Heavy Rain In Bengaluru – Peepal Media

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಬೆಂಗಳೂರಿನಲ್ಲಿ ಮಳೆ ಹೆಚ್ಚಾಗುವ ಸಂಭವ
ಬೆಂಗಳೂರು : ಬೆಂಗಳೂರಿನಲ್ಲಿ ಬುಧವಾರ ಸಂಜೆಯಿಂದಲೇ ಬಾರೀ ಮಳೆ ಬೀಳುತ್ತಿದ್ದು, ಗುರುವಾರ ಮಳೆಯ ಪ್ರಮಾಣದಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬಂಗಾಳಕೊಲ್ಲಿಯಲ್ಲಿ ಬಾರೀ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ‌ಮುನ್ಸೂಚನೆ ಸಿಕ್ಕಿದೆ.

ಬುಧವಾರ ಸಂಜೆ ಸುರಿದ ಬಾರೀ ಮಳೆಯಲ್ಲಿ ಎಲ್ಲೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಸಂಜೆಯ ವೇಳೆಗೆ ಮನೆಗೆ ಹೋಗುವವರಿಗೆ ತೀರಾ ತೊಂದರೆ ಅನುಭವಿಸಿದಂತಾಗಿದೆ.

ಮೆಜೆಸ್ಟಿಕ್, ಚಾಮರಾಜಪೇಟೆ, ಗಾಂಧಿಬಜಾರ್, ಮಲ್ಲೇಶ್ವರಂ, ಜಯನಗರ, ಮೆಜೆಸ್ಟಿಕ್, ಕೆ.ಆರ್ ಮಾರುಕಟ್ಟೆ ಸೇರಿದಂತೆ ಹಲವೆಡೆ ಮಳೆ ತನ್ನ ಆರ್ಭಟ ಮೆರೆದಿದೆ‌. ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಅವಾಂತರ ಎಬ್ಬಿಸಿದೆ.

ಹವಾಮಾನ ಇಲಾಖೆ ಮಾಹಿತಿಯಂತೆ ಇಂದು ಮಧ್ಯಾಹ್ನದಿಂದಲೇ ಬೆಂಗಳೂರಿನಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಗಾಗಿ ತಗ್ಗು ಪ್ರದೇಶಗಳಲ್ಲಿನ ಜನರು ಸುರಕ್ಷತಾ ದೃಷ್ಟಿಯಿಂದ ಮುಂಜಾಗ್ರತೆ ವಹಿಸಿಕೊಳ್ಳಬೇಕಿದೆ.

ಮಳೆ ಅವಘಡ ಜನ-ಜೀವನ ಅಸ್ತವ್ಯಸ್ತ
ಬೆಂಗಳೂರು : ರಾಜ್ಯದಲ್ಲಿ ಭಾನುವಾರದಿಂದ  ಸತತ ಎರೆಡು ದಿನಗಳ ಕಾಲ  ಮಳೆ  ಸುರಿಯುತ್ತಿದೆ, ಈ ಕಾರಣ ಭಾರಿ ಪ್ರಮಾಣದಲ್ಲಿ ಹಾನಿಯಾಗಿದ್ದು ಜನ ಜೀವನ  ಅಸ್ತವ್ಯಸ್ತಗೊಂಡಿದೆ.

ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ  ರಸ್ತೆಗಳು ಹಳ್ಳಗಳಂತಾಗಿದ್ದು, ಹಲವು ಕಡೆ ಜಿಲ್ಲೆಗಳಿಗೆ ಸಂಪರ್ಕಿಸುವ ಮುಖ್ಯ ರಸ್ತೆಗಳ ಸಂಪರ್ಕ ಕಡಿತಗೊಂಡಿದೆ.

ಈ ಮಳೆಯಿಂದಾಗಿ  ರಾಮನಗರ, ಬಿಡದಿ, ಮಧುಗಿರಿ, ಹುಬ್ಬಳಿ, ಬೆಂಗಳೂರು ಸೇರಿದಂತೆ ಹಲವಾರು ಕಡೆ ಸಾವುನೋವು ಉಂಟಾಗಿದ್ದು, ಜನರು ಕಂಬನಿ ಮಿಡಿದಿದ್ದಾರೆ.

ಬೆಂಗಳೂರು ನಗರದಲ್ಲಿ  (ಇಂದು) ಮಂಗಳವಾರವು ಕೂಡಾ ಭಾರಿ ಮಳೆಯಾಗುವ  ಸಾಧ್ಯತೆ ಇದ್ದು. ನಗರದ ದಕ್ಷಿಣ ಶೈಕ್ಷಣಿಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ  ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ‘ಮಕ್ಕಳ ಸುರಕ್ಷತೆಗಾಗಿ ರಜೆ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.