್ದೇನೆ. ಇದೊಂದು ಮೆಸೇಜ್ ಇರುವಂತಹ ಸುಂದರ ಸಿನಿಮಾ. ನಾನು ಸಿನಿಮಾ ನೋಡಿದ್ದೇನೆ. ಗೆದ್ದೆ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ’ ಎಂದರು.

ಚಿತ್ರದಲ್ಲಿ ನಟಿಸಿರುವ ಕಲಾವಿದರಾದ ಪುನೀತ್, ಅಂಜಿ, ಜಿತಿನ್ ಅವಿ, ಕಿರಣ್, ಸುನೀಲ್ ಹಾಗೂ ರುಶಿಕಾ ರಾಜ್ ತಮ್ಮ ಪಾತ್ರಗಳ ಬಗ್ಗೆ ಮಾಹಿತಿ ನೀಡಿದರು.

ಚಿತ್ರದ ಬಗ್ಗೆ ಒನ್ ಲೈನ್ ನಲ್ಲಿ ಹೇಳುವುದಾರೆ, ಐದು ಜನ ಕ್ರಿಮಿನಲ್ ಗಳು ಮಾಡಬಾರದ ದುಷ್ಕೃತ್ಯಗಳನ್ನು ಮಾಡಿ ತಲೆ ಮರಸಿಕೊಂಡಿರುತ್ತಾರೆ. ಇವರನ್ನು ಪೊಲೀಸರು ಹೇಗೆ ಹುಡುಕುತ್ತಾರೆ? ಎಂಬುದೇ ಕಥಾಹಂದರ. ಈ ಚಿತ್ರವನ್ನು ಆರಕ್ಷಕರಿಗೆ ಅರ್ಪಿಸಲು ನಿರ್ಧರಿಸಿರುವುದಾಗಿ ನಿರ್ಮಾಪಕ ರಮೇಶ್ ಕಶ್ಯಪ್ ತಿಳಿಸಿದರು.

ಎರಡು ಹಾಡುಗಳಿರುವ ಈ‌ ಚಿತ್ರಕ್ಕೆ ಎಮಿಲ್ ಸಂಗೀತ ನೀಡಿದ್ದಾರೆ. ಜನಾರ್ದನ ಬಾಬು ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಮನು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಡೈಲಾಗ್ ಕಿಂಗ್ ಸಾಯಿಕುಮಾರ್, ರಾಜಶೇಖರ್, ನಾಜರ್, ಸುಮನ್, ಕಿರಣ್ ಸುನೀಲ್, ರುಶಿಕಾ ರಾಜ್, ಅವಿನಾಶ್ ನೀರಜ್ ಯಾದವ್, ಹರ್ಷಿತ್, ಚೈತ್ರ, ಮಾನಸ, ಆಶಾ, ಮಂಜುಳ, ಸುರೇಖ, ರಚನ, ಕಮಲ, ಚಂದ್ರಕಲಾ, ರಾಧ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಪ್ರಮೋದ್ ನಟನೆಯ ‘ಬಾಂಡ್ ರವಿ’ ಬಿಡುಗಡೆಗೆ ಡೇಟ್ ಫಿಕ್ಸ್ – ಡಿಸೆಂಬರ್ 9ಕ್ಕೆ ಸಿನಿಮಾ ರಿಲೀಸ್
ಬೆಂಗಳೂರು: ‘ರತ್ನನ್ ಪ್ರಪಂಚ’ ಚಿತ್ರದಲ್ಲಿ ಉಡಾಳ್ ಬಾಬು ಪಾತ್ರದ ಮೂಲಕ ಖ್ಯಾತಿ ಗಳಿಸಿರುವ ಪ್ರಮೋದ್ ‘ಬಾಂಡ್ ರವಿ’ಯಾಗಿ ಹೊಸ ಅವತಾರ ತಾಳಿದ್ದಾರೆ. ಪ್ರಮೋದ್ ಸಿನಿ ಕೆರಿಯರ್‌ನ ಬಹು ನಿರೀಕ್ಷಿತ ಚಿತ್ರ ಇದಾಗಿದೆ. ಮಾಸ್ ಟೀಸರ್ ಹಾಗೂ ಹಾಡಿನ ಮೂಲಕ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿರುವ ಈ ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್ ಆಗಿದೆ. ಡಿಸೆಂಬರ್ 9ರಂದು ‘ಬಾಂಡ್ ರವಿ’ ಪ್ರೇಕ್ಷಕರನ್ನು ರಂಜಿಸಲು ಚಿತ್ರಮಂದಿರಕ್ಕೆ ಎಂಟ್ರಿ ಕೊಡ್ತಿದ್ದಾರೆ.

‘ಗೀತಾ ಬ್ಯಾಂಗಲ್ ಸ್ಟೋರ್’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ನಾಯಕನಾಗಿ ಎಂಟ್ರಿ ಕೊಟ್ಟ ಪ್ರಮೋದ್ ‘ಮತ್ತೆ ಉದ್ಭವ’, ‘ಪ್ರೀಮಿಯರ್ ಪದ್ಮಿನಿ’ ಹಾಗೂ ‘ರತ್ನನ್ ಪ್ರಪಂಚ’ ಸಿನಿಮಾಗಳಲ್ಲಿ ಅಭಿನಯಿಸಿ ಗಮನ ಸೆಳೆದಿದ್ದಾರೆ. ಬಾಂಡ್ ರವಿ ಮೂಲಕ ಮಾಸ್ ಹೀರೋ ಆಗಿ ಮಿಂಚಲು ಸಜ್ಜಾಗಿದ್ದಾರೆ. ಆಕ್ಷನ್ ಲವ್ ಸ್ಟೋರಿ ಒಳಗೊಂಡ ಈ ಚಿತ್ರಕ್ಕೆ ಪ್ರಜ್ವಲ್ ಎಸ್.ಪಿ ಆಕ್ಷನ್ ಕಟ್ ಹೇಳಿದ್ದಾರೆ. ಪ್ರೇಕ್ಷಕರಲ್ಲಿ ಬಹಳ ನಿರೀಕ್ಷೆ ಮೂಡಿಸಿರುವ ಈ ಸಿನಿಮಾ ಡಿಸೆಂಬರ್ 9ರಂದು ತೆರೆ ಕಾಣುತ್ತಿದೆ.

ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿ ಗಮನ ಸೆಳೆದಿವೆ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯದ ವಿಜಯ ಪ್ರಕಾಶ್ ದನಿಯಾಗಿರುವ ‘ಮಜ ಮಜ ಮಾಡು ಬಾ’, ಜಯಂತ್ ಕಾಯ್ಕಿಣಿ ಸಾಹಿತ್ಯದ ಸೋನು ನಿಗಂ ದನಿಯಾಗಿರುವ ರೋಮ್ಯಾಂಟಿಕ್ ಸಾಂಗ್ ‘ಸಹಜ ಸಖಿ’ ಹಾಡುಗಳು ಬಿಡುಗಡೆಯಾಗಿ ಕೇಳುಗರ ಮನಗೆದ್ದಿವೆ.

ನರಸಿಂಹಮೂರ್ತಿ. ವಿ ಲೈಫ್ ಲೈನ್ ಫಿಲಂ ಬ್ಯಾನರ್ ನಡಿ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣ ಚಿತ್ರಕ್ಕಿದೆ. ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದು, ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಚಿತ್ರದ ತಾರಾ ಬಳಗದಲ್ಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನೀಲ್ ಮತ್ತು ದೇವ್ ಎನ್. ರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

ʼಪಾಲಾರ್ʼ ಚಿತ್ರ ಒಂದು ಮೈಲುಗಲ್ಲಾಗಲಿ: ಖ್ಯಾತ ತಮಿಳು ನಿರ್ದೇಶಕ ʼಪ.ರಂಜಿತ್‌ʼ
ಬೆಂಗಳೂರು: ಯುವ ನಿರ್ದೇಶಕ ಜೀವಾ ನವೀನ್ ಅವರು ನಿರ್ದೇಶನಮಾಡಿರುವ ಕನ್ನಡ ಚಲನಚಿತ್ರದ ʼಪಾಲಾರ್ʼ ಟ್ರೈಲರ್ ಸೋಮವಾರ ಬಿಡುಗಡೆಯಾಗಿದ್ದು, ಖ್ಯಾತ ತಮಿಳು ಚಲನಚಿತ್ರ ನಿರ್ದೇಶಕ ʼಪ.ರಂಜಿತ್‌ʼ ಅವರು ಸಿನಿಮಾದ ಟ್ರೈಲರನ್ನು ತಮ್ಮ ಟ್ವಿಟರ್‌ ಖಾತೆಯ ಮೂಲಕ ಲೋಕಾರ್ಪಣೆಗೊಳಿಸಿ ಪಾಲಾರ್ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

ಕರ್ನಾಟಕದಾದ್ಯಂತ ʼಪಾಲಾರ್‌ʼ ಟ್ರೈಲರ್‌ ಸದ್ದು ಮಾಡುತ್ತಿದ್ದು, ದಲಿತರ ಮೇಲಾಗುವ ದೌರ್ಜನ್ಯ, ಜಾತಿಯತೆಯ ತಾರತಮ್ಯ    ಸವರ್ಣಿಯರ ದಬ್ಬಾಳಿಕೆ,  ಮತ್ತು ದಲಿತ ಪ್ರತಿರೋಧದ ಕಥಾವಸ್ತುವನ್ನು ಒಳಗೊಂಡ ಸಿನಿಮಾ ಪಾಲಾರ್.‌

ಈ ಸಿನಿಮಾ ಕುರಿತು ಖ್ಯಾತ ತಮಿಳು ಚಲನಚಿತ್ರ ನಿರ್ದೇಶಕ ʼಪ.ರಂಜಿತ್‌ʼ ಟ್ವೀಟ್‌ ಮಾಡಿದ್ದು, ಜೀವಾ ನವೀನ್  ನಿರ್ದೇಶನದ  ಹಾಗೂ ಸೌನವಿ ಫಿಲ್ಮ್ಸ್ ಅರ್ಪಿಸುವ ಕನ್ನಡ ಚಲನಚಿತ್ರ ʼಪಾಲಾರ್ʼ ಟ್ರೈಲರ್ ಅನ್ನು ಅರ್ಪಿಸುತ್ತಿದ್ದೇನೆ. ಕಥೆಯು ನೈಜ ಘಟನೆಗಳ ಆಧಾರದ ಮೇಲೆ ನಿರ್ಮಾಣವಾಗಿದ್ದು, ʼಪಾಲಾರ್ʼ ಸಿನಿಮಾ ಕನ್ನಡ ಚಲನಚಿತ್ರರಂಗದಲ್ಲಿ ಮೈಲಿಗಲ್ಲಾಗಲಿ ಎಂದು ಶುಭಹಾರೈಸಿದ್ದಾರೆ.

ಸಿನಿಮಾದಲ್ಲಿ  ‘ಸಿನಿಮಾ ಬಂಡಿ’ ಖ್ಯಾತಿಯ ನಟಿ, ಗಾಯಕಿ ವೈ.ಜಿ.ಉಮಾ ಮುಖ್ಯ ಪಾತ್ರದಲ್ಲಿ, ನಾಯಕನಾಗಿ ರಾಷ್ಟ್ರೀಯ ನಾಟಕ ಶಾಲೆಯ ತಿಲಕ್ ರಾಜ್ ಬಣ್ಣ ಹಚ್ಚಿದ್ದಾರೆ. ಚಿತ್ರದಲ್ಲಿ ನೂರಕ್ಕು ಹೆಚ್ಚು ಕಲಾವಿದರು ಅಭಿನಯಿಸಿದ್ದಾರೆ. ಹಾಗಯೇ ಚಿತ್ರಕ್ಕೆ ಆಲಿಫ್‌ ರೆಹಾನ್‌ರವರ ಛಾಯಗ್ರಾಹಣ, ವಲಿ ಕುಲಾಯಿಸ್‌ ಸಂಕಲನ, ರಾಜಮೌಳಿ ತಂಡದ ಸಾಹಿತಿ ವರದರಾಜ್‌ ಚಿಕ್ಕಬಳ್ಳಾಪುರ ಹಾಡುಗಳನ್ನು ರಚಿಸಿದ್ದು, ಸುಬ್ರಹ್ಮಣ್ಯ ಆಚಾರ್ಯ ಅವರ ಸಂಗೀತವಿದೆ. ಸುಪ್ರೀತ್‌ ಪಲ್ಗುಣ, ಸುಭ್ರಹ್ಮಣ್ಯ ಆಚಾರ್ಯ ಜೊತೆಗೆ ಉಮಾ ವೈ.ಜಿ. ಹಾಡುಗಳಿಗೆ ದನಿಯಾಗಿದ್ದಾರೆ.

Presenting The Trailer of Kannada Feature film #PAALAAR  Directed by @naveen1prince  Based on true events @SounaviFilms

Link: https://t.co/Ns6EqfW9xJ

@PaalaarMovie ಪಾಲಾರ್ ಸಿನಿಮಾ ಕನ್ನಡ ಚಲನಚಿತ್ರರಂಗದಲ್ಲಿ ಮೈಲಿಗಲ್ಲು ಆಗಲಿ ಎಂದು ಶುಭ ಕೋರುತ್ತೇನೆ #DalitLivesMatter #JaiBhim #Paalaar
— pa.ranjith (@beemji) November 29, 2022

ಮೆಗಾ ಪವರ್ ಸ್ಟಾರ್’ ರಾಮ್​ ಚರಣ್ ಅಭಿನಯದ ಹೊಸ ಪ್ಯಾನ್​ ಇಂಡಿಯಾ ಚಿತ್ರ ಘೋಷಣೆ
‘ಆರ್​ಆರ್​ಆರ್’ ಚಿತ್ರದ ಮೆಗಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ‘ಮೆಗಾ ಪವರ್ ಸ್ಟಾರ್’ ರಾಮ್​ ಚರಣ್ ತೇಜ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಅವರ ಅಭಿನಯದ ಇನ್ನೊಂದು ಹೊಸ ಪ್ಯಾನ್​ ಇಂಡಿಯಾ ಚಿತ್ರ ಅಧಿಕೃತವಾಗಿ ಘೋಷಣೆಯಾಗಿದೆ.

ಕಳೆದ ವರ್ಷ ಬಿಡುಗಡೆಯಾಗಿ ಬ್ಲಾಕ್​ಬಸ್ಟರ್​ ಆದ ‘ಉಪ್ಪೆನಾ’ ಚಿತ್ರವನ್ನು ನಿರ್ದೇಶಿಸಿದ್ದ ಬುಚ್ಚಿ ಬಾಬು ಸನಾ, ಈಗ ರಾಮ್​ ಚರಣ್​ ಅವರನ್ನು ಈ ಹೊಸ ಚಿತ್ರದಲ್ಲಿ ನಿರ್ದೇಶಿಸಲಿದ್ದಾರೆ. ಪ್ಯಾನ್​ ಇಂಡಿಯಾಗೆ ಆಗುವ ಚಿತ್ರಕಥೆಯೊಂದನ್ನು ಬುಚ್ಚಿ ಬಾಬು ಸಿದ್ಧಪಡಿಸಿದ್ದು, ಈ ಚಿತ್ರದಲ್ಲಿ ನಟಿಸುವುದಕ್ಕೆ ರಾಮ್​ ಚರಣ್​ ಗ್ರೀನ್​ ಸಿಗ್ನಲ್​ ಕೊಟ್ಟಿದ್ದಾರೆ.

ಮೈತ್ರಿ ಮೂವಿ ಮೇಕರ್ಸ್ ಹೆಮ್ಮೆಯಿಂದ ಪ್ರಸ್ತುತಪಡಿಸುತ್ತಿರುವ ವೆಂಕಟ ಸತೀಶ್ ಕಿಲಾರು ಅವರು ವೃದ್ಧಿ ಸಿನಿಮಾಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳ ಅಡಿಯಲ್ಲಿ ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣವಾಗುತ್ತಿರುವ ಈ ಹೆಸರಿಡದ ಚಿತ್ರದ ಮುಂದಿನ ವರ್ಷ ಪ್ರಾರಂಭವಾಗಲಿದೆ. ಸದ್ಯ ಶಂಕರ್​ ನಿರ್ದೇಶನದ ಪ್ಯಾನ್​ ಇಂಡಿಯಾ ಚಿತ್ರದ ಚಿತ್ರೀಕರಣದಲ್ಲಿ ರಾಮ್​ ಚರಣ್​ ತೇಜ ಭಾಗವಹಿಸಿದ್ದು, ಈ ಚಿತ್ರದ ಚಿತ್ರೀಕರಣ ಮುಗಿಯುತ್ತಿದ್ದಂತೆಯೇ, ಬುಚ್ಚಿ ಬಾಬು ಸನಾ ನಿರ್ದೇಶನದ ಹೊಸ ಚಿತ್ರ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಚಿತ್ರದ ತಾರಾಬಳಗ ಮತ್ತು ತಾಂತ್ರಿಕ ವರ್ಗದ ಅಧಿಕೃತ ಘೋಷಣೆ ಆಗಲಿದೆ.

ವೃದ್ಧಿ ಸಿನಿಮಾಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್ ನಡಿಯಲ್ಲಿ, ಸಿನಿಮಾದ ರಚನೆ ಮತ್ತು ನಿರ್ದೇಶಕ ಬುಚ್ಚಿ ಬಾಬು ಸನಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪ್ರಸ್ತುತಿ- ಮೈತ್ರಿ ಮೂವೀ ಮೇಕರ್ಸ್ದಾಗಿದ್ದು, ವೆಂಕಟ ಸತೀಶ್ ಕಿಲಾರು ನಿರ್ಮಾಪಕರಾಗಿದ್ದಾರೆ.

‘ನಾಟ್ ಔಟ್’ ಇದು ಹುಲಿ – ಕುರಿ ಆಟ
ಬೆಂಗಳೂರು: ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ.ರವಿಕುಮಾರ್ ಹಾಗೂ ಶಮ್ಶುದ್ದೀನ್ ಎ ನಿರ್ಮಿಸಿರುವ “ನಾಟ್ ಔಟ್” ಚಿತ್ರದ ಮೋಷನ್ ಪೋಸ್ಟರ್ ಇತ್ತೀಚಿಗೆ ಬಿಡುಗಡೆಯಾಯಿತು. ಎಂ.ಎಲ್.ಸಿ ಪುಟ್ಟಣ್ಣ, ನಿರ್ದೇಶಕ ಎ.ಪಿ.ಅರ್ಜುನ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ಚಿತ್ರದ ಪೋಸ್ಟರ್‌ ಬಿಡುಗಡೆ ನಂತರ ಸಿನಿಮಾ ಕುರಿತು ಮಾತನಾಡಿದ ನಿರ್ಮಾಪಕ ಶಮ್ಶುದ್ದೀನ್ ರವರು, ನಮ್ಮ ರಾಷ್ಟ್ರಕೂಟ ಪಿಕ್ಚರ್ಸ್ ಸಂಸ್ಥೆಯ ಮೊದಲ ಚಿತ್ರವಾಗಿ ʼಕಿಸ್ʼ ಚಿತ್ರವನ್ನು ನಿರ್ಮಿಸಿದ್ದೆವು. ಈಗ ʼನಾಟ್ ಔಟ್ʼ ನಿರ್ಮಾಣವಾಗಿದೆ. ಇನ್ನೂ ಎರಡು ಚಿತ್ರಗಳು ಸಿದ್ದವಾಗಿದೆ. ಆ ಕುರಿತು ಸದ್ಯದಲ್ಲೇ ಮಾಹಿತಿ ನೀಡುತ್ತೇವೆ. ವರ್ಷಕ್ಕೆ ನಾಲ್ಕು ಚಿತ್ರಗಳನ್ನು ನಿರ್ಮಾಣ ಮಾಡುವ ಯೋಜನೆ ನಮ್ಮ ಸಂಸ್ಥೆಗಿದೆ ಎಂದರು .

ನಾನು ʼಕಿಸ್ʼ ಚಿತ್ರ ನಿರ್ಮಾಣವಾಗುತ್ತಿರುವ ಸಮಯದಲ್ಲಿ ಅದರ ಪ್ರಚಾರ ನೋಡಿ, ಸಿನಿಮಾವನ್ನು ಇಷ್ಟು ಪ್ರೀತಿಸುವ ನಿರ್ಮಾಪಕರ ಬಳಿ ನಾನು ಕೆಲಸ ಮಾಡಬೇಕು ಅನಿಸಿತ್ತು. ಈಗ ಈಡೇರಿದೆ. ʼನಾಟ್ ಔಟ್ʼ ಎಂದರೆ ಕಣ್ಣಿಗೆ ಕಾಣದೆ ಇರುವ ವ್ಯಕ್ತಿ ಕೊಡು ತೀರ್ಪೆ ʼನಾಟ್ ಔಟ್ʼ ಪ್ರತಿ ಆಟದಲ್ಲಿ ಒಬ್ಬ ಅಂಪೈರ್ ಇರ್ತಾನೆ. ಜೀವನದ ಆಟಕ್ಕೂ ಒಬ್ಬ ಅಂಪೈರ್ ಇರ್ತಾನೆ. ಈ ಚಿತ್ರದಲ್ಲಿ ಹುಲಿ – ಕುರಿ ಎಂಬ ಹಳ್ಳಿ ಸೊಗಡಿನ ಆಟವನ್ನ ಹೇಗೆ ಹಾಡ್ತರೋ, ಅದೇ ರೀತಿ ಚಿತ್ರದ ಕಥೆ ಸಾಗುತ್ತೆ. ಆಟದಲ್ಲಿ ಬೆಟ್ಟದ ತುದಿಯಲ್ಲಿರುವ ಹುಲಿಗಳು ಮತ್ತು ಬೆಟ್ಟದ ತಳದಲ್ಲಿರುವ ಕುರಿಗಳು ಬೆಟ್ಟವನ್ನು ಹತ್ತುವಾಗ ಹುಲಿಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಮಾಡುವ ಪ್ರಯತ್ನಗಳು ಆಟದಲ್ಲಿ ಇದ್ದಂತೆ ಚಿತ್ರಕಥೆ ಮತ್ತು ಸಂಭಾಷಣೆಯಲ್ಲಿ ಅದನ್ನ ನೋಡಬಹುದು. ಸಿನಿಮಾದಲ್ಲಿ ಎಲ್ಲಾ ಪಾತ್ರಗಳು ಕಥೆಗೆ ಪೂರಕವಾಗಿರುತ್ತದೆ ಎಲ್ಲಾ ಪಾತ್ರಗಳು ಬಹು ಮುಖ್ಯವಾಗಿದೆ ಎಂದರು.

ನಿರ್ದೇಶಕ ಅಂಬರೀಶ್‌ ಮಾತನಾಡಿ, ʼಒಂದು ರೀತಿಯ ಕಥಾಹಂದರ ಹೊಂದಿರುವ ʼನಾಟ್ ಔಟ್ʼ ನ ನಾಯಕನಾಗಿ ನಿರ್ಮಾಪಕ ರವಿಕುಮಾರ್ ಅವರ ಪುತ್ರ ಅಜಯ್ ಪೃಥ್ವಿ ಅಭಿನಯಿಸಿದ್ದಾರೆ. ರಚನಾ ಇಂದರ್ ನಾಯಕಿ. ರವಿಶಂಕರ್, ಕಾಕ್ರೋಜ್ ಸುಧಿ, ಗೋಪಾಲಕೃಷ್ಣ ದೇಶಪಾಂಡೆ, ಸಲ್ಮಾನ್, ಗೋವಿಂದೇಗೌಡ, ಪ್ರಶಾಂತ್ ಸಿದ್ದಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಬೆಂಗಳೂರು – ಮೈಸೂರಿನಲ್ಲಿ ಚಿತ್ರೀಕರಣ ನಡೆದಿದೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಹಾಲೇಶ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ. “ನಾಟ್ ಔಟ್” ತೆರೆಗೆ ಬರಲು ಸಿದ್ದವಾಗಿದೆ. ಟ್ರೇಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ನಾನು ಏಕಾಏಕಿ ಚಿತ್ರರಂಗಕ್ಕೆ ಬಂದಿಲ್ಲ. ಐದನೇ ತರಗತಿಯಿಂದಲೇ “ಬಿಂಬ” ಮೂಲಕ ಸಾಕಷ್ಟು ಕಲಿತೆ. ನಂತರ ಪ್ರಸಿದ್ಧ ತರಭೇತಿ ಶಾಲೆಯಲ್ಲಿ ನಟನೆ ಕೂಡ ಕಲಿತೆ. “ಮೆಹಬೂಬ” ಚಿತ್ರದಲ್ಲಿ ಚಿಕ್ಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಇನ್ನೂ ಮೂರು, ನಾಲ್ಕು ಚಿತ್ರಗಳಲ್ಲೂ ಅಭಿನಯಿಸಿದ್ದೇನೆ. ಈಗ “ನಾಕ್ ಔಟ್” ಚಿತ್ರದಲ್ಲಿ ನಟಿಸಿದ್ದೇನೆ. ಚಿತ್ರ ಹಾಗೂ ನನ್ನ ಪಾತ್ರ ಚೆನ್ನಾಗಿದೆ. ಪ್ರೋತ್ಸಾಹ ನೀಡಿ ಎಂದು ನಾಯಕ ಅಜಯ್ ಪೃಥ್ವಿ ಹೇಳಿದರು.

ತಾವು ನರ್ಸ್ ಪಾತ್ರದಲ್ಲಿ ನಟಿಸಿರುವುದಾಗಿ ರಚನಾ ಇಂದರ್ ಹೇಳಿದರು. ಕಾಕ್ರೋಜ್ ಸುಧಿ ತಮ್ಮ ಪಾತ್ರದ ವಿವರಣೆ ನೀಡಿದರು. ಕಾರ್ಯಕಾರಿ ನಿರ್ಮಾಪಕ ಕುಮಾರ್ ಸೇರಿದಂತೆ ಅನೇಕ ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ: ಅಜನೀಶ್ ಲೋಕನಾಥ್ ಕಿಡ್ನ್ಯಾಪ್ ಮಾಡಿದ ಟೀಂ ಪೋಟೋ ವೈರಲ್‌
ಬೆಂಗಳೂರು: ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಜನೀಶ್ ಲೋಕನಾಥ್ ರನ್ನು ಥಳಿಸಿ, ಕೈ ಕಟ್ಟಿ ಗನ್ ಹಿಡಿದು ನಿಂತ ಉಗ್ರರ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಫೋಟೋ ನೋಡಿ ಅಜನೀಶ್ ಲೋಕನಾಥ್ ಕಿಡ್ನ್ಯಾಪ್ ಆದ್ರಾ ಎಂದು ಎಲ್ಲರು ಮಾತನಾಡೋಕೆ ಆರಂಭಿಸಿದ್ದಾರೆ.

ಆದರೆ ಈ ಫೋಟೋ ಅಸಲಿಯತ್ತು ಬೇರೆನೇ ಇದೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ಸಿನಿಮಾದ ಪ್ರಮೋಷನ್ ಫೋಟೋ ಇದಾಗಿದ್ದು, ಅಜನೀಶ್ ಲೋಕನಾಥ್ ಸ್ಯಾಂಡಲ್ ವುಡ್ ಅಂಗಳದಲ್ಲಿ ಬಹು ನಿರೀಕ್ಷೆ ಮೂಡಿಸಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಮ   ಅದರ ಪ್ರಮೋಷನ್ ಗಾಗಿ ತೆಗೆದ ಫೋಟೋ ಇದಾಗಿದೆ ಎನ್ನಲಾಗಿದೆ.

ವಿಭಿನ್ನ ಹಾಗೂ ವಿಶಿಷ್ಟ ರೀತಿಯ ಪ್ರಮೋಷನ್ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಸದ್ದು ಮಾಡುತ್ತಿರುವ ಸಿನಿಮಾ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’. ಸ್ಯಾಂಡಲ್ ವುಡ್ ಸ್ಟಾರ್ ತಾರೆಯರು ಈ ಚಿತ್ರಕ್ಕೆ ಸಾಥ್ ನೀಡ್ತಿದ್ದಾರೆ. ಇತ್ತೀಚೆಗೆ ಮೋಹಕ ತಾರೆ ರಮ್ಯಾ ಕೂಡ ಸಾಥ್ ನೀಡಿದ ವೀಡಿಯೋ ಟೀಸರ್ ಸಖತ್ ವೈರಲ್ ಆಗಿ ಗಮನ ಸೆಳೆದಿತ್ತು.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ರಕ್ಷಿತ್ ಶೆಟ್ಟಿ, ಸುದೀಪ್, ರಮ್ಯಾ ಕೂಡ ಈ ಸಿನಿಮಾಗೆ ಸಾಥ್ ನೀಡಿದ್ದಾರೆ, ಚಿತ್ರದ ವಿಭಿನ್ನ ಪ್ರಮೋಷನ್ ಟೀಸರ್ ನಲ್ಲಿ ಅಭಿನಯಿಸಿದ್ದಾರೆ. ಆ ಸಾಲಿಗೆ ಅಜನೀಶ್ ಲೋಕನಾಥ್ ಸೇರ್ಪಡೆಯಾಗಿದ್ದಾರೆ. ಈ ಚಿತ್ರದ ಸಂಗೀತ ನಿರ್ದೇಶನ ಕೂಡ ಇವರದ್ದೇ ಆಗಿದೆ.

ವರುಣ್ ಸ್ಟುಡಿಯೋಸ್ ಹಾಗೂ ಪ್ರಜ್ವಲ್ ಬಿ. ಪಿ ಅವರ ‘ಗುಲ್ ಮೋಹರ್ ಫಿಲಂಸ್’ ಬ್ಯಾನರ್ ನಡಿ ನಿರ್ಮಾಣವಾಗಿರುವ ಮೊದಲ ಸಿನಿಮಾವಿದು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಶೀರ್ವಾದದೊಂದಿಗೆ ಆರಂಭವಾದ ಈ ಚಿತ್ರವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಯೂತ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಹಲವು ರಂಗಭೂಮಿ ಪ್ರತಿಭೆಗಳು ನಟಿಸಿದ್ದಾರೆ. ಇವರ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಚಿತ್ರದಲ್ಲಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದ್ದು, ಜನವರಿಯಲ್ಲಿ ಸಿನಿಮಾ ತೆರೆಗೆ ತರಲು ಪ್ಲ್ಯಾನ್ ಮಾಡಿಕೊಂಡಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಚಿತ್ರಕ್ಕಿದೆ.

ಫ್ಲ್ಯಾಟ್ #9 ಸಿನಿಮಾ ಟ್ರೇಲರ್ ರಿಲೀಸ್- ಡಿಸೆಂಬರ್ 2ರಂದು ಪ್ರೇಕ್ಷಕರೆದುರು ಬರಲು ಸಿನಿಮಾ ರೆಡಿ
ಬೆಂಗಳೂರು: ಯುವ ನಿರ್ದೇಶಕ ಕಿಶೋರ್ ನಿರ್ದೇಶನದ ಮರ್ಡರ್ ಮಿಸ್ಟ್ರಿ ಕಥಾಹಂದರ ಒಳಗೊಂಡ ಫ್ಲ್ಯಾಟ್ #9 ಚಿತ್ರದ ಇಂಟ್ರಸ್ಟಿಂಗ್ ಟ್ರೇಲರ್ ಬಿಡುಗಡೆಯಾಗಿದೆ.

‘ರಾಧಾ ರಮಣ’ ಖ್ಯಾತಿಯ ಸ್ಕಂದ ಅಶೋಕ್, ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ಚಂದು ಗೌಡ ಅಭಿನಯದ ಚಿತ್ರ ಫ್ಲ್ಯಾಟ್ #9. ಚಿತ್ರದಲ್ಲಿ ‘ಇಂಗ್ಲೀಷ್ ಮಂಜ’ ಖ್ಯಾತಿಯ ತೇಜಸ್ವಿನಿ ಶರ್ಮಾ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು ಟ್ರೇಲರ್ ಮೂಲಕ ಎದುರುಗೊಂಡ ಚಿತ್ರತಂಡ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ಈ ಕುರಿತು ಸಿನಿಮಾದ ನಾಯಕ ನಟ ಚಂದು ಗೌಡ ಮಾತನಾಡಿ, ಚಿತ್ರದಲ್ಲಿ ಸೈಕಿಯಾಟ್ರಿಸ್ಟ್ ಪಾತ್ರವನ್ನು ನಿರ್ವಹಿಸಿದ್ದು, ಈ ಪಾತ್ರ ತುಂಬಾ ಡಿಫ್ರೆಂಟ್ ಅಂತ ಅನ್ನಿಸ್ತು ಜೊತೆಗೆ ಸ್ಕಂದ ಅಶೋಕ್ ನನ್ನ ಅದ್ಭುತ ಗೆಳೆಯ ಆತನಿಗಾಗಿ ಒಪ್ಪಿಕೊಂಡೆ ಎಂದೇ ಹೇಳಬಹುದು. ಸಿನಿಮಾ ಚಿತ್ರೀಕರಣ ಒಂದೊಳ್ಳೆ ಅನುಭವವನ್ನು ನೀಡಿದೆ. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ ಎಂದು ತಿಳಿಸಿದ್ದಾರೆ.

ನಿರ್ದೇಶಕ ಕಿಶೋರ್ ಮಾತನಾಡಿ, ನನ್ನ ಮೊದಲ ಸಿನಿಮಾವಿದು. ಕ್ರೈಂ ಬೇಸ್ಡ್ ಸಿನಿಮಾ ಕಥೆಯಿದು, ಹೊಸಬನಾದರು ನಾನು ಮಾಡಿಕೊಂಡ ಕಥೆ ಕೇಳಿ ನಂಬಿಕೆಯಿಟ್ಟು ನನ್ನ ಜೊತೆ ಸಿನಿಮಾ ಮಾಡಲು ಸ್ಕಂದ ಅಶೋಕ್ ಹಾಗೂ ಚಂದು ಗೌಡ ಹಾಗೂ ತೇಜಸ್ವಿನಿ ಶರ್ಮಾ ಒಪ್ಪಿಕೊಂಡ್ರು. ಇಡೀ ಚಿತ್ರತಂಡ ಸಪೋರ್ಟ್ ಮಾಡಿದೆ. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ ಎಲ್ಲರೂ ನೋಡಿ ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಇನ್ನೂ ಸಿನಿಮಾದ ಕುರಿತು, ಸ್ಕಂದ ಅಶೋಕ್ ಮಾತನಾಡಿ ಕಿಶೋರ್ ತುಂಬಾ ಎಫರ್ಟ್ ಹಾಕಿ ಈ ಸಿನಿಮಾ ಮಾಡಿದ್ದಾರೆ. ಒಂದೊಳ್ಳೆ ಕಂಫರ್ಟ್ ಝೋನ್ ನಲ್ಲಿ ಚಿತ್ರೀಕರಣ ಮಾಡಿ ಮುಗಿಸಿದ್ದೇವೆ. ಚಿತ್ರದಲ್ಲಿ ಇನ್ವೇಷ್ಟಿಗೇಶನ್ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಂಡಿದ್ದೇನೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಎಂದಿನಂತೆ ನಿಮ್ಮೆಲ್ಲರ ಪ್ರೀತಿ ಸಹಕಾರ ಈ ಸಿನಿಮಾ ಮೇಲಿರಲಿ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ನಾಯಕಿ ತೇಜಸ್ವಿನಿ ಶರ್ಮಾ ಮಾತನಾಡಿ, ಇದು ನಾನು ಸೈನ್ ಮಾಡಿದ ಮೊದಲ ಸಿನಿಮಾ. ಇಂಜಿನಿಯರಿಂಗ್ ಮುಗಿಸಿ ರಿಸರ್ಚ್ ಅನಾಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದೆ. ವರ್ಲ್ಡ್ ಸೂಪರ್ ಮಾಡೆಲ್ ಸೌತ್ ಏಷ್ಯಾ ಟೈಟಲ್ ವಿನ್ನರ್ ಕೂಡ ಆಗಿದ್ದೇನೆ. ಅದಾದ ನಂತರ ಅಪ್ರೋಚ್ ಆದ ಮೊದಲ ಸಿನಿಮಾವಿದು. ಸಿನಿಮಾದಲ್ಲಿ ಒಂದೊಳ್ಳೆ ಕಟೆಂಟ್ ಇದೆ. ನನ್ನ ಪಾತ್ರದ ಸುತ್ತ ಇಡೀ ಕಥೆ ಸುತ್ತುತ್ತೆ. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಡಿಸೆಂಬರ್ 2ರಂದು ಸಿನಿಮಾ ಬಿಡುಗಡೆಯಾಗುತ್ತಿದೆ ಎಲ್ಲರೂ ಸಿನಿಮಾ ನೋಡಿ ಚಿತ್ರತಂಡಕ್ಕೆ ಹರಸಿ ಎಂದರು.

ಕಿಶೋರ್ ಕ್ರಿಯೇಷನ್ಸ್ ಬ್ಯಾನರ್ ನಡಿ ಕಿಶೋರ್, ಸಂತೋಷ್ ಕುಮಾರ್, ಸಂತೋಷ್ ಜಿ ಎನ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ದಿನೇಶ್ ಕುಮಾರ್ ಸಂಗೀತ ನಿರ್ದೇಶನ, ರಾಕೇಶ್ ಸಿ ತಿಲಕ್ ಕ್ಯಾಮೆರಾ ವರ್ಕ್, ವಿಕ್ರಮ್ ಮೋರ್ ಸಾಹಸ ನಿರ್ದೇಶನ, ಗಣೇಶ್ ಮಲ್ಲಯ್ಯ ಸಂಕಲನ ಚಿತ್ರಕ್ಕಿದೆ. ಉಗ್ರಂ ಶರತ್, ಗಣೇಶ್ ರಾವ್ ಒಳಗೊಂಡ ತಾರಾಗಣವಿದೆ.

ಡಿಸೆಂಬರ್ ನಲ್ಲಿ ಸೆಟ್ಟೇರಲಿದೆ ನಾಗಭೂಷಣ್ ನಟನೆಯ ‘ಟಗರು ಪಲ್ಯ’- ಉಮೇಶ್ ಕೆ ಕೃಪ ನಿರ್ದೇಶನದ ಮೊದಲ ಸಿನಿಮಾ
ಬೆಂಗಳೂರು: ಟಗರು ಸಿನಿಮಾ ಮೂಲಕ ಖ್ಯಾತಿ ಗಳಿಸಿದ ನಟ ಡಾಲಿ ಧನಂಜಯ್ ಸ್ಯಾಂಡಲ್ ವುಡ್ ಅಂಗಳದ ಬಹು ಬೇಡಿಕೆಯ ನಟ. ಆದ್ರೆ ಕೇವಲ ನಟನಾಗಿ ಮಾತ್ರ ಉಳಿಯದೇ ನಿರ್ಮಾಪಕನಾಗಿಯೂ ಡಾಲಿ ಗಮನ ಸೆಳೆಯುತ್ತಿದ್ದಾರೆ. ಡಾಲಿ ಪಿಕ್ಚರ್ಸ್ ಮೂಲಕ ಸಿನಿಮಾ ನಿರ್ಮಾಣವನ್ನು ಮಾಡುತ್ತಿದ್ದು ಮೊದಲೆರಡು ಸಿನಿಮಾವಾಗಿ ‘ಬಡವ ರಾಸ್ಕಲ್’ ಹಾಗೂ ‘ಹೆಡ್ ಬುಶ್’ ನಿರ್ಮಾಣ ಮಾಡಲಾಗಿತ್ತು. ಇತ್ತೀಚೆಗೆ ಡಾಲಿ ಪಿಕ್ಚರ್ಸ್ ಮೂರನೇ ಸಿನಿಮಾ ‘ಟಗರು ಪಲ್ಯ’ ಅನೌನ್ಸ್ ಆಗಿತ್ತು. ಮೋಷನ್ ಪೋಸ್ಟರ್ ಮೂಲಕ ಸುದ್ದಿಯಾಗಿದ್ದ ‘ಟಗರು ಪಲ್ಯ’ ಇದೀಗ ಸೆಟ್ಟೇರೋಕೆ ರೆಡಿಯಾಗಿದೆ.

ಈ ಕುರಿತು ಮಾಹಿತಿ ನೀಡಿದ ನಿರ್ದೇಶಕ ಉಮೇಶ್ ಕೆ ಕೃಪರವರು, ‘ಟಗರು ಪಲ್ಯ’ ಮೂಲಕ ಹೊಸ ಪ್ರತಿಭೆಗಳಿಗೆ ಡಾಲಿ ಪಿಕ್ಚರ್ಸ್ ವೇದಿಕೆ ಮಾಡಿಕೊಟ್ಟಿದೆ. ಚಿತ್ರದಲ್ಲಿ ನಾಗಭೂಷಣ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದು, ಈ ಸಿನಿಮಾ ಮೂಲಕ ಉಮೇಶ್ ಕೆ ಕೃಪ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಯೋಗರಾಜ್ ಭಟ್ ಸೇರಿದಂತೆ ಹಲವು ನಿರ್ದೇಶಕರ ಜೊತೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ಅನುಭವ ಇವರಿಗಿದೆ. ‘ಟಗರು ಪಲ್ಯ’ ಕಟೆಂಟ್ ಆಧಾರಿತ ಸಿನಿಮಾವಾಗಿದ್ದು, ಒಂದೊಳ್ಳೆ ಮನರಂಜನೆಯನ್ನು ಪ್ರೇಕ್ಷಕರಿಗೆ ನೀಡಲಿದೆ. ಸಿನಿಮಾ ಸ್ಕ್ರಿಪ್ಟ್ ಕೆಲಸಗಳು ಮುಗಿದಿದ್ದು, ಡಿಸೆಂಬರ್ ಮೊದಲ ವಾರದಲ್ಲಿ ಸಿನಿಮಾ ಸೆಟ್ಟೇರಲಿದೆ ಎಂದು ತಿಳಿಸಿದ್ದಾರೆ.

ವಾಸುಕಿ ವೈಭವ್ ಸಂಗೀತ ನಿರ್ದೇಶನ, ಎಸ್. ಕೆ. ರಾವ್ ಕ್ಯಾಮೆರಾ ವರ್ಕ್, ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಚಿತ್ರಕ್ಕೆ ನಾಯಕಿ ಯಾರೆಂಬುದು ಸದ್ಯದಲೇ ರಿವೀಲ್ ಆಗಲಿದ್ದು, ರಂಗಾಯಣ ರಘು,ನಾಗಭೂಷಣ್, ತಾರಾ, ಶರತ್ ಲೋಹಿತಾಶ್ವ ಒಳಗೊಂಡ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ.