Here is the information about the invitation to tender – Peepal Media

ತುಮಕೂರಿಗೆ ಮೆಟ್ರೋ ರೈಲು ಟೆಂಡರ್ ಆಹ್ವಾನ ಇಲ್ಲಿದೆ ಮಾಹಿತಿ ?
ತುಮಕೂರು : ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ (Passengers) ಗುಡ್ ನ್ಯೂಸ್ ಕೊಟ್ಟಿದೆ. ತುಮಕೂರಿಗೆ ಮೆಟ್ರೋ ಸೇವೆಗಳನ್ನು ವಿಸ್ತರಿಸಲು ಮೊದಲ ಹೆಜ್ಜೆ ಇಡಲಾಗಿದೆ.ಮೆಟ್ರೋ ವಿಸ್ತರಣೆ ಸಂಬಂಧ ಸಮಗ್ರ ಯೋಜನಾ ವರದಿ ತಯಾರಿಸಲು BMRCL ಶನಿವಾರ ಟೆಂಡರ್ ಕರೆದಿದೆ. ಬೊಮ್ಮಸಂದ್ರ-ಹೊಸೂರು ಮೆಟ್ರೋ ವಿಸ್ತರಣೆಯು ಆಮೆ ವೇಗದಲ್ಲಿ ಸಾಗುತ್ತಿದೆ. ಒಂದು ವೇಳೆ ಈ ಯೋಜನೆ ಯಶಸ್ವಿಯಾದರೆ ರಾಜ್ಯದ ಮೊದಲ ಅಂತರ-ನಗರ ಮೆಟ್ರೋ ಯೋಜನೆಯಾಗಲಿದೆ. ಈ ಯೋಜನೆಗೆ ಅಂದಾಜು 20,649 ಕೋಟಿ ರೂ. ವೆಚ್ಚವಾಗುವ ನಿರೀಕ್ಷೆ ಇದೆ. ಬಿಡ್‌ದಾರರು 4.5 ಲಕ್ಷ ರೂ. ಹೆಚ್ಚು ಮುಂಗಡ ಹಣದೊಂದಿಗೆ ನ.20ರ ಒಳಗಡೆ ಟೆಂಡರ್‌ಗೆ ಅರ್ಜಿ ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಬಿಡ್‌ದಾರರ ಆಯ್ಕೆಯ ನಂತರ ಡಿಪಿಆರ್ ತಯಾರಿಕೆಗೆ ಕನಿಷ್ಠ 4-5 ತಿಂಗಳು ಅವಧಿ ಬೇಕಾಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಈ ಹಿಂದೆ ಮಾದಾವರ-ತುಮಕೂರು ಕಾರಿಡಾರ್‌ನ ಡಿಪಿಆರ್‌ಗಾಗಿ ಕಾರ್ಯಸಾಧ್ಯತಾ ಅಧ್ಯಯನವನ್ನು ಕೈಗೊಳ್ಳಲು ಸರ್ಕಾರದ ನಿರ್ದೇಶನ ನೀಡಿತ್ತು.ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯಡಿಯಲ್ಲಿ ಜಾರಿಗೊಳಿಸಲು ಈಗಾಗಲೇ ಅನುಮೋದಿಸಲಾಗಿದೆ.