ganesha chaturthi – Peepal Media

ದಾವಣಗೆರೆ ಜಿಲ್ಲೆಯಾದ್ಯಂತ ಸೆ.2,4,8,ರಂದು ಮದ್ಯ ಮಾರಟ ನಿಷೇಧ
ದಾವಣಗೆರೆ:  ಜಿಲ್ಲೆಯಾದ್ಯಂತ ಗಣೇಶ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಹಿನ್ನಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಸೆಪ್ಟಂಬರ್‌ 02.ಹಾಗೂ 04 ಮತ್ತು 08 ರಂದು  ಬೆಳಗ್ಗೆ 06 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಗೊಳಿಸಲು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದಂತೆ, ಗಣೇಶ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂಬಂಧ ಗಣೇಶ ಮೂರ್ತಿಗಳನ್ನು ಮೆರವಣೆಗೆ ಮುಖಾಂತರ ವಿಸರ್ಜನಾ ಸ್ಥಳಗಳಿಗೆ ತೆಗೆದುಕೊಂಡು ಹೋಗಲಿದ್ದು, ಈ ಸಂಧರ್ಭದಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಅತೀ ಅವಶ್ಯಕವಾಗಿರುತ್ತದೆ, ಈ ಕಾರಣ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಗೊಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎರಡು ವರ್ಷಗಳ ಕೋವಿಡ್‌ ವಿರಾಮದ ಬಳಿಕ ವಿಜೃಂಭಣೆಯ ಗಣೇಶೋತ್ಸವ
ಮುಂಬೈ: ಎರಡು ವರ್ಷಗಳ ಕೋವಿಡ್‌ ವಿರಾಮದ ಬಳಿಕ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವ ಗಣೇಶ ಚತುರ್ಥಿ ಹಬ್ಬಕ್ಕೆ ಮುಂಬೈನಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. 10 ದಿನಗಳ ಕಾಲ ನಡೆಯುವ ಗಣೇಶ ಚತುರ್ಥಿ ಆಗಸ್ಟ್‌ 31 ರಂದು ಪ್ರಾರಂಭವಾಗಲಿದ್ದು, ಸೆಪ್ಟೆಂಬರ್‌ 9 ರಂದು ಮೂರ್ತಿಗಳನ್ನು ನೀರಿನಲ್ಲಿ ಮುಳುಗಿಸುವ ಮೂಲಕ ಭಕ್ತರು ಗಣೇಶನಿಗೆ ವಿದಾಯ ಹೇಳುವುದರೊಂದಿಗೆ ಮುಕ್ತಾಯಗೊಳಿಸಲಾಗುತ್ತದೆ ಎಂದು ಸುದ್ದಿ ವಾಹಿನಿಯಾದ ಇಂಡಿಯಾ ಟುಡೇ ವರದಿ ಮಾಡಿದೆ.

ಆಗಸ್ಟ್‌ 31 ರಿಂದ ಪ್ರಾರಂಭವಾಗುವ ಗಣೇಶ ಚತುರ್ಥಿ ಆಚರಣೆಗಳ ಮೇಲಿನ ಕೋವಿಡ್‌-19 ನಿರ್ಬಂಧಗಳನ್ನು ಹಿಂತೆಗೆದುಕೊಳ್ಳುವುದಾಗಿ ಮಹಾರಾಷ್ಟ್ರ ಸರ್ಕಾರವು ಕಳೆದ ತಿಂಗಳು ಘೋಷಿಸಿತು. ಕಳೆದ ಎರಡು ವರ್ಷಗಳಿಂದ, ಹಿಂದಿನ ಉದ್ಧವ್ ಠಾಕ್ರೆ ಸರ್ಕಾರವು ಕೋವಿಡ್‌ನಿಂದಾಗಿ ವಿಗ್ರಹಗಳ ಎತ್ತರವನ್ನು ನಾಲ್ಕು ಅಡಿಗಳಿಗೆ ನಿರ್ಬಂಧಿಸಿತ್ತು. ಆದರೆ ಪ್ರಸ್ತುತ ರಾಜ್ಯ ಸರ್ಕಾರವು ವಿಗ್ರಹಗಳ ಮೇಲಿನ ಎತ್ತರ ನಿರ್ಬಂಧಗಳನ್ನು ತೆಗೆದುಹಾಕಿ ಮೆರವಣಿಗೆಗಳಿಗೆ ಅವಕಾಶವನ್ನು ಕಲ್ಪಿಸಿದೆ.

Mumbai is all set for #GaneshChaturthi festivities after two years of hiatus owing to the Covid pandemic. Here's all about the preparations.https://t.co/uhDe8s4Piw
— IndiaToday (@IndiaToday) August 23, 2022

ಈ ವರ್ಷ ಕೋವಿಡ್‌ ನಿರ್ಬಂಧವಿಲ್ಲದೆ ಗಣೇಶ ಚತುರ್ಥಿ ಆಚರಣೆ ಮಾಡಬಹುದು : ಆರ್‌ ಅಶೋಕ್‌
ಬೆಂಗಳೂರು: ಕರ್ನಾಟಕದಲ್ಲಿ ಈ ವರ್ಷ ಗಣೇಶ ಚತುರ್ಥಿಯನ್ನು ಕೋವಿಡ್-19 ನ ಯಾವುದೇ ನಿರ್ಬಂಧಗಳಿಲ್ಲದೆ ಆಚರಿಸಬಹುದು ಎಂದು ರಾಜ್ಯ ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರತೀ ವರ್ಷದಂತೆ ಈ ವರ್ಷವು ಪ್ಲಾಸ್ಟಿಕ್ ಅಥವಾ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಮಾಡಿದ ಯಾವುದೇ ವಿಗ್ರಹಗಳನ್ನು ಆಚರಣೆಗೆ ಅನುಮತಿಸಲಾಗುವುದಿಲ್ಲ, ಪರಿಸರದ ಹಿತ ದೃಷ್ಟಿಯಿಂದ  ಕೇವಲ ಮಣ್ಣಿನ ವಿಗ್ರಹಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು.