hubbali – Peepal Media

ರಂಗೋಲಿ ಚಿತ್ರ ಬಿಡಿಸಿ ಅಪ್ಪುಗೆ ಗೌರವ ಅರ್ಪಿಸಿದ ದಿನೇಶ್ ಚಿಲ್ಲಾಳ
ಹುಬ್ಬಳ್ಳಿ : ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಪುಣ್ಯ ಸ್ಮರಣೆ ಮತ್ತು ಗಂಧದಗುಡಿ ಬಿಡುಗಡೆಯ ಅಂಗವಾಗಿ  ಇಂದು ಹುಬ್ಬಳ್ಳಿಯ ಅರ್ಬನ್ ಓಯಾಸಿಸ್ ಮಾಲ್ನಲ್ಲಿ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಕಲರ್ ಮೈ ಸಿಟಿ ಸಂಸ್ಥಾಪಕರಾದ ಕಿರಣ್ ಉಪ್ಪಾರ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮದಲ್ಲಿ ಖ್ಯಾತ ರಂಗೋಲಿ ಚಿತ್ರ ಕಲಾವಿದ ದಿನೇಶ್ ಚಿಲ್ಲಾಳರವರು ಪುನೀತ್ ರಾಜಕುಮಾರ್ ಅವರನ್ನು ರಂಗೋಲಿಯಲ್ಲಿ ಚಿತ್ರ ಬಿಡಿಸಿ ಗೌರವವನ್ನು ಅರ್ಪಿಸಿದ್ದಾರೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಸುರೇಶ್ ಗೋಕಾಕ್ ಅವರು ಕಲಾವಿದ ದಿನೇಶ್ ಚಿಲ್ಲಾಳ ಅವರಿಗೆ ಸನ್ಮಾನಿಸಿ ಶುಭ ಹಾರೈಸಿದರು.

ಕಾರ್ಯಕ್ರಮಲ್ಲಿ ಕಲರ್ ಮೈ ಸಿಟಿ ತಂಡದ ಸದಸ್ಯರಾದ ನವೀನ್ ಅತ್ತಿಬೆಳಗಲ್, ಶಿವಪ್ರಸಾದ್ ಅನ್ವೇರಿ, ಸಾಗರ್, ಬಳ್ಳಾರಿ ಪರಶುರಾಮ್, ಮಂಜುನಾಥ್, ಶಾಬಾದ್ ಮತ್ತಿತರ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಯತ್ನಾಳ್‌ ನಮ್ಮ ಪಕ್ಷದವರಲ್ಲ:‌ ಸಚಿವ ಅರುಣ್‌ ಸಿಂಗ್
ಹುಬ್ಬಳ್ಳಿ : ಬಸನಗೌಡ ಪಾಟೀಲ್‌ ಯತ್ನಾಳ್‌ ನಮ್ಮ ಪಕ್ಷದವರಲ್ಲಿ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಸಚಿವ ಅರುಣ್‌ ಸಿಂಗ್‌ ಹೇಳಿದ್ದಾರೆ.

ಇಂದು ಹುಬ್ಬಳಿಯಲ್ಲಿ ಮಾತನಾಡಿದ ಅರುಣ್‌ ಸಿಂಗ್‌, ʼಬಸನಗೌಡ ಪಾಟೀಲ್‌ ಯತ್ನಾಳ್‌ ನಮ್ಮ ಪಕ್ಷದ ನಾಯಕರಲ್ಲ. ಅವರು ಬಿಜೆಪಿ ಕೋರ್‌ ಕಮಿಟಿಯಲ್ಲಿ ಇಲ್ಲ. ಅವರ ಯಾವ ಹೇಳಿ ನಮ್ಮ ಪಕ್ಷದ ಹೇಳಿಕೆಯಲ್ಲ. ಬೆಲ್ಲದ್‌ ಮತ್ತು ಯತ್ನಾಳ್‌ ಅಲ್ಪಸಂಖ್ಯಾತ ಮೀಸಲಾತಿ ಬಗ್ಗೆ ಹೇಳಿರುವುದು  ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಈ ಬಗ್ಗೆ ಯತ್ನಾಳ್‌ ಅವರಿಗೆ ನೋಟಿಸ್‌ ಜಾರಿ ಮಾಡಿ ಅವರಿಂದಲೇ ಉತ್ತರ ಪಡೆದಿದ್ದೇವೆ ́ ಎಂದು ಹೇಳಿದರು.

ಯತ್ನಾಳ್‌ ಅವರ ಸ್ವಭಾವವೇ ಹಾಗೆ ಇರುವುದರಿಂದ ಏನೂ ಮಾಡುವುದಕ್ಕೆ ಸಾಧ್ಯವಿಲ್ಲ. ಈ ಬಗ್ಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಶೆಟ್ಟರ್‌ ಅವರನ್ನು ಪಕ್ಷವು ಸೈಡ್ಲೈನ್‌ ಮಾಡಿಲ್ಲ. ಅವರೂ ಸಹ ಬಿಜೆಪಿ ಕೋರ್‌ ಕಮಿಟಿಯಲ್ಲಿದ್ದಾರೆ. ಅವರಿಗೂ ಟಿಕೆಟ್‌ ಸಿಗಲಿದೆ ಎಂದು ಮಾತನಾಡಿದರು.