flood – Peepal Media

ಮನೆ-ಮನೆಗೆ ತೆರಳಿದ ಆರೋಗ್ಯ ಸಚಿವ: ಆರೋಗ್ಯ ಸುರಕ್ಷತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು
ಬೆಂಗಳೂರು: ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಹಿನ್ನೆಲೆಯಲ್ಲಿ ನಿನ್ನೆ(ಬುಧವಾರ) ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆ ವ್ಯಾಪ್ತಿಯ ಕುಂಬಾರಗುಂಡಿ ಬಡಾವಣೆಯಲ್ಲಿ ,ಮನೆ ಮನೆಗೆ ತೆರಳಿ ಡೆಂಗ್ಯೂ ವಿರುದ್ಧ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್‌ ಗುಂಡೂರಾವ್‌ ಸಾರ್ವಜನಿಕರಿಗೆ ಅರಿವು ಮೂಡಿಸಿದ್ದಾರೆ.

ನೀರಿನ ಘಟಕಗಳು, ನೀರಿನ ಟ್ಯಾಂಕ್, ಮನೆಯಲ್ಲಿನ ಬಿಂದಿಗೆ, ಮನೆಯ ಬಳಿಯ ಹಳೆಯ ಟೈರ್‌ಗಳು ಜೊತೆಗೆ ತೆಂಗಿನ ಚಿಪ್ಪುಗಳಲ್ಲಿ, “ಈಡಿಸ್ ಸೊಳ್ಳೆ”- “ಲಾರ್ವಾ” ಹುಳು ಹುಟ್ಟಲು ಕಾರಣವಾಗುತ್ತದೆ, ಆದ್ದರಿಂದ ಸಾಧ್ಯವಾದಷ್ಟು ಈ ಎಲ್ಲಾ ತಾಣಗಳ ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.

ನಗರದಲ್ಲಿ 40% ರಿಂದ 50ರಷ್ಟು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ನಾಗರಿಕರು ಸಹ ಹೆಚ್ಚಿನ ಮುನ್ನೆಚ್ಚರಿಕೆ ‌ ವಹಿಸುವುದು ಅಗತ್ಯವಾಗಿದೆ. ಸ್ವಚ್ಛತೆಯಿಂದ ಡೆಂಗಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತದೆ. ಮೊದಲು ನಮ್ಮ ಮನೆ ಸುತ್ತಾಮುತ್ತಾ ಪ್ರದೇಶಗಳು ಸ್ವಚ್ಚವಾಗಿಟ್ಟುಕೊಳ್ಳಬೇಕು ಎಂದು ಸಾರ್ವಜನಿಕರಿಗೆ ತಿಳಿಹೇಳಿದ್ದಾರೆ.

ಈ ಹಿನ್ನಲೆಯಲ್ಲಿ, ಡೆಂಗ್ಯೂ ನಿಯಂತ್ರಣಕ್ಕೆ ನಗರದಲ್ಲಿ 240 ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು 700 ಸ್ವಯಂ ಸೇವಕರನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಮ್ಮ ಆರೋಗ್ಯಕ್ಕೆ ನಾವು ಮೊದಲ ಪ್ರಾಮುಖ್ಯ ನೀಡಬೇಕಿದೆ. ಉತ್ತಮ ಆರೋಗ್ಯಕ್ಕೆ ಉತ್ತಮ ವಾತಾವರಣ ನಿರ್ಮಾಣ ಅಗತ್ಯವಿದ್ದು ನಮ್ಮ ಸುತ್ತಮುತ್ತಲೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಅಲ್ಲಿ ಮಾತ್ರ ಮಳೆಹಾನಿ ಸಮಸ್ಯೆ: ಡಿ.ಕೆ.ಶಿ
ಬೆಂಗಳೂರು: ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆಹಾನಿ ಸಮಸ್ಯೆ ಎದುರಾಗಿದೆ. ಇದು ಅವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಟೀಕಿಸಿದ್ದಾರೆ.

ರಾಜ್ಯದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗಿದ್ದು, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗಳು ಮಳೆ ನೀರಿನಿಂದ ಜಲಾವೃತವಾಗಿ, ಸಾವರ್ಜನಿಕರಿಗೆ ತೊಂದರೆಯಾಗಿರುವ ಹಿನ್ನಲೆಯಲ್ಲಿ, ರಾಜ್ಯದ ಮುಖ್ಯಮಂತ್ರಿ ಜೊತೆಗೆ ಉಪಮುಖ್ಯಮಂತ್ರಿಗಳು ಸಿಟಿ ರೌಂಡ್‌ ಹಾಕಿದ ಬಳಿಕ, ಈ ಕುರಿತು ರಾಜ್ಯ ಕಾಂಗ್ರೆಸ್‌ ಘಟಕ ತಮ್ಮ ʼಎಕ್ಸ್‌ʼ ಖಾತೆಯಲ್ಲಿ ಪೋಸ್ಟ್‌ ಮಾಡಿದೆ.

ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆಹಾನಿ ಸಮಸ್ಯೆ ಎದುರಾಗಿದೆ. ಇದು ಅವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ.

ಕಾಂಗ್ರೆಸ್ ಶಾಸಕರು ಕಾಮಗಾರಿಗಳನ್ನು ಬೇಗ ಮುಗಿಸಿ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆ ಬಗೆಹರಿಸಿದ್ದಾರೆ. ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಕ್ಷೇತ್ರದಲ್ಲೂ ಪರಿಶೀಲನೆ ಮಾಡಿದ್ದೇವೆ. ಅವರು ಈ… pic.twitter.com/LNayDsCK0a
— Karnataka Congress (@INCKarnataka) May 22, 2025

ಪೋಸ್ಟ್‌ನಲ್ಲಿ, ಬೆಂಗಳೂರಿನಲ್ಲಿ ಎಲ್ಲೇಲ್ಲಿ ಮಳೆ ಹಾನಿಯಾಗಿದೇಯೋ ಆ ಎಲ್ಲಾ ಪ್ರದೇಶಗಳು ಬಿಜೆಪಿ ಶಾಸಕರು ಇರುವಂತಹ ಸ್ಥಳಗಳು, ಇವು ಬಿಜೆಪಿ ಶಾಸಕರ ಕೆಲಸದ ವೈಕರಿಯನ್ನ ತಿಳಿಸುತ್ತದೆ ಎಂದು ಡಿ.ಕೆ.ಶಿವಕುಮಾರ್‌ ಅವರು ವ್ಯಂಗಿಸಿದ್ದಾರೆ ಎಂದು ಹೇಳಿದೆ.

ಜೊತೆಗೆ ಕಾಂಗ್ರೆಸ್ ಶಾಸಕರು ಕಾಮಗಾರಿಗಳನ್ನು ಬೇಗ ಮುಗಿಸಿ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆ ಬಗೆಹರಿಸಿದ್ದಾರೆ. ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಕ್ಷೇತ್ರದಲ್ಲೂ ಪರಿಶೀಲನೆ ಮಾಡಿದ್ದೇವೆ. ಅವರು ಈ ಭಾಗದ ರಸ್ತೆ ಅಗಲೀಕರಣ ವಿಚಾರವನ್ನು ಪ್ರಸ್ತಾಪಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಅವರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಈ ವಿಚಾರವಾಗಿ ಎಲ್ಲೆಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಸಮಸ್ಯೆಯಾಗಿದೆಯೋ‌ ಆ ಜಾಗಗಳ ಫೋಟೊ, ವಿಡಿಯೊ ಮಾಡಿಕೊಂಡು ತುರ್ತು ವರದಿ ಸಲ್ಲಿಕೆ ಮಾಡುವಂತೆ ಡಿ.ಕೆ.ಶಿ ಅವರು ತಿಳಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಘಟಕ ತಮ್ಮ ಪೋಸ್ಟ್‌ ಹಂಚಿಕೊಂಡಿದೆ.

ಸಿಕ್ಕಿಂ ಪ್ರವಾಹ: 26 ಕ್ಕೆ ಏರಿದೆ ಮೃತರ ಸಂಖ್ಯೆ, 142 ಜನರಿಗಾಗಿ ಶೋಧಕಾರ್ಯ
ಸಿಕ್ಕಿಂ,ಅಕ್ಟೋಬರ್.‌07: ಉತ್ತರ ಸಿಕ್ಕಿಂನ ಲಾಚೆನ್ ಕಣಿವೆಯಲ್ಲಿ ಬುಧವಾರ ಮುಂಜಾನೆ ಹಿಮ ಸರೋವರ ಸ್ಫೋಟಗೊಂಡು ಉಂಟಾದ ಪ್ರವಾಹ 25,000 ಕ್ಕೂ ಹೆಚ್ಚು ಜನರ ಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, 1,200 ಕ್ಕೂ ಹೆಚ್ಚು ಮನೆಗಳು ಹಾನಿಗೊಂಡಿವೆ ಮತ್ತು 13 ಸೇತುವೆಗಳನ್ನು ಕೊಚ್ಚಿಹೋಗಿವೆ.

ಸಿಕ್ಕಿಂ ಮುಖ್ಯ ಕಾರ್ಯದರ್ಶಿ ವಿಬಿ ಪಾಠಕ್, ಭಾರೀ ಮಳೆಯ ನಂತರ ಲ್ಹೋನಕ್ ಸರೋವರದ ದಂಡೆ ಒಡೆದು ತೀಸ್ತಾ ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹರಿದು, ನೀರಿನ ಮಟ್ಟ ಹೆಚ್ಚಿದೆ ಎಂದು ಹೇಳಿದ್ದಾರೆ.

ಈಗಾಗಲೇ 2,413 ಜನರನ್ನು ರಕ್ಷಿಸಲಾಗಿದ್ದು, ಸಿಕ್ಕಿಂ ರಾಜ್ಯಾದ್ಯಂತ ಸ್ಥಾಪಿಸಲಾದ 22 ಪರಿಹಾರ ಶಿಬಿರಗಳಲ್ಲಿ 6,875 ಜನರು ಆಶ್ರಯ ಪಡೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಪ್ರವಾಹಕ್ಕೆ ರಾಜ್ಯದ ಅತಿದೊಡ್ಡ ಜಲವಿದ್ಯುತ್ ಯೋಜನೆಯಾದ ಸಿಕ್ಕಿಂ ಉರ್ಜಾ ಕೂಡಾ ಕೊಚ್ಚಿಕೊಂಡು ಹೋಗಿದೆ. ಜೊತೆಗೆ 200 ಮೀಟರ್ ಸೇತುವೆಯನ್ನು ಅದರ ಪವರ್‌ ಹೌಸ್‌ಗೆ ತಂದು ನಿಲ್ಲಿಸಿದೆ.

ಹಠಾತ್ ಉಂಟಾದ ಪ್ರವಾಹಕ್ಕೆ ಭಾರತೀಯ ಸೇನೆಯ ಕಟ್ಟಡಗಳೂ ಕೊಚ್ಚಿಕೊಂಡು ಹೋಗಿವೆ. ಸಿಕ್ಕಿಂ ಸರ್ಕಾರವು ತೀಸ್ತಾ ನದಿಯ ದಡದಲ್ಲಿರುವ ಸ್ಥಳೀಯರಿಗೆ ದಡದಲ್ಲಿ  ಯಾವುದೇ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಅಥವಾ ಸ್ಫೋಟಕಗಳು ಕಂಡುಬಂದರೆ ಅವನ್ನು ಮುಟ್ಟದಂತೆ ಗುರುವಾರ ಸಲಹೆ ನೀಡಿತ್ತು. ಉತ್ತರ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಪೊಲೀಸರು ಕೂಡ ಇದೇ ರೀತಿಯ ಎಚ್ಚರಿಕೆಯನ್ನು ನೀಡಿದ್ದಾರೆ.

ಈ ಎಚ್ಚರಿಕೆಯ ಹೊರತಾಗಿಯೂ ಪ.ಬಂಗಾಳದ ಜಲ್ಪೈಗುರಿಯಲ್ಲಿ ಮಾರ್ಟರ್ ಶೆಲ್ ಸ್ಫೋಟಗೊಂಡ ನಂತರ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಈಸ್ಟ್ ಮೋಜೋ ವರದಿ ಮಾಡಿದೆ.

ಶನಿವಾರ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರು ಮೃತರ ಕುಟುಂಬಗಳಿಗೆ 4 ಲಕ್ಷ ರೂಪಾಯಿ ಪರಿಹಾರ ಮತ್ತು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದವರಿಗೆ ತಲಾ 2,000 ರೂಪಾಯಿಗಳ ತಕ್ಷಣದ ಪರಿಹಾರವನ್ನು ಘೋಷಿಸಿದ್ದಾರೆ.

ಸಾವಿರಾರು ಕೋಟಿ ರೂಪಾಯಿ ಹಾನಿಯಾಗಿದೆ ಎಂದು ಪಿಟಿಐಗೆ ತಿಳಿಸಿರುವ ತಮಾಂಗ್. “ನಾವು ಹಾನಿಯ ಬಗ್ಗೆ ನಿಖರವಾದ ವಿವರಗಳನ್ನು ನೀಡಲು ಸಾಧ್ಯವಿಲ್ಲ. ಸಮಿತಿ ರಚನೆ ಮಾಡಿ ವಿಶ್ಲೇಷಣೆಯನ್ನು ಪೂರ್ಣಗೊಳಿಸಿದ ನಂತರ ಅದರ ಬಗ್ಗೆ ಬಹಿರಂಗ ಪಡಿಸುತ್ತೇವೆ. ಪ್ರವಾಹದಲ್ಲಿ ಸಿಲುಕಿದವರನ್ನು ರಕ್ಷಿಸುವುದು ಮತ್ತು ಅವರಿಗೆ ತಕ್ಷಣದ ಪರಿಹಾರ ಒದಗಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ,” ಎಂದು ಹೇಳಿದ್ದಾರೆ.

ಸಿಕ್ಕಿಂನ ವಿಪತ್ತು ಪೀಡಿತ ಪ್ರದೇಶಗಳಿಗೆ ರಾಜ್ಯ ಸರ್ಕಾರ ಮತ್ತು ಸಿಕ್ಕಿಂ ಉರ್ಜಾ ಲಿಮಿಟೆಡ್ ಆರ್ಥಿಕ ಪರಿಹಾರ ಪ್ಯಾಕೇಜ್ ಅನ್ನು ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ ಶುಕ್ರವಾರ ಘೋಷಿಸಿದ್ದರು. “ನಾವು ಮಂಗನ್ ಜಿಲ್ಲೆಗೆ 25 ಕೋಟಿ ರೂಪಾಯಿ ಮತ್ತು ಗ್ಯಾಂಗ್ಟಾಕ್, ಪಾಕ್ಯೋಂಗ್ ಮತ್ತು ನಾಮ್ಚಿ ಜಿಲ್ಲೆಗಳಿಗೆ ತಲಾ 15 ಕೋಟಿ ರೂಪಾಯಿಗಳ ಪರಿಹಾರ ಪ್ಯಾಕೇಜ್ ಅನ್ನು ಮಂಜೂರು ಮಾಡಿದ್ದೇವೆ.” ಎಂದು ತಮಂಗ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಸಿಕ್ಕಿಂ ಪ್ರವಾಹ.. 14 ಮಂದಿ ಸಾವು.. 102 ಮಂದಿ ನಾಪತ್ತೆ
ಗ್ಯಾಂಗ್ಟಕ್: ಸಿಕ್ಕಿಂ ಹಠಾತ್ ಪ್ರವಾಹಕ್ಕೆ ತುತ್ತಾಗಿದೆ. ಉತ್ತರ ಸಿಕ್ಕಿಂನ ಲೋನಕ್ ಸರೋವರದ ಪ್ರದೇಶದಲ್ಲಿ ಮಂಗಳವಾರ ಮಧ್ಯರಾತ್ರಿ ಮಳೆ ಸುರಿದಿದೆ.

ಈ ಮಳೆಯಿಂದಾಗಿ ಲೋಚೆನ್ ಕಣಿವೆಯ ತೀಸ್ತಾ ನದಿಗೆ ಭಾರೀ ಪ್ರಮಾಣದಲ್ಲಿ ಪ್ರವಾಹ ಉಂಟಾಗಿದೆ ಎಂದು ತಿಳಿದುಬಂದಿದೆ. ಇದುವರೆಗೆ 14 ಮಂದಿ ಸಾವನ್ನಪ್ಪಿದ್ದು, 102 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಲ್ಲಿ 23 ಸೇನಾ ಸಿಬ್ಬಂದಿ ಸೇರಿದ್ದಾರೆ.

ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಇದುವರೆಗೆ 26 ಮಂದಿ ಗಾಯಗೊಂಡಿದ್ದಾರೆ. 2,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. 11 ಸೇತುವೆಗಳು ಕೊಚ್ಚಿ ಹೋಗಿದ್ದು, 22,000ಕ್ಕೂ ಹೆಚ್ಚು ಜನರು ತೊಂದರೆಗೀಡಾಗಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಪೀಡಿತ ಪ್ರದೇಶಗಳಲ್ಲಿ ಸೇನೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಪರಿಹಾರ ಕಾರ್ಯಾಚರಣೆ ನಡೆಸುತ್ತಿದೆ. ಭಾರತೀಯ ವಾಯುಸೇನೆಯೂ ಸಿದ್ಧವಾಗಿದೆ ಎಂದು ಅದು ಹೇಳಿದೆ.

ಸಿಕ್ಕಿಂ ಮುಖ್ಯ ಕಾರ್ಯದರ್ಶಿ ವಿಬಿ ಪಾಠಕ್ ಮಾತನಾಡಿ, ದೇಶದ ವಿವಿಧ ಭಾಗಗಳಿಂದ ಸುಮಾರು 3,000 ಪ್ರವಾಸಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಸಿಲುಕಿಕೊಂಡಿದ್ದಾರೆ. ಚುಂಗ್‌ಥಾಂಗ್‌ನ ತೀಸ್ತಾ ಸ್ಟೇಜ್ 111 ಅಣೆಕಟ್ಟಿನಲ್ಲಿ ಕೆಲಸ ಮಾಡುತ್ತಿರುವ ಅನೇಕ ಕಾರ್ಮಿಕರು ಅಣೆಕಟ್ಟಿನ ಸುರಂಗಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ತೀಸ್ತಾ ನದಿಯ ಜಲಾನಯನ ಪ್ರದೇಶದ ದಿಕ್ಚು, ಸಿಂಗ್‌ಥಾಮ್ ಮತ್ತು ರಂಗ್‌ಪೋ ಪಟ್ಟಣಗಳ ತಗ್ಗು ಪ್ರದೇಶಗಳನ್ನು ಪ್ರವಾಹವು ಮುಳುಗಿಸಿತು. ಹಲವೆಡೆ ರಸ್ತೆಗಳು ಜಲಾವೃತವಾಗಿವೆ. ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 10 ಹಲವೆಡೆ ಹಾನಿಯಾಗಿದೆ. ನೂರಾರು ಮನೆಗಳು ನಾಶವಾಗಿವೆ. ಸಿಕ್ಕಿಂನಿಂದ ಬಂಗಾಳಕ್ಕೆ ತೀಸ್ತಾ ನದಿ ಹರಿಯುತ್ತಿರುವುದರಿಂದ ರಾಜ್ಯದ ಗಡಿಯಲ್ಲಿನ ಮನೆಗಳಿಗೆ ಪ್ರವಾಹ ನುಗ್ಗಿದೆ. ಬಂಗಾಳದ ಕಾಲಿಂಪಾಂಗ್ ಜಿಲ್ಲೆಯಲ್ಲಿ ಹಲವು ಮರಗಳು ನೆಲಕ್ಕುರುಳಿವೆ. ಮನೆಗಳು ಕೊಚ್ಚಿ ಹೋಗಿವೆ.

ಗುಜರಾತ್‌ನಲ್ಲಿ ಮಳೆ- ಸೂರತ್‌ನಲ್ಲಿ ಪ್ರವಾಹ ಭೀತಿ
ಗುಜರಾತ್: ಸೂರತ್‌ನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ಪ್ರವೇಶಿದ್ದು ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ.

ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

#WATCH | Gujarat: Flood-like situation in low-lying areas in Surat, due to heavy rains in the region (17.08) pic.twitter.com/r3RQ1JFqEI
— ANI (@ANI) August 18, 2022